Today Gold Rate – ಕಳೆದ 9 ದಿನಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ.! ಇಂದಿನ ಚಿನ್ನದ ಬೆಲೆ ಎಷ್ಟು.?
ನಮಸ್ಕಾರ ಗೆಳೆಯರೇ ಇಂದು ಚಿನ್ನದ ಮಾರುಕಟ್ಟೆಯಲ್ಲಿ ಮತ್ತೆ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ.! ಹೌದು ಗೆಳೆಯರೇ ಇಂದು ಮತ್ತು ಕಳೆದ 9 ದಿನಗಳಿಂದ ಚಿನ್ನದ ಬೆಲೆಯಲ್ಲಿ ಸಾಕಷ್ಟು ಬೆಲೆ ಏರಿಕೆಯಾಗಿದೆ ಹಾಗಾಗಿ ಚಿನ್ನದ ಬೆಲೆ ಏರಿಕೆಯಾಗಲು ಕಾರಣವೇನು ಹಾಗೂ ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು ಮತ್ತು ಇಂದು ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆಯಾಗಿದೆ ಎಂಬ ವಿವರವನ್ನು ತಿಳಿಸಿ ಕೊಡುತ್ತಿದ್ದೇವೆ. ಹಾಗಾಗಿ ನೀವು ಈ ಲೇಖನವನ್ನು ಕೊನೆವರೆಗೂ
ಕಳೆದ 9 ದಿನಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ..?
ಹೌದು ಸ್ನೇಹಿತರೆ ಕಳೆದ 9