Posted in

ಹೊಸ ರೇಷನ್ ಕಾರ್ಡ್ ಅರ್ಜಿ: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ! ಅರ್ಜಿ ಸಲ್ಲಿಸಲು ಈ ದಾಖಲೆಗಳು ಅಗತ್ಯ!

ಹೊಸ ರೇಷನ್ ಕಾರ್ಡ್ ಅರ್ಜಿ
ಹೊಸ ರೇಷನ್ ಕಾರ್ಡ್ ಅರ್ಜಿ

ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ! ಅರ್ಜಿ ಸಲ್ಲಿಸಲು ಈ ದಾಖಲೆಗಳು ಅಗತ್ಯ!

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡುವವರ ಸಂಖ್ಯೆ ಇದೀಗ ಹೆಚ್ಚಾಗಿದೆ ಹಾಗಾಗಿ ತುಂಬಾ ಜನರು ಹೊಸದಾಗಿ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಕೆ ಮಾಡಲು ಕಾಯುತ್ತಿದ್ದಾರೆ ಎಂದು ಹೇಳಬಹುದು, ಇದಕ್ಕೆಲ್ಲ ಕಾರಣ ಏನು ಅಂತ ಕೇಳಿದರೆ ರಾಜ್ಯ ಸರ್ಕಾರ ಕಳೆದ 3 ವರ್ಷಗಳಿಂದ ಯಾವುದೇ ಹೊಸ (Ration) ರೇಷನ್ (Card) ಕಾರ್ಡ್ ವಿತರಣೆ ಮಾಡುತ್ತಿಲ್ಲ ಹಾಗೂ ಸರಕಾರದ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಬೇಕು ಅಂದರೆ ಇಂದು ರೇಷನ್ (Ration Card) ಕಾರ್ಡ್ ಹೊಂದುವುದು ಅತ್ಯಗತ್ಯವಾಗಿದೆ ಆದ್ದರಿಂದ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಗಾಗಿ ಕಾಯುತ್ತಿದ್ದಾರೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಈಗ ತಿಳಿದುಕೊಳ್ಳೋಣ

 

WhatsApp Group Join Now
Telegram Group Join Now       

ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ..?

ರಾಜ್ಯ ಸರ್ಕಾರ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರಿಗೆ ಯಾವುದೇ ರೀತಿ ಅಧಿಕೃತ ಮಾಹಿತಿ ನೀಡಿಲ್ಲ, ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡುವವರು ಇದೀಗ ಕಾತುರದಿಂದ ಎದುರು ನೋಡುತ್ತಿದ್ದಾರೆ.

ಹೊಸ ರೇಷನ್ ಕಾರ್ಡ್ ಅರ್ಜಿ
ಹೊಸ ರೇಷನ್ ಕಾರ್ಡ್ ಅರ್ಜಿ

 

ಹೌದು ಸ್ನೇಹಿತರೆ ರಾಜ್ಯ ಸರ್ಕಾರ ವತಿಯಿಂದ ಕಳೆದ ಎರಡು ಅಥವಾ ಮೂರು ತಿಂಗಳ ಇಂದಿನಿಂದ ರೇಷನ್ (Ration card) ಕಾರ್ಡ್ ನಲ್ಲಿ ಕುಟುಂಬದ ಸದಸ್ಯರನ್ನು ಸೇರ್ಪಡೆ ಮಾಡಲು ಹಾಗೂ ರೇಷನ್ (Ration Card) ಕಾರ್ಡ್ ನಲ್ಲಿ ಯಾವುದೇ ರೀತಿ ತಿದ್ದುಪಡಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿತ್ತು. ಆದರೆ ಈ ತಿದ್ದುಪಡಿ ಮಾಡಲು ದಿನಾಂಕ 30 ಜೂನ್ 2025 ಕೊನೆಯ ದಿನಾಂಕವನ್ನು ನಿಗದಿ ಮಾಡಿತ್ತು.

ಆದರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಅಪ್ಲಿಕೇಶನ್ ಗೆ ಸಂಬಂಧಿಸಿದ ಯಾವುದೇ ಮಾಹಿತಿ ನೀಡಿಲ್ಲ, ರಾಜ್ಯ ಸರ್ಕಾರ ಹೊಸದಾಗಿ ಪಡಿತರ ಚೀಟಿ ಪಡೆಯಲು ಕೆಲವೊಂದು ಅರ್ಹತಮಾನದಂಡಗಳು ನಿಗದಿ ಮಾಡಿದೆ.

 

ಹೊಸ ರೇಷನ್ ಕಾರ್ಡ್ ಪಡೆಯಲು ಇರುವ ಅರ್ಹತೆಗಳು..?

  • ಹೊಸ ಪಡಿತರ ಚೀಟಿ ಪಡೆಯಲು ಬಯಸುವಂತಹ ಅರ್ಜಿದಾರ ಕಡ್ಡಾಯವಾಗಿ 2 ಲಕ್ಷ ರೂಪಾಯಿಗಿಂತ ಕಡಿಮೆ ವಾರ್ಷಿಕ ಆದಾಯ ಹೊಂದಿದ ಕುಟುಂಬಗಳಾಗಿರಬೇಕು 
  • ರಾಜ್ಯದ ಕೂಲಿ ಕಾರ್ಮಿಕ ಅಥವಾ ಅಸಂಘಟಿತ ವಲಯದ ಕಾರ್ಮಿಕ ಕುಟುಂಬಗಳು ಹೊಸದಾಗಿ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಪಡೆಯಲು ಅರ್ಹತೆ ಹೊಂದಿರುತ್ತಾರೆ
  • ಹೊಸ ಪಡಿತರ ಚೀಟಿ ಪಡೆಯಲು ಬಯಸುವವರು 7.5 ಹೆಕ್ಟೇರ್ ಗಿಂತ ಕಡಿಮೆ ಭೂಮಿ ಅಥವಾ ಜಮೀನು ಹೊಂದಿರಬೇಕು
  • ನಗರ ಅಥವಾ ಗ್ರಾಮೀಣ ಪ್ರದೇಶದಲ್ಲಿ 100 ಚದರ್ ಮೀಟರ್ ಗಿಂತ ಹೆಚ್ಚಿನ ವಿಸ್ತೀರ್ಣದ ಜಾಗ ಅಥವಾ ಪ್ಲಾಟ್ ಹೊಂದಿರಬಾರದು
  • ಅರ್ಜಿ ಸಲ್ಲಿಕೆ ಮಾಡುವಂತ ಕುಟುಂಬದಲ್ಲಿ ಸರ್ಕಾರಿ ನೌಕರಿ ಹೊಂದಿರಬಾರದು

 

ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಪ್ರಾರಂಭ ಆಗಬಹುದು..?

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಇದೀಗ ಸ್ಥಗಿತ ಮಾಡಲಾಗಿದೆ ಆದರೆ ಕೆಲವೊಂದು ಮಾಹಿತಿಗಳ ಆಧಾರದ ಮೇಲೆ ಹೊಸ ಪಡಿತರ ಚೀಟಿಗೆ 1 ಗಂಟೆ ಅಥವಾ ಎರಡು ಗಂಟೆ ಅವಕಾಶ ಕೊಡಬಹುದು. ಹೌದು ಗೆಳೆಯರೇ ಈ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆಗೆ ಯಾವಾಗ ಅವಕಾಶ ಕೊಡುತ್ತೆ ಎಂಬ ಮಾಹಿತಿ ಯಾರಿಗೂ ಗೊತ್ತಿರುವುದಿಲ್ಲ.

