IBPS Clerk Notification 2025 – IBPS ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ನಮಸ್ಕಾರ ಸ್ನೇಹಿತರೆ ibps ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಈ ಒಂದು ಅಧಿಸೂಚನೆ ಪ್ರಕಾರ ಸರಸುಮಾರು 10,227 ಹುದ್ದೆಗಳು ಖಾಲಿ ಇವೆ ಹಾಗೂ ನಮ್ಮ ಕರ್ನಾಟಕದಲ್ಲಿ 1,170 ಕ್ಲರ್ಕ್ ಹುದ್ದೆಗಳು ಖಾಲಿ ಇವೆ ಹಾಗಾಗಿ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು.!
ಸ್ನೇಹಿತರೆ ನಾವು ಈ ಲೇಖನಿಯ ಮೂಲಕ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆಯ ಸಂಸ್ಥೆ ಬಿಡುಗಡೆ ಮಾಡಿರುವ ಈ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ನಿರುದ್ಯೋಗಿಗಳಿಗೆ ಶೇರ್ ಮಾಡಿ
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆಯ ಸಂಸ್ಥೆ (IBPS Clerk Notification 2025).?
ಹೌದು ಸ್ನೇಹಿತರೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆಯ ಸಂಸ್ಥೆ ಬಹು ನಿರೀಕ್ಷಿತ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಸುಮಾರು 10,227 ಹುದ್ದೆಗಳು ಖಾಲಿ ಇವೆ ಹಾಗಾಗಿ ಇದು ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು..

ಹೌದು ಸ್ನೇಹಿತರೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆಯ ಸಂಸ್ಥೆ (IBPS) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ನಮ್ಮ ಕರ್ನಾಟಕದಲ್ಲಿ 1,170 ಹುದ್ದೆಗಳು ಖಾಲಿ ಇವೆ ಹಾಗೂ ಇಡೀ ನಮ್ಮ ಭಾರತ ದೇಶದಲ್ಲಿ ಸುಮಾರು 10,227 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಇದೀಗ ಪ್ರಸ್ತುತ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಕೊನೆಯ ದಿನಾಂಕ ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿದುಕೊಳ್ಳೋಣ
ಈ ಹುದ್ದೆಗಳ [ IBPS Clerk Notification 2025 ] ಪ್ರಮುಖ ಮಾಹಿತಿಗಳು (Key Details)…?
ಹುದ್ದೆಗಳ ನೇಮಕಾತಿ ಸಂಸ್ಥೆ:- ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆಯ ಸಂಸ್ಥೆ (IBPS)
ಒಟ್ಟು ಖಾಲಿ ಹುದ್ದೆಗಳು:- 10,227 ಹುದ್ದೆಗಳು
ಕರ್ನಾಟಕದಲ್ಲಿ ಖಾಲಿ ಹುದ್ದೆಗಳು:- 1,170 ಹುದ್ದೆಗಳು
ಹುದ್ದೆಯ ಹೆಸರು:- ಗ್ರಾಹಕ ಸೇವಾ ಸಹಾಯಕ (ಗುಮಾಸ್ತ/ಕ್ಲರ್ಕ್)
ಅರ್ಜಿ ಪ್ರಾರಂಭ ದಿನಾಂಕ:- 01/08/2025
ಅರ್ಜಿ ಕೊನೆಯ ದಿನಾಂಕ:- 21/08/2025
ಸಂಬಳ ಎಷ್ಟು:- ₹29,000/- (ತಿಂಗಳಿಗೆ)
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ( IBPS Clerk Notification 2025 ) ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ IBPS ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಕ್ಲರ್ಕ್ ಅಥವಾ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ
ವಯೋಮಿತಿ ಎಷ್ಟು:- ಸ್ನೇಹಿತರೆ IBPS ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷ ನಿಗದಿ ಮಾಡಲಾಗಿದೆ ಹಾಗೂ ಸರಕಾರದ ವಯೋಮಿತಿ ನಿಯಮಗಳ ಸಡಲಿಕ್ಕೆ ಅನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ ಎಷ್ಟು:-
- ಸಾಮಾನ್ಯ/OBC/EWS/ ಅಭ್ಯರ್ಥಿಗಳಿಗೆ:- ₹850/-
- SC/ST/ಮಾಜಿ ಸೈನಿಕರಿಗೆ :- ₹175/-
- ಅಂಗವಿಕಲರು (PWBD) :- ₹175/-
ಆಯ್ಕೆ ವಿಧಾನ ಹೇಗೆ:- ಸ್ನೇಹಿತರೆ IBPS ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಭಾಷಾ ಪ್ರಾವಣಿತೆಯ ಆಧಾರದ ಮೇಲೆ ಸ್ಥಳೀಯ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಹಾಗೂ ಇತರ ವಿಧಾನಗಳನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಲು ಅನುಸರಿಸಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
IBPS ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಅಭ್ಯರ್ಥಿಗಳು ಮೊದಲು ನಾವು ಕೆಳಗಡೆ ಒಂದು ಲಿಂಕ್ ನೀಡುತ್ತೇವೆ ಅದರ ಮೇಲೆ ಕ್ಲಿಕ್ ಮಾಡಬೇಕು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ನಂತರ ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮಗೆ CRP ಕ್ಲರ್ಕ್ ವಿಭಾಗ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ, ಅಲ್ಲಿ ನೀವು CRP CSA XV ಆಯ್ಕೆ ಮಾಡಿಕೊಳ್ಳಿ
ನಂತರ ನಿಮ್ಮ ಚಾಲ್ತಿಯ ಮೊಬೈಲ್ ನಂಬರ್ ಹಾಗೂ Gmail ವಿಳಾಸ ನಮೂದಿಸಿ ನೊಂದಾಯಿಸಿಕೊಳ್ಳಿ
ನಂತರ ಅಲ್ಲಿ ಕೇಳಿದ ಎಲ್ಲಾ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ
ನಂತರ ನಿಮ್ಮ ಫೋಟೋ ಹಾಗೂ ಸಹಿ ಮತ್ತು ಇತರ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ
ನಂತರ ಅಲ್ಲಿ ಆನ್ಲೈನ್ ಪಾವತಿ ಆಯ್ಕೆ ಕೇಳುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಿ
ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಈ ಅರ್ಜಿ ಸಲ್ಲಿಕೆಯನ್ನು ಡೌನ್ಲೋಡ್ ಅಥವಾ ಸ್ಕ್ರೀನ್ಶಾಟ್ ತೆಗೆದುಕೊಳ್ಳಿ ಅಥವಾ ಪ್ರಿಂಟ್ ಔಟ್ ತೆಗೆದುಕೊಳ್ಳಿ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಮತ್ತು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಾಗಿ
ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು
Ration Card: ರೇಷನ್ ಕಾರ್ಡ್ ತಿದ್ದುಪಡಿ ಆರಂಭ.! ಕೊನೆಯ ದಿನಾಂಕ ವಿಸ್ತರಣೆ, ಇಲ್ಲಿದೆ ವಿವರ