vidyasiri scholarship 2025-26 karnataka- ಕರ್ನಾಟಕದ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ.! ಹೌದು ಸ್ನೇಹಿತರೆ ಅಲೆಮಾರಿ ಹಾಗೂ ಅಲೆಮಾರಿ ಮತ್ತು ಅರೆ ಅಲೆಮಾರಿ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರಿಸಲು ರಾಜ್ಯ ಸರ್ಕಾರ ವತಿಯಿಂದ ಪ್ರತಿ ತಿಂಗಳು 1,500 ಹಣ ನೀಡಲು ಇದೀಗ ಅರ್ಜಿ ಆಹ್ವಾನ ಮಾಡಲಾಗಿದೆ..!
ಆದ್ದರಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಕೆ ಮಾಡಬೇಕು ಹಾಗೂ ಅರ್ಜಿ ಸಲ್ಲಿಕೆ ಮಾಡಲು ಇರುವ ಕೊನೆಯ ದಿನಾಂಕ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು ಎಂಬ ಮಾಹಿತಿ ತಿಳಿದುಕೊಳ್ಳೋಣ
ವಿದ್ಯಾಸಿರಿ (vidyasiri scholarship 2025-26 karnataka) ಸ್ಕಾಲರ್ಶಿಪ್ ಯೋಜನೆ.?
ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಅರೆ ಅಲೆಮಾರಿ ಹಾಗೂ ಅಲೆಮಾರಿ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಇದೀಗ ರಾಜ್ಯ ಸರ್ಕಾರ ಉನ್ನತ ಶಿಕ್ಷಣ ಪಡೆಯಲು ಹಾಗೂ ಶಿಕ್ಷಣಕ್ಕೆ ತಗಲುವ ಖರ್ಚು ವೆಚ್ಚಗಳನ್ನು ಸರಿದೂಗಿಸಲು ವಿದ್ಯಾರ್ಥಿಗಳಿಗೆ ನೆರವು ನೀಡುವ ಉದ್ದೇಶದಿಂದ ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆಯನ್ನು ಜಾರಿಗೆ ತಂದಿದೆ

ಹೌದು ಸ್ನೇಹಿತರೆ ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 1,500 ಅಥವಾ ವರ್ಷಕ್ಕೆ 15000 ಹಣ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದಾಗಿದೆ ಹಾಗಾಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಇದೀಗ ಅರ್ಜಿ ಆಹ್ವಾನ ಮಾಡಲಾಗಿದೆ
ಯಾವ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು..?
ಸ್ನೇಹಿತರ ಪ್ರಸ್ತುತ ಕರ್ನಾಟಕ ರಾಜ್ಯ ಸರ್ಕಾರ ಮೆಟ್ರಿಕ್ ನಂತರದ ಅಂದರೆ 10ನೇ ತರಗತಿ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅಥವಾ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳು ಅದರಲ್ಲೂ ವಿಶೇಷವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಮತ್ತು ಹರೇ ಅಲೆಮಾರಿ ಹಾಗೂ ಅಲೆಮಾರಿ ಮತ್ತು ಪ್ರವರ್ಗ 1 ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು
ಹೌದು ಸ್ನೇಹಿತರೆ ವಿದ್ಯಾರ್ಥಿಗಳ ವತಿಯಿಂದ ಇದೀಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಿದೆ ಹಾಗಾಗಿ ಆಸಕ್ತಿ ಇರುವ ವಿದ್ಯಾರ್ಥಿಗಳು 2025-26 ನೇ ಸಾಲಿನಲ್ಲಿ ಅಧ್ಯಯನ ಮಾಡುತ್ತಿದ್ದರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಕೆ ಮಾಡಲು ಬಯಸುವ ವಿದ್ಯಾರ್ಥಿಗಳು ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಹಾಗೂ ಅಲೆಮಾರಿ ಮತ್ತು ಅರೆ ಅಲೆಮಾರಿ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ
ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು PUC, ಡಿಪ್ಲೋಮೋ, ಪದವಿ, ಸ್ನಾತಕೋತ್ತರ ಪದವಿ, ಮತ್ತು ಇತರ ವಿದ್ಯಾಭ್ಯಾಸ ಮಾಡುತ್ತಿರುವವರು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ಹಿಂದಿನ ಎಲ್ಲಾ ತರಗತಿಯ ಅಂಕಪಟ್ಟಿಗಳು
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಬ್ಯಾಂಕ್ ಖಾತೆ ವಿವರಗಳು
- ಕಾಲೇಜು ಪ್ರವೇಶ ಅರ್ಜಿ ಶುಲ್ಕ ರಶೀದಿ
- ಇತರೆ ಅಗತ್ಯ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ (vidyasiri scholarship 2025-26 karnataka).?
ವಿದ್ಯಾಸಿರಿ ಸ್ಕಾಲರ್ಶಿಪ್ (vidyasiri) ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಅಂತಿಮ ದಿನಾಂಕದ ಒಳಗಡೆ ಅರ್ಜಿ ಸಲ್ಲಿಕೆ ಮಾಡಬಹುದು ಆದ್ದರಿಂದ ಅರ್ಜಿ ಸಲ್ಲಿಕೆ (Apply last date) ಮಾಡಲು ಕೊನೆಯ ದಿನಾಂಕ 30 ಆಗಸ್ಟ್ 2025 ನಿಗದಿ ಮಾಡಲಾಗಿದೆ ಹಾಗಾಗಿ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಕೆ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ:- 8050770005
ಉಚಿತ ಸಹಾಯವಾಣಿ:- 1902
ಇದೇ ರೀತಿ ನಿಮಗೆ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಪಡೆಯಲು
ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಿ
PM-Kisan 20Th Instalment release: ಪಿಎಂ ಕಿಸಾನ್ 20ನೇ ಕಂತಿನ ಹಣ ರೂ.2000 ಬಿಡುಗಡೆ, ಇಲ್ಲಿದೆ ವಿವರ