IB Security Assistant 2025- 10ನೇ ತರಗತಿ ಪಾಸಾದವರಿಗೆ ಸರ್ಕಾರಿ ಕೆಲಸ.! ಗುಪ್ತಚರ ಇಲಾಖೆ ನೇಮಕಾತಿ
ನಮಸ್ಕಾರ ಸ್ನೇಹಿತರೆ ಗುಪ್ತಚರ ಇಲಾಖೆ ಇದೀಗ ತನ್ನ ಸಂಸ್ಥೆಯಲ್ಲಿ ಕಾಲಿ ಇರುವಂತ 4,987 ಭದ್ರತಾ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.!
ಹೌದು ಸ್ನೇಹಿತರೆ ನಾವು ಈ ಒಂದು ಲೇಖನಯ ಮೂಲಕ ಗುಪ್ತಚರ ಇಲಾಖೆ ಬಿಡುಗಡೆ ಮಾಡಿರುವ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ & ಇತರ ವಿಷಯಗಳಿಗೆ ಸಂಬಂಧಿಸಿದ ಮಾಹಿತಿ ತಿಳಿದುಕೊಳ್ಳೋಣ
ಗುಪ್ತಚರ ಇಲಾಖೆ ಹೊಸ ನೇಮಕಾತಿ (IB Security Assistant 2025).?
ಹೌದು ಸ್ನೇಹಿತರೆ ನಮ್ಮ ದೇಶದ ಗುಪ್ತಚರ ಇಲಾಖೆ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ಒಟ್ಟು 4,987 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸಬಹುದು..!

ಹೌದು ಸ್ನೇಹಿತರೆ ಗುಪ್ತಚರ ಇಲಾಖೆ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಭದ್ರತಾ ಸಹಾಯಕ ಹಾಗೂ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ ಹಾಗಾಗಿ ಆಸಕ್ತಿ ಇರುವವರು ದಿನಾಂಕ 17 ಆಗಸ್ಟ್ 2025ರ ಒಳಗಡೆ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ ಆದ್ದರಿಂದ ಹುದ್ದೆಗಳಿಗೆ ಸಂಬಂಧಿಸಿದ ವಿವರ ಈಗ ತಿಳಿಯೋಣ
ಗುಪ್ತಚರ ಇಲಾಖೆ ಹುದ್ದೆಗಳ ನೇಮಕಾತಿ ವಿವರ (IB Security Assistant 2025).?
ನೇಮಕಾತಿ ಸಂಸ್ಥೆ:- ಗುಪ್ತಚರ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 4987 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 26/07/2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 17/08/2025
ಗುಪ್ತಚರ ಇಲಾಖೆ 4987 ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಗುಪ್ತಚರ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಹತ್ತನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಕೆ ಮಾಡಬಹುದು
ವಯೋಮಿತಿ ಎಷ್ಟು:- ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 4987 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಅನುಸಾರವಾಗಿ ವಯೋಮಿತಿ ಸಡಿಲಿಕೆ ನೀಡಲಾಗಿದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು:- ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಈ 4,987 ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ತಿಂಗಳಿಗೆ 21,700 ಗರಿಷ್ಠ 69,100 ವರೆಗೆ ಸಂಬಳ ನೀಡಲಾಗುತ್ತದೆ ಹಾಗೂ ಇತರ ಸರಕಾರಿ ಸೌಲಭ್ಯಗಳು ಈ ಒಂದು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೀಡಲಾಗುತ್ತದೆ
ಅರ್ಜಿ ಶುಲ್ಕ:- ಸ್ನೇಹಿತರ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಾಮಾನ್ಯ ವರ್ಗ ಹಾಗೂ ಒಬಿಸಿ ವರ್ಗಕ್ಕೆ ಸೇರಿದರೆ 650 ಮತ್ತು SC/ST/PWD ಅಭ್ಯರ್ಥಿಗಳಿಗೆ 550 ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
ಗುಪ್ತಚರ ಇಲಾಖೆ 4987 ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರ ಮೊದಲು ನೀವು ಗುಪ್ತಚರ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ ನಂತರ ಅದರಲ್ಲಿರುವ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಓದಿಕೊಂಡು ಕೆಳಗಡೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಿ ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗ ಮತ್ತು ಸರಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಗಾಗಿ ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ನೀವು ಸೇರಿಕೊಡಬಹುದು
jio 448 plan details- ಜಿಯೋ ಕೇವಲ 448 ರೂಪಾಯಿಗೆ 84 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