Posted in

NHPC Recruitment 2025 – ರಾಷ್ಟ್ರೀಯ ಜಲವಿದ್ಯುತ್ ಶಕ್ತಿ ನಿಗಮ ಹೊಸ ನೇಮಕಾತಿ.! ಬೇಗ ಅರ್ಜಿ ಸಲ್ಲಿಸಿ

NHPC Recruitment 2025
NHPC Recruitment 2025

NHPC Recruitment 2025 – ರಾಷ್ಟ್ರೀಯ ಜಲವಿದ್ಯುತ್ ಶಕ್ತಿ ನಿಗಮ ಹೊಸ ನೇಮಕಾತಿ.! ಬೇಗ ಅರ್ಜಿ ಸಲ್ಲಿಸಿ

ನಮಸ್ಕಾರ ಗೆಳೆಯರೇ ಉದ್ಯೋಗ ಹುಡುಕುತ್ತಿದ್ದವರಿಗೆ ಇದೀಗ ಸಿಹಿ ಸುದ್ದಿ.! ಹೌದು ಸ್ನೇಹಿತರೆ ರಾಷ್ಟ್ರೀಯ ಜಲ ವಿದ್ಯುತ್ ಶಕ್ತಿ ನಿಗಮ (NHPC) ಸಂಸ್ಥೆ ತನ್ನ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಕಿರಿಯ ಅಭಿಯಂತರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಹಾಗೂ ಅರ್ಜಿ ಸಲ್ಲಿಸುವ ವಿಧಾನ ಮತ್ತು ಇತರ ವಿವರಗಳನ್ನು ತಿಳಿದುಕೊಳ್ಳೋಣ

 

WhatsApp Group Join Now
Telegram Group Join Now       

ರಾಷ್ಟ್ರೀಯ ಜಲವಿದ್ಯುತ್ ಶಕ್ತಿ ನಿಗಮ (NHPC Recruitment 2025 notification) ಹೊಸ ನೇಮಕಾತಿ..?

ಹೌದು ಸ್ನೇಹಿತರೆ ರಾಷ್ಟ್ರೀಯ ಜಲವಿದ್ಯುತ್ ಶಕ್ತಿ ನಿಗಮ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ೨೪೮ ಹುದ್ದೆಗಳ ಭರ್ತಿಗೆ ಮುಂದಾಗಿದೆ ಹಾಗಾಗಿ ಆಸಕ್ತಿ ಇರುವವರು ಈ ಒಂದು ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಒಂದು ಅಕ್ಟೋಬರ್ 2025 ಆಗಿದೆ

NHPC Recruitment 2025
NHPC Recruitment 2025

 

ರಾಷ್ಟ್ರೀಯ ಜಲ ವಿದ್ಯುತ್ ಶಕ್ತಿ ನಿಗಮ ಸಂಸ್ಥೆ ತನ್ನ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಅಭಿಯಂತರ (JE) ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸುವ ವಿಧಾನದ ಕುರಿತು ಮಾಹಿತಿ ಕೆಳಗಡೆ ನೀಡಿದ್ದೇವೆ

 

ಖಾಲಿ ಹುದ್ದೆಗಳ ನೇಮಕಾತಿ ವಿವರ (NHPC Recruitment 2025).?

