Gruhalakshmi Scheme: ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ 4 ಕಂತಿನ ಹಣ ಪಡೆಯಲು ಮಹಿಳೆಯರಿಗೆ ಹೊಸ ರೂಲ್ಸ್ ಜಾರಿ.!
ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕದ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಪೆಂಡಿಂಗ್ ಇರುವಂತಹ ನಾಲ್ಕು ಕಂತಿನ ಹಣ ಪಡೆಯಲು ರಾಜ್ಯ ಸರಕಾರ ಕಡೆಯಿಂದ ಇದೀಗ ಹೊಸ ರೂಲ್ಸ್ ಜಾರಿ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಗೃಹಲಕ್ಷ್ಮಿ ಹಣ ಪಡೆಯಲು ಇರುವ ರೂಲ್ಸ್ ಗಳೇನೂ ಹಾಗೂ ಗೃಹಲಕ್ಷ್ಮಿ ಪೆಂಡಿಂಗ್ ಇರುವ ಹಣ ಯಾವಾಗ ಜಮಾ ಆಗುತ್ತದೆ ಎಂಬ ಮಾಹಿತಿಯನ್ನು ನಾವು ಈ ಒಂದು ಲೇಖನ ಮೂಲಕ ತಿಳಿಸಿ ಕೊಡುತ್ತಿದ್ದೇವೆ ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಓದಿ..
ಗೃಹಲಕ್ಷ್ಮಿ ಯೋಜನೆ..?
ಹೌದು ಸ್ನೇಹಿತರೆ, ನಮ್ಮ ಕರ್ನಾಟಕದಲ್ಲಿ ಅತಿ ಹೆಚ್ಚು ಜನಪ್ರಿಯ ಹೊಂದಿರುವ ಯೋಜನೆ ಹಾಗೂ ಅತಿ ಹೆಚ್ಚು ಸರಕಾರ ಕಡೆಯಿಂದ ಲಾಭ ಪಡೆಯುತ್ತಿರುವ ಮಹಿಳೆಯರ ಯೋಜನೆಯೆಂದರೆ ಅದು ಗೃಹಲಕ್ಷ್ಮಿ ಯೋಜನೆಯಾಗಿದೆ.! ಈ ಯೋಜನೆಯ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ರಾಜ್ಯ ಸರ್ಕಾರ ವತಿಯಿಂದ ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ..

ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರ ಹಿಡಿಯುವ ಉದ್ದೇಶದಿಂದ ಜನರಿಗೆ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ.! ಈ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯು ಕೂಡ ಒಂದು ಗ್ಯಾರಂಟಿ ಯೋಜನೆಯಾಗಿದೆ..
ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಯಾವಾಗ ಬಿಡುಗಡೆ..?
ಸ್ನೇಹಿತರೆ ಇಲ್ಲಿವರೆಗೂ ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರು 20 ಕಂತಿನ ಹಣ ಅಂದರೆ ಸುಮಾರು ₹40,000/- ವರೆಗೆ ಮಹಿಳೆಯರು ಈ ಒಂದು ಯೋಜನೆಯ ಮೂಲಕ ಪಡೆದುಕೊಂಡಿದ್ದರೆ ಎಂದು ಹೇಳಬಹುದು..!
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಮೂಲಕ ಮಾರ್ಚ್ ತಿಂಗಳವರೆಗೆ ಎಲ್ಲಾ ಕಂತಿನ ಹಣ ಮಹಿಳೆಯರು ಪಡೆದುಕೊಂಡಿದ್ದಾರೆ ಆದರೆ ಇನ್ನೂ ಏಪ್ರಿಲ್ ಮೇ ಹಾಗೂ ಜೂನ್ ಮತ್ತು ಜುಲೈ ಒಟ್ಟು ನಾಲ್ಕು ಕಂತಿನ ಹಣ ಮಹಿಳೆಯರ ಖಾತೆಗೆ ಬರುವುದು ಬಾಕಿ ಇದೆ..
