Karnataka Rain News: ಮತ್ತೆ ಚುರುಕು ಪಡೆದ ಮುಂಗಾರು ಮಳೆ! ಮುಂದಿನ 3 ದಿನಗಳವರೆಗೆ ಭಾರಿ ಮಳೆ
ಹೌದು ಸ್ನೇಹಿತರೆ ಕಳೆದ 15 ದಿನಗಳಿಂದ ಮಳೆಯ ಪ್ರಮಾಣ ಕಡಿಮೆಯಾಗಿತ್ತು ಆದರೆ ಇದೀಗ ಮತ್ತೆ ಮುಂಗಾರು ಮಳೆ ಜೋರಾಗಿ ಬರುತ್ತಿದೆ, ಹೌದು ಸ್ನೇಹಿತರೆ ಭಾರತೀಯ ಹವಮಾನ ಇಲಾಖೆ ಇದೀಗ ಹೊಸ ಮಾಹಿತಿ ಹಂಚಿಕೊಂಡಿದ್ದು ಮುಂದಿನ ಮೂರು ದಿನಗಳವರೆಗೆ ಅಂದರೆ ಜುಲೈ 9 ರವರೆಗೆ ಭಾರೀ ಆಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ ಹಾಗೂ ಎಂಟು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ನೀಡಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂಬ ಮಾಹಿತಿ ತಿಳಿದುಕೊಳ್ಳೋಣ
ಯಾವ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ..?
ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ ದಕ್ಷಿಣ ಕನ್ನಡ, ಹಾಸನ, ಕೊಡಗು, ಉತ್ತರ ಕನ್ನಡ, ಬೆಳಗಾವಿ, ಉಡುಪಿ, ಚಿಕ್ಕಮಂಗಳೂರು, ಶಿವಮೊಗ್ಗ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ

ಹೌದು ಸ್ನೇಹಿತರೆ ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಅಂದರೆ 155.5 mm ನಿಂದಾ 204.5 mm ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ನೆಚ್ಚರಿಕೆ ಕ್ರಮ ನೀಡಿದೆ ಹಾಗಾಗಿ ಜನರು ತಗ್ಗು ಪ್ರದೇಶಗಳಲ್ಲಿ ವಾಸ ಮಾಡುತ್ತಿದ್ದರೆ ಬೇರೆ ಸ್ಥಳಗಳಿಗೆ ಹೋಗಬೇಕು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ
ಯಾವ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ..?
ಭಾರತೀಯ ಹವಾಮಾನ ಇಲಾಖೆ ಇದೀಗ ಬೀದರ್, ಕಲ್ಬುರ್ಗಿ, ದಾರವಾಡ, ಉತ್ತರ ಕನ್ನಡ, ಈ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಿದೆ ಹಾಗೂ ಕರಾವಳಿ ಮತ್ತು ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಜುಲೈ 9 ರವರೆಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಹಾಗಾಗಿ ಬಾರಿ ಮಳೆಯಾಗುವ ನಿರೀಕ್ಷೆ ಹೆಚ್ಚಾಗಿದೆ
ಜುಲೈ 9 ರವರೆಗೆ ಭಾರೀ ಮಳೆ ಎಚ್ಚರಿಕೆ..?
ಹೌದು ಸ್ನೇಹಿತರೆ ಹವಾಮಾನ ಇಲಾಖೆ ಇದೀಗ ಜುಲೈ 9 ನೇ ತಾರೀಖಿನವರೆಗೆ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ, ಹುಡುಗಿ, ಚಿಕ್ಕಮಂಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಜಿಲ್ಲೆಗಳಿಗೆ ಬಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದೆ,
ಅದೇ ರೀತಿ ನಮ್ಮ ಬೆಂಗಳೂರಿನಲ್ಲಿ ಅಲ್ಲಲ್ಲಿ ಮಳೆ ಆಗುವಂಥ ಸಾಧ್ಯತೆ ಇದೆ ಎಂದು ವರದಿ ಮಾಡಲಾಗಿದೆ ಇದರ ಜೊತೆಗೆ ಮೈಸೂರು ಮತ್ತು ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