Posted in

Today Gold Rate Drop: ವಾರದ ಮೊದಲ ದಿನ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ.! ಇಂದಿನ ಚಿನ್ನದ ಬೆಲೆ ಎಷ್ಟು..?

Today Gold Rate Drop
Today Gold Rate Drop

Today Gold Rate Drop: ವಾರದ ಮೊದಲ ದಿನ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ.! ಇಂದಿನ ಚಿನ್ನದ ಬೆಲೆ ಎಷ್ಟು..?

ನಮಸ್ಕಾರ ಸ್ನೇಹಿತರೆ ಇಂದು ಸೋಮವಾರ ವಾರ, ಜುಲೈ 7 2025 ರಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಹೌದು ಸ್ನೇಹಿತರೆ, ಇಂದು ಚಿನ್ನದ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಯಾಗಿದೆ, ಇಂದಿನ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 500 ರೂಪಾಯಿ ಕಡಿಮೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ 5000 ರೂಪಾಯಿ ಕಡಿಮೆಯಾಗಿದೆ. ಹಾಗಾಗಿ ಇಂದಿನ ಮಾರುಕಟ್ಟೆಯ ಚಿನ್ನದ ಬೆಲೆ ಎಷ್ಟಿದೆ ಎಂಬ ಮಾಹಿತಿ ತಿಳಿಯೋಣ

 

WhatsApp Group Join Now
Telegram Group Join Now       

ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರೀ ಇಳಿಕೆ..?

ಹೌದು ಸ್ನೇಹಿತರೆ ಇಂದು ವಾರದ ಮೊದಲ ದಿನ ಜುಲೈ 7 ರಂದು ಚಿನ್ನದ ಬೆಲೆಯಲ್ಲಿ ಭಾರೀ ಪ್ರಮಾಣದ ಇಳಿಕೆಯಾಗಿದೆ. ಹೌದು ಸ್ನೇಹಿತರೆ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ ಆದರೆ ಚಿನ್ನ ಖರೀದಿ ಮಾಡುವವರು ಹೆಚ್ಚು ಆಸಕ್ತಿ ತೋರುತ್ತಾರೆ. ಹಾಗೂ ಹೂಡಿಕೆ ಮಾಡುವವರ ಸಂಖ್ಯೆಯು ಕೂಡ ಹೆಚ್ಚಾಗುತ್ತದೆ ಹಾಗಾಗಿ ನಾವು ಈ ದಿನ ಚಿನ್ನದ ಬೆಲೆಯಲ್ಲಿ ಎಷ್ಟು ಕಡಿಮೆಯಾಗಿದೆ ಎಂಬ ಮಾಹಿತಿ ತಿಳಿಯೋಣ,

Today Gold Rate Drop
Today Gold Rate Drop

 

ಇಂದು ಸೋಮವಾರ ನಮ್ಮ ಕರ್ನಾಟಕದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹500 ರೂಪಾಯಿ ಕಡಿಮೆಯಾಗಿ ಇಂದಿನ ಚಿನ್ನದ ಬೆಲೆ 90,100 ರೂಪಾಯಿ ಆಗಿದೆ ಹಾಗು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 50 ರೂಪಾಯಿ ಕಡಿಮೆಯಾಗಿ 9,010 ರೂಪಾಯಿ ಆಗಿದೆ. ಮತ್ತು 100 ಗ್ರಾಂ ಚಿನ್ನದ ಬೆಲೆಯಲ್ಲಿ ₹5,000 ರೂಪಾಯಿ ಕಡಿಮೆಯಾಗಿ ₹9,01,000 ರೂಪಾಯಿ ಆಗಿದೆ

ಅದೇ ರೀತಿ ಇಂದು ನಮ್ಮ ಕರ್ನಾಟಕದಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 540 ರೂಪಾಯಿ ಕಡಿಮೆಯಾಗಿ ₹98,290 ರೂಪಾಯಿ ಆಗಿದೆ ಹಾಗೂ ಒಂದು ಗ್ರಾಂ ಚಿನ್ನದ ಬೆಲೆ 54 ರೂಪಾಯಿ ಕಡಿಮೆಯಾಗಿ ₹9,829 ರೂಪಾಯಿ ಆಗಿದೆ ಹಾಗೂ ಅದೇ ರೀತಿ 100 ಗ್ರಾಂ ಚಿನ್ನದ ಬೆಲೆಯಲ್ಲಿ ₹5,400 ರೂಪಾಯಿ ಕಡಿಮೆಯಾಗಿ ₹9,82,900 ರೂಪಾಯಿ ಆಗಿದೆ.

 

ಇಂದಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟು ಇದೆ ಹಾಗೂ ಎಷ್ಟು ಇಳಿಕೆಯಾಗಿದೆ.?

22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:

  • 1 ಗ್ರಾಂ ಚಿನ್ನದ ಬೆಲೆ:- ₹9,010 (ರೂ.50 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹72,080 (ರೂ.400 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹90,100 (ರೂ.500 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹9,01,000 (ರೂ 5,000 ಇಳಿಕೆ)

 

WhatsApp Group Join Now
Telegram Group Join Now       

24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

  • 1 ಗ್ರಾಂ ಚಿನ್ನದ ಬೆಲೆ:- ₹9,829 (ರೂ.54 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹78,632 (ರೂ.432 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹98,290 (ರೂ.540 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹9,82,900 (ರೂ.5,500 ಇಳಿಕೆ)

 

18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-

  • 1 ಗ್ರಾಂ ಚಿನ್ನದ ಬೆಲೆ:- ₹7,372 ( ರೂ.41 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹58,976 ( ರೂ.328 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹73,720 ( ರೂ.410 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹7,37,200 ( ರೂ.4,100 ಇಳಿಕೆ)

 

ಇಂದಿನ ಬೆಳ್ಳಿ ದರದ ವಿವರಗಳು:-

  • 1 ಗ್ರಾಂ ಬೆಳ್ಳಿಯ ಬೆಲೆ:- ₹110
  • 8  ಗ್ರಾಂ ಬೆಳ್ಳಿಯ ಬೆಲೆ:- ₹880
  • 10 ಗ್ರಾಂ ಬೆಳ್ಳಿಯ ಬೆಲೆ:- ₹1,100
  • 100 ಗ್ರಾಂ ಬೆಳ್ಳಿಯ ಬೆಲೆ:- ₹11,000
  • 1000 ಗ್ರಾಂ ಬೆಳ್ಳಿಯ ಬೆಲೆ:- ₹1,10,000

 

ಇದೇ ರೀತಿ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಸರಕಾರಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ telegram ಸೇರಿಕೊಳ್ಳಿ

ಹೊಸ ರೇಷನ್ ಕಾರ್ಡ್ ಅರ್ಜಿ: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ! ಅರ್ಜಿ ಸಲ್ಲಿಸಲು ಈ ದಾಖಲೆಗಳು ಅಗತ್ಯ!

Leave a Reply

Your email address will not be published. Required fields are marked *