ಆದ್ದರಿಂದ ಸಾಕಷ್ಟು ಮಹಿಳೆಯರು ಈ ಪೆಂಡಿಂಗ್ ಇರುವ ಎಲ್ಲಾ ಕಂತಿನ ಹಣ ಯಾವಾಗ ಮಹಿಳೆಯರ ಖಾತೆಗೆ ಬರುತ್ತೆ ಎಂದು ಎದುರು ನೋಡುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕೇಳಿದರೆ ಅವರು ಈ ತಿಂಗಳ ಒಳಗಡೆ ಬಿಡುಗಡೆ ಮಾಡುತ್ತೇವೆ ಮುಂದಿನ ತಿಂಗಳು ಒಳಗಡೆ ಬಿಡುಗಡೆ ಮಾಡುತ್ತವೆ ಎಂದು ಜನರಿಗೆ ಸುಮ್ಮನೆ ಸುಳ್ಳು ಭರವಸೆ ನೀಡುತ್ತಿದ್ದಾರೆ..
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಇನ್ನು ನಾಲ್ಕು ತಿಂಗಳ ಅಥವಾ ನಾಲ್ಕು ಕಂತಿನ ಹಣ ಮಹಿಳೆಯರ ಖಾತೆಗೆ ಜಮಾ ಆಗಬೇಕಾಗಿದೆ ಆದ್ದರಿಂದ ಮಹಿಳೆಯರು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ
ಆದರೆ ಕೆಲವು ಮಾಧ್ಯಮಗಳ ಭಾರತೀಯ ಪ್ರಕಾರ ಸದ್ಯದಲ್ಲಿ ಈ ಎಲ್ಲಾ ಕಂತಿನ ಹಣ ಬಿಡುಗಡೆ ಮಾಡುತ್ತೇವೆ ಎಂದು ನಮ್ಮ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸಿಎಂ ಸಿದ್ದರಾಮಯ್ಯನವರು ಸ್ಪಷ್ಟ ಮಾಹಿತಿ ನೀಡಿದ್ದಾರೆ
ಹಾಗಾಗಿ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ ಯಾವುದೇ ಕಂತಿನ ಹಣ ಪಡೆಯಲು ಮಹಿಳೆಯರು ಕಡ್ಡಾಯವಾಗಿ ಕೆಲವೊಂದು ರೂಲ್ಸ್ ಪಾಲಿಸಬೇಕು ಇದಕ್ಕೆ ಸಂಬಂಧಿಸಿದೆ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಗೃಹಲಕ್ಷ್ಮಿ ಯೋಜನೆ ಬಾಕಿ ಹಣ ಪಡೆಯಲು ಇರುವ ರೂಲ್ಸ್ ಗಳು..?
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಮೂಲಕ ಯಾವ ಮಹಿಳೆಯರಿಗೆ ಇನ್ನು ಐದು ಅಥವಾ ಹತ್ತು ಕಂತಿನ ಹಣ ಜಮಾ ಆಗಿಲ್ಲ ಅಂತ ಮಹಿಳೆಯರು ಈ ಕೆಳಗಡೆ ನೀಡಿದ ಹೊಸ ರೂಲ್ಸ್ ಪಾಲಿಸಬೇಕು ಒಂದು ವೇಳೆ ನಿಮಗೆ ಮಾರ್ಚ್ ತಿಂಗಳ ಕಂತಿನ ಹಣ ಬಂದಿದ್ದರೆ ನೀವು ಏನು ಮಾಡುವಂತ ಅವಶ್ಯಕತೆ ಇಲ್ಲ
ಬ್ಯಾಂಕ್ ಖಾತೆ ಸರಿಪಡಿಸಿ:- ಗೃಹಲಕ್ಷ್ಮಿ ಯೋಜನೆಯ ಮೂಲಕ ಹಣ ಪಡೆಯುವಂತ ಸಾಕಷ್ಟು ಮಹಿಳೆಯರ ಬ್ಯಾಂಕ್ ಖಾತೆಯು ಇನ್ನೂ ಸರಿಯಾಗಿಲ್ಲ ಒಂದು ಅಂದಾಜಿನ ಪ್ರಕಾರ ಸುಮಾರು 10 ಲಕ್ಷಕ್ಕಿಂತ ಹೆಚ್ಚು ಮಹಿಳೆಯರ ಬ್ಯಾಂಕ್ ಖಾತೆಯು ಸರಿಯಾಗಿ ಇಲ್ಲ ಎಂದು ಮಾಹಿತಿ ತಿಳಿದು ಬಂದಿದೆ
