Indian Navy Recruitment 2025: ಭಾರತೀಯ ನೌಕಾಪಡೆ ಹೊಸ ನೇಮಕಾತಿ.! 1,200 ಕ್ಕಿಂತ ಹೆಚ್ಚು ಹುದ್ದೆಗಳು, 10Th ಪಾಸ್ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಭಾರತೀಯ ನೌಕಾಪಡೆ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ 1,200 ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಅಧಿಸೂಚನೆ ಪ್ರಕಾರ ನೌಕಾಪಡೆಯ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 10ನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ನಾವು ಈ ಲೇಖನಯ ಮೂಲಕ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ವಿವರ ತಿಳಿದುಕೊಳ್ಳೋಣ
ನೌಕಾಪಡೆ ಹೊಸ ನೇಮಕಾತಿ 2025 (Indian Navy Recruitment 2025).?
ಹೌದು ಸ್ನೇಹಿತರೆ ಭಾರತೀಯ ನೌಕಾಪಡೆ ಸುಮಾರು 1,266 ನಾಗರಿಕ ವ್ಯಾಪಾರ ಕೌಶಲ್ಯ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.! ಆಸಕ್ತಿ ಇರುವವರು ದಿನಾಂಕ 02 ಸೆಪ್ಟೆಂಬರ್ 2025ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ..

ಹೌದು ಸ್ನೇಹಿತರೆ, ನೌಕಾಪಡೆ ಬಿಡುಗಡೆ ಮಾಡಿರುವ 10266 ನಾಗರಿಕ ವ್ಯಾಪಾರಿ ಕೌಶಲ್ಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಹತ್ತನೇ ತರಗತಿ ಹಾಗೂ ಐಟಿಐ ಪಾಸಾಗಿದ್ದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು ಮತ್ತು ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್, ವಿದ್ಯುತ್, ಹಡುಗು ನಿರ್ಮಾಣದಂತ ಕ್ಷೇತ್ರದಲ್ಲಿ ಕೆಲಸ ಮಾಡಬೇಕಾಗುತ್ತದೆ ಹಾಗಾಗಿ ನಾವು ಈ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದ ಇನ್ನಷ್ಟು ವಿವರ ತಿಳಿಯೋಣ
ನೌಕಾಪಡೆ ಹುದ್ದೆಗಳ ನೇಮಕಾತಿ ವಿವರ (Indian Navy Recruitment 2025).?
ನೇಮಕಾತಿ ಸಂಸ್ಥೆ:- ಭಾರತೀಯ ನೌಕಾಪಡೆ
ಖಾಲಿ ಹುದ್ದೆಗಳ ಸಂಖ್ಯೆ:- 1,266 ಹುದ್ದೆಗಳು
ಹುದ್ದೆಯ ಪ್ರಕಾರ:- ಸರಕಾರಿ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 13/08/2025
ಅರ್ಜಿ ಕೊನೆಯ ದಿನಾಂಕ:- 02/09/2025
ನೌಕಾಪಡೆ ಕಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು..?
ವಿದ್ಯಾರ್ಹತೆ:- ನೌಕಾಪಡೆಯಲಿ ಕಾಲಿರುವ 1266 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಕನಿಷ್ಠ 10ನೇ ತರಗತಿ ಪಾಸ್ ಆಗಿದ್ದರೆ ಸಾಕು ಅರ್ಜಿ ಸಲ್ಲಿಕೆ ಮಾಡಬಹುದು ಇದರ ಜೊತೆಗೆ ಹುದ್ದೆಗಳ ಅನುಗುಣವಾಗಿ ಐಟಿಐ, ಡಿಪ್ಲೋಮೋ, ಇಂಜಿನಿಯರಿಂಗ್, ಮೆಕಾನಿಕಲ್ ಇಂಜಿನಿಯರಿಂಗ್ ಮತ್ತು ಇತರ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಕೆ ಮಾಡಬಹುದು
ವಯೋಮಿತಿ ಎಷ್ಟು:- ಭಾರತೀಯ ನೌಕಾಪಡೆ ನೇಮಕಾತಿ ಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 15 ವರ್ಷ ಹಾಗೂ ಗರಿಷ್ಠ 28 ವರ್ಷ ನಿಗದಿ ಮಾಡಲಾಗಿದೆ ಇದರ ಜೊತೆಗೆ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ
ಸಂಬಳ ಎಷ್ಟು:- ಭಾರತೀಯ ನೌಕಾಪಡೆ ನೇಮಕಾತಿ ಅತಿ ಸೂಚನೆ ಪ್ರಕಾರ ಖಾಲಿ ಇರುವ 1266 ವಿವಿಧ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ತಿಂಗಳಿಗೆ ₹19,900/- ರಿಂದ ₹63,200/- ವರೆಗೆ ಸಂಬಳ ನೀಡಲಾಗುತ್ತದೆ
ಆಯ್ಕೆಯ ವಿಧಾನ:- 1,266 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಸಂದರ್ಶನ ಹಾಗೂ ವೈದ್ಯಕೀಯ ಪರೀಕ್ಷೆ ಮತ್ತು ಇತರ ವಿಧಾನಗಳನ್ನು ಆಧರಿಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ನೌಕಾಪಡೆ ಕಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ನೌಕಾಪಡೆಯ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಅಥವಾ ಅಧಿಕೃತ ಅಧಿಸೂಚನೆ ಓದಿಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
- ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ ನೀವು ನಿಮ್ಮ ಡೀಟೇಲ್ಸ್ ನೀಡಿ ರಿಜಿಸ್ಟರ್ ಅಥವಾ ಲಾಗಿನ್ ಐಡಿ ಕ್ರಿಯೇಟ್ ಮಾಡಿಕೊಳ್ಳಿ
- ನಂತರ ಮತ್ತೊಮ್ಮೆ ಲಾಗಿನ್ ಐಡಿ ಮತ್ತು ಪಾಸ್ವರ್ಡ್ ಹಾಕಿ ಎಂಟರ್ ಮಾಡಿಕೊಳ್ಳಿ.
- ನಂತರ ಅಲ್ಲಿ ನೀವು ನಿಮ್ಮ ಹೆಸರು ಹಾಗೂ ವಿಳಾಸ ಮತ್ತು ಇತರ ವಿವರಗಳನ್ನು ಭರ್ತಿ ಮಾಡಿ
- ನಂತರ ಅಲ್ಲಿ ಕೇಳಲಾದ ಎಲ್ಲಾ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಪಿಡಿಎಫ್ ರೂಪದಲ್ಲಿ ಅಪ್ಲೋಡ್ ಮಾಡಿ
- ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಜಿ ಶುಲ್ಕದ ಮೊತ್ತವನ್ನು ಆನ್‌ಲೈನ್ ಮೂಲಕ ಪಾವತಿ ಮಾಡಿ
- ನಂತರ ಕೆಳಗಡೆ ಸಬ್ಮಿಟ್ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು
- ಅರ್ಜಿ ಸಲ್ಲಿಕೆ ಮಾಡಿದ ರಸೀದಿಯನ್ನು ಅಥವಾ ಅರ್ಜಿ ಸಲ್ಲಿಕೆಯ ಪ್ರಿಂಟೌಟ್ ಪಿಡಿಎಫ್ ರೂಪದಲ್ಲಿ ಡೌನ್ಲೋಡ್ ಮಾಡಿಕೊಳ್ಳಿ
ಸ್ನೇಹಿತರೆ ಈ ಮಾಹಿತಿ ಇಷ್ಟವಾದರೆ ಆದಷ್ಟು ಶೇರ್ ಮಾಡಿ ಮತ್ತು ಪ್ರತಿದಿನ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು
1 thought on “Indian Navy Recruitment 2025: ಭಾರತೀಯ ನೌಕಾಪಡೆ ಹೊಸ ನೇಮಕಾತಿ.! 1,200 ಕ್ಕಿಂತ ಹೆಚ್ಚು ಹುದ್ದೆಗಳು, 10Th ಪಾಸ್ ಅರ್ಜಿ ಸಲ್ಲಿಸಿ”