Free Sewing machine Scheme 2025: ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ.! ಬೇಗ ಈ ರೀತಿ ಅರ್ಜಿ ಸಲ್ಲಿಕೆ ಮಾಡಿ

Free Sewing machine Scheme 2025: ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ.! ಬೇಗ ಈ ರೀತಿ ಅರ್ಜಿ ಸಲ್ಲಿಕೆ ಮಾಡಿ

ನಮಸ್ಕಾರ ಸ್ನೇಹಿತರೆ ಇದೀಗ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂತಹ ಮಹಿಳೆಯರಿಗೆ ಹಾಗೂ ಕುಶಲ ಕಾರ್ಮಿಕರಿಗೆ ಸುಧಾರಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಣೆ ಮಾಡುತ್ತಿದೆ ಹಾಗಾಗಿ ಆಸಕ್ತಿ ಇರುವಂತವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು.! ಹೌದು ಸ್ನೇಹಿತರೆ ನಾವು ಈ ಒಂದು ಲೇಖನಯ ಮೂಲಕ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಯಾರು ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳಿಗೆ ಸಂಬಂಧಿಸಿದ ಮಾಹಿತಿ ತಿಳಿದುಕೊಳ್ಳೋಣ

 

WhatsApp Group Join Now
Telegram Group Join Now       

ಉಚಿತ ಹೊಲಿಗೆ (Free Sewing machine Scheme 2025) ಯಂತ್ರ ಪಡೆಯಲು ಅರ್ಜಿ ಆಹ್ವಾನ..?

ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಇದೀಗ ಜಿಲ್ಲಾ ಉದ್ಯಮ ಕೇಂದ್ರ ಯೋಜನೆ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಇರುವಂತ ಮಹಿಳೆಯರಿಗೆ ಹಾಗೂ ಕರಕುಶಲ ಕಾರ್ಮಿಕರಿಗೆ ಮತ್ತು ಕುಶಲ ಕಾರ್ಮಿಕರಿಗೆ ಸುಧಾರಿತ ಹೊಲಿಗೆ ಯಂತ್ರ ಹಾಗೂ ಸಲಕರಣೆಗಳನ್ನು ವಿತರಣೆ ಮಾಡುತ್ತಿದೆ ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಮತ್ತು ಮಹಿಳೆಯರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು

Free Sewing machine Scheme 2025
Free Sewing machine Scheme 2025

 

ಹೌದು ಸ್ನೇಹಿತರೆ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಹೆಚ್ಚು ಮಾಡುವ ಉದ್ದೇಶದಿಂದ ಜಿಲ್ಲಾ ಉದ್ಯಮ ಕೇಂದ್ರ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಮತ್ತು ಕ್ಷೌರಿಕ ಕಸುಬುದಾರರಿಗೆ ಹಾಗೂ ಕರಕುಶಲ ಕಾರ್ಮಿಕರಿಗೆ ಮತ್ತು ಬಡಿಗೇತನ ಮಾಡುವಂತಹ ಜನರಿಗೆ ಉಚಿತವಾಗಿ ಸುಧಾರಿತ ಸಲಕರಣೆಗಳು ಹಾಗೂ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಲು ಜಿಲ್ಲಾ ಪಂಚಾಯಿತಿ ವತಿಯಿಂದ ಅಧಿಕೃತ ಅರ್ಜಿ ಆಹ್ವಾನ ಮಾಡಲಾಗಿದೆ

ಹೌದು ಸ್ನೇಹಿತರೆ ಈ ಬಗ್ಗೆ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಉಪನಿರ್ದೇಶಕರು ಹೊಸದಾಗಿ ಪ್ರಕಟಣೆ ಮಾಡಿದ್ದಾರೆ ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಸುಧಾರಿತ ಯಂತ್ರೋಪಕರಣಗಳನ್ನು ಹಾಗೂ ಮಹಿಳೆಯರು ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದು.!

 

ಉಚಿತ ಹೊಲಿಗೆ ಯಂತ್ರ ಪಡೆಯಲು ಯಾರು ಅರ್ಜಿ ಸಲ್ಲಿಕೆ ಮಾಡಬಹುದು..?