ಹಾಗಾಗಿ ನಿಮಗೆ ಇನ್ನೂ 8 ಅಥವಾ 10 ಕಂತಿನ ಹಣ ಬಾಕಿ ಇದ್ದರೆ ಕೂಡಲೇ ನೀವು ನಿಮ್ಮ ಬ್ಯಾಂಕ್ ಖಾತೆಯನ್ನು ಸರಿಪಡಿಸಿಕೊಳ್ಳಿ ಅಂದರೆ ಬ್ಯಾಂಕ್ ಖಾತೆಗೆ ಸಂಬಂಧಿಸಿದ e-kyc ಪ್ರಕ್ರಿಯ ಪೂರ್ಣಗೊಳಿಸಿ ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇದರ ಜೊತೆಗೆ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ NPCI ಮ್ಯಾಪಿಂಗ್ ಮಾಡುವುದು ಕಡ್ಡಾಯವಾಗಿದೆ
ರೇಷನ್ ಕಾರ್ಡ್ ಗೆ ಸಂಬಂಧಿಸಿದ ಮಾಹಿತಿ ಸರಿಪಡಿಸಿ:-
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿದ ಮಹಿಳೆಯರು ತಮ್ಮ ರೇಷನ್ ಕಾರ್ಡ್ ನಲ್ಲಿ ಇರುವ ಎಲ್ಲಾ ಸದಸ್ಯರ ಈಕೆ ವೈಸಿ ಪ್ರಕ್ರಿಯೆ ಪೂರ್ಣಗೊಳಿಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ.. ಮತ್ತು ಕುಟುಂಬದ ಮುಖ್ಯಸ್ಥರ ಹೆಸರು ಹಾಗೂ ಬ್ಯಾಂಕ್ ಖಾತೆಯ ಹೆಸರು ಮತ್ತು ಗೃಹಲಕ್ಷ್ಮಿ ಅರ್ಜಿಯ ಹೆಸರು ಒಂದೇ ಇರಬೇಕಾಗುತ್ತದೆ
ಗೃಹಲಕ್ಷ್ಮಿ ಯೋಜನೆಯ ಅರ್ಜಿಯ E-kyc ಪೂರ್ಣಗೊಳಿಸಿ:-
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಅರ್ಜಿ E-kyc ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಇದನ್ನು ಮಾಡಿಸಲು ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ
ಹೆಚ್ಚಿನ ಮಾಹಿತಿ ಪಡೆಯಲು DWCD ಇಲಾಖೆಗೆ ಭೇಟಿ ನೀಡಿ:-
ಹೌದು ಸ್ನೇಹಿತರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಲವಾರು ಕಂತಿನ ಹಣ ಬಾಕಿ ಇದ್ದರೆ ಹಾಗೂ ನಿಮಗೆ ಪ್ರತಿ ತಿಂಗಳು ಹಣ ಜಮಾ ಆಗುತ್ತಿಲ್ಲವೆಂದರೆ ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ (DWCD) ಭೇಟಿ ನೀಡಿ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬಹುದು
ಸ್ನೇಹಿತರೆ ಇದೇ ರೀತಿ ಮಾಹಿತಿಯನ್ನು ಪ್ರತಿದಿನ ಪಡೆಯಲು ವಾಟ್ಸಪ್ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು
RRB Recruitment 2025 – Apply Online for 30307 (RRB NTPC Bharti 2025)