WhatsApp Group Join Now
Telegram Group Join Now       

ಹಾಗಾಗಿ ನಾವು ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ ಆದ ತಕ್ಷಣ ಮಾಹಿತಿ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಲ್ಲಿ ನೀಡುತ್ತೇವೆ ಹಾಗಾಗಿ ಪ್ರಯತ್ನ ಮಾಡಿ,

ಸ್ನೇಹಿತರ ಪ್ರಸ್ತುತ ಬಂದಿರುವ ಮಾಹಿತಿಯ ಪ್ರಕಾರ ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮಾಡಲು ಈ ಜುಲೈ ತಿಂಗಳಿನಲ್ಲಿ ಒಂದು ಅಥವಾ ಎರಡು ದಿನಗಳ ಕಾಲ ಅವಕಾಶ ಮಾಡಿಕೊಡಬಹುದು ಎಂಬ ಮಾಹಿತಿ ತಿಳಿದು ಬಂದಿದೆ ಹಾಗಾಗಿ ನೀವು ಅಲ್ಲಿವರೆಗೂ ಕೆಳಗಡೆ ನೀಡಿದ ಎಲ್ಲಾ ದಾಖಲಾತಿಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಏಕೆಂದರೆ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭವಾದ ತಕ್ಷಣ ನೀವು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

 

ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆಗೆ ಬೇಕಾಗುವ ಅಗತ್ಯ ದಾಖಲಾತಿಗಳು..?

  • ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಕಾರ್ಮಿಕ ಕಾರ್ಡ್ (ಇದ್ದರೆ ಮಾತ್ರ)
  • ಜನನ ಪ್ರಮಾಣ ಪತ್ರ (ಮಕ್ಕಳಿಗೆ ಮಾತ್ರ)
  • ಈ ಶ್ರಮ ಕಾರ್ಡ್
  • ವಿಳಾಸದ ದಾಖಲಾತಿಗಳು (ವೋಟರ್ ಐಡಿ)
  • ಇತರೆ ಅಗತ್ಯ ದಾಖಲಾತಿಗಳು

 

ಹೊಸ ರೇಷನ್ ಕಾರ್ಡ್ ಗೆ ಯಾವ ರೀತಿ ಅರ್ಜಿ ಸಲ್ಲಿಕೆ ಮಾಡಬೇಕು..?

ಹೊಸ ಪಡಿತರ ಚೀಟಿ ಅಥವಾ ರೇಷನ್ ಕಾರ್ಡಿಗೆ ನೀವು ಅರ್ಜಿ ಸಲ್ಲಿಕೆ ಮಾಡಲು ಬಯಸುತ್ತಿದ್ದರೆ ಮೊದಲು ನೀವು ಮೇಲೆ ನೀಡಿದಂತ ಎಲ್ಲಾ ದಾಖಲಾತಿಗಳ ಜೆರಾಕ್ಸ್ ಅಥವಾ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಹಾಗೂ ಇತರ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅಥವಾ ಆಹಾರ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು

 

ಅರ್ಜಿ ಸಲ್ಲಿಕೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

 

ವಿಶೇಷ ಸೂಚನೆ:- ಪ್ರಸ್ತುತ ಕರ್ನಾಟಕ ರಾಜ್ಯ ಸರ್ಕಾರ ಶೀಘ್ರದಲ್ಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಡುತ್ತದೆ. ಆದ್ದರಿಂದ ನಿಮಗೆ ಅರ್ಜಿ ಸಲ್ಲಿಕೆ ಪ್ರಾರಂಭವಾದ ತಕ್ಷಣ ಮಾಹಿತಿ ಬೇಕಾದರೆ ಹಾಗೂ ಅರ್ಜಿ ಸಲ್ಲಿಕೆ ಲಿಂಕ್ ಬೇಕಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ

kiccha Sudeep bigg Boss season 12 salary: ಕಿಚ್ಚ ಸುದೀಪ್ ಬಿಗ್ ಬಾಸ್ ಕೊಡುವ ಸಂಭಾವನೆ ಎಷ್ಟು ಗೊತ್ತಾ.?

Leave a Reply

Your email address will not be published. Required fields are marked *

?>