ಸ್ನೇಹಿತರೆ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಇದೀಗ ಹೊಸ ಅಧಿಕೃತ ಮಾಹಿತಿ ಪ್ರಕಟಣೆ ಮಾಡಿದೆ.! ಈ ಮಾಹಿತಿಯ ಪ್ರಕಾರ ಪ್ರಸ್ತುತ ಹಾಸನ ಮತ್ತು ಯಾದಗಿರಿ ಜಿಲ್ಲೆಯ ಗ್ರಾಮೀಣ ವಿಭಾಗದ ಮಹಿಳೆಯರು ಹಾಗೂ ಕರಕುಶಲ ಕಾರ್ಮಿಕರು ಮತ್ತು ಬಡಿಗೆತನ ಮಾಡುವವರು ಹಾಗೂ ಕ್ಷೌರಿಕರು ಮುಂತಾದವರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರವನ್ನು ತಿಳಿದುಕೊಳ್ಳೋಣ

ಹಾಸನ ಜಿಲ್ಲೆ:- ಹಾಸನ ಜಿಲ್ಲೆಯ ಗ್ರಾಮೀಣ ಭಾಗದ ಮಹಿಳೆಯರು ಹಾಗೂ ಕರಕುಶಲ ಕಾರ್ಮಿಕರು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಆಗಸ್ಟ್ 2025 ನಿಗದಿ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಕೆ ಮಾಡಬೇಕು

WhatsApp Group Join Now
Telegram Group Join Now       

ಯಾದಗಿರಿ ಜಿಲ್ಲೆ:- ಸ್ನೇಹಿತರೆ ಯಾದಗಿರಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ವಾಸ ಮಾಡುವಂತಹ ಮಹಿಳೆಯರು ಮತ್ತು ಕರಕುಶಲ ಕಾರ್ಮಿಕರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರ ಹಾಗೂ ಇತರ ಸುಧಾರಿತ ಸಲಕರಣೆಗಳನ್ನು ಪಡೆಯಲು ಅರ್ಜಿ ಸಲ್ಲಿಕೆ ಮಾಡಬಹುದು ಮತ್ತು ಅರ್ಜಿ ಸಲ್ಲಿಕೆ ಮಾಡಲು 31 ಆಗಸ್ಟ್ 2025 ಕೊನೆಯ ದಿನಾಂಕ ನಿಗದಿ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ಅರ್ಜಿ ಸಲ್ಲಿಸಿ

 

ಈ ಯೋಜನೆಗೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು (Free Sewing machine Scheme 2025)..?

  • ಅರ್ಜಿದಾರರು ಕನಿಷ್ಠ 8ನೇ ತರಗತಿ ಪಾಸ್ ಆಗಿರಬೇಕು
  • ಅರ್ಜಿದಾರ ಬಯಸು 18 ವರ್ಷಕ್ಕಿಂತ ಮೇಲ್ಪಟ್ಟು ಹಾಗೂ 45 ವರ್ಷಕ್ಕಿಂತ ಕಡಿಮೆ ಇರಬೇಕು
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುತ್ತಿರಬೇಕು
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಕರ್ನಾಟಕದ ನಿವಾಸಿಗಳಾಗಿರಬೇಕು

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?

  • ಅರ್ಜಿದಾರ ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ರೇಷನ್ ಕಾರ್ಡ್
  • ಮೊಬೈಲ್ ನಂಬರ್
  • ಜನನ ಪ್ರಮಾಣ ಪತ್ರ (TC)
  • ವೃತ್ತಿ ಪ್ರಮಾಣ ಪತ್ರ
  • ಇತ್ತೀಚಿನ ಫೋಟೋಸ್
  • ಇತರೆ ಅಗತ್ಯ ದಾಖಲಾತಿಗಳು

 

ಉಚಿತ ಹೊಲಿಗೆ ಯಂತ್ರ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಕೆ ಮಾಡಬೇಕು..?

ಸ್ನೇಹಿತರ ಪ್ರಸ್ತುತ ಯಾದಗಿರಿ ಮತ್ತು ಹಾಸನ ಜಿಲ್ಲೆಯ ಗ್ರಾಮೀಣ ಭಾಗದ ಮಹಿಳೆಯರಿಗೆ ಹಾಗೂ ಕರಕುಶಲ ಕಾರ್ಮಿಕರಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ನಿಮಗೆ ಹತ್ತಿರವಿರುವ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಿ ಅಥವಾ ನಾವು ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಿ

 

ಯಾದಗಿರಿ ಜಿಲ್ಲೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಹಾಸನ ಜಿಲ್ಲೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ನಿಮಗೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ನೀವು ಸೇರಿಕೊಳ್ಳಬಹುದು

RRB Recruitment 2025: ರೈಲ್ವೆ ಇಲಾಖೆ ಹೊಸ ನೇಮಕಾತಿ.! 30,307 ಖಾಲಿ ಹುದ್ದೆಗಳು.! ಈ ರೀತಿ ಅರ್ಜಿ ಸಲ್ಲಿಸಿ

Leave a Comment