ನೇಮಕಾತಿ ಸಂಸ್ಥೆ:- ರಾಷ್ಟ್ರೀಯ ಜಲ ವಿದ್ಯುತ್ ಶಕ್ತಿ ನಿಗಮ

ಖಾಲಿ ಹುದ್ದೆಗಳ ಸಂಖ್ಯೆ:- 248 ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

WhatsApp Group Join Now
Telegram Group Join Now       

ಅರ್ಜಿ ಪ್ರಾರಂಭ ದಿನಾಂಕ:- 02/09/2025

ಅರ್ಜಿ ಕೊನೆಯ ದಿನಾಂಕ:- 01/10/2025

ಹುದ್ದೆಗಳ ವಿವರ:- ವಿವಿಧ ಹುದ್ದೆಗಳು

ವಿವಿಧ ಹುದ್ದೆಗಳ ಮಾಹಿತಿ:-

  • ಜೂನಿಯರ್ ಇಂಜಿನಿಯರ್ (civil):- 109 ಹುದ್ದೆಗಳು
  • ಕಿರಿಯ ಅಭಿಯಂತರ (ಎಲೆಕ್ಟ್ರಿಕ್):- 46 ಹುದ್ದೆಗಳು
  • ಕಿರಿಯ ಅಭಿಯಂತರ (ಮೆಕ್ಯಾನಿಕಲ್):- 49 ಹುದ್ದೆಗಳು
  • ಕಿರಿಯ ಅಭಿಯಂತರ (je):- 17 ಹುದ್ದೆಗಳು
  • ಸಹಾಯಕ ಅಧಿಕೃತ ಭಾಷಾ ಅಧಿಕಾರಿ:- 11 ಹುದ್ದೆಗಳು
  • ಸೂಪರ್ವೈಸರ್:- 01 ಹುದ್ದೆ
  • ಸೀನಿಯರ್ ಅಕೌಂಟೆಂಟ್:- 10 ಹುದ್ದೆಗಳು
  • ಹಿಂದಿ ಅನುವಾದಕ:- 05 ಹುದ್ದೆಗಳು

 

ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು (NHPC Recruitment 2025 Apply eligibility).?

ಶೈಕ್ಷಣಿಕ ಅರ್ಹತೆ:- ರಾಷ್ಟ್ರೀಯ ಜಲ ವಿದ್ಯುತ್ ಶಕ್ತಿ ನಿಗಮ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಅರ್ಜಿದಾರರು ಹುದ್ದೆಗಳ ಅನುಗುಣವಾಗಿ ಡಿಪ್ಲೋಮೋ ಅಥವಾ ಪದವಿ ಪಡೆದಿರಬೇಕು ಹಾಗೂ ಸೀನಿಯರ್ ಅಕೌಂಟೆಂಟ್ ಹುದ್ದೆಗಳಿಗೆ CA/CMA ಪದವಿ ಪಾಸ್ ಆಗಿರಬೇಕು

ಸಂಬಳ ಎಷ್ಟು:- ರಾಷ್ಟ್ರೀಯ ಜಲ ವಿದ್ಯುತ್ ಶಕ್ತಿ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ತಿಂಗಳಿಗೆ 45,000 ಯಿಂದ ಗರಿಷ್ಠ  1,20,000 ವರೆಗೆ ಸಂಬಳ ಸಿಗುತ್ತದೆ ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ಆಯ್ಕೆ ವಿಧಾನ:- ಸ್ನೇಹಿತರೆ ರಾಷ್ಟ್ರೀಯ ಜಲವಿದ್ಯುತ್ ಶಕ್ತಿ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆಗಳ ಮೂಲಕ ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಮತ್ತು ಈ ಹುದ್ದೆಗಳಿಗೆ ಪರೀಕ್ಷೆ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಇರುತ್ತದೆ ಹಾಗೂ ಒಟ್ಟು 200 ಅಂಕಗಳ ಪ್ರಶ್ನೆಗಳಿಗೆ ಉತ್ತರಿಸಬೇಕಾಗುತ್ತದೆ ನಂತರ ಇದರಲ್ಲಿ ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ವಿವಿಧ ನಿಯಮಗಳ ಅನುಸಾರವಾಗಿ ಆಯ್ಕೆ ಮಾಡಲಾಗುತ್ತದೆ

 

ಅರ್ಜಿ (How To Apply online NHPC Recruitment 2025) ಸಲ್ಲಿಸುವುದು ಹೇಗೆ..?

ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರು ಮೊದಲು ನೀವು ರಾಷ್ಟ್ರೀಯ ಜಲವಿದ್ಯುತ್ ಶಕ್ತಿ ನಿಗಮ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ನಂತರ ಈ ಹುದ್ದೆಗಳ ನೇಮಕಾತಿ ಕುರಿತು ಹೆಚ್ಚಿನ ವಿವರವನ್ನು ತಿಳಿದುಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಹೊಸ ಸುದ್ದಿಗಳು ತಿಳಿಯಲು ತಕ್ಷಣ ನೀವು

ನಮ್ಮ ಟೆಲಿಗ್ರಾಮ್ ಚಾನೆಲ್ ಹಾಗೂ ವಾಟ್ಸಪ್ ಗಳಿಗೆ ಭೇಟಿ ನೀಡಬಹುದು

SSP Scholarship Aadhar Card Link – SSP ಸ್ಕಾಲರ್ಶಿಪ್ ಹಣ ಪಡೆಯಲು ಎಲ್ಲಾ ವಿದ್ಯಾರ್ಥಿಗಳು ತಪ್ಪದೆ ಆಧಾರ್ ಸೀಡಿಂಗ್ ಕಡ್ಡಾಯ..! ಮೊಬೈಲ್ ಮೂಲಕ ಚೆಕ್ ಮಾಡಿ

Leave a Reply

Your email address will not be published. Required fields are marked *

?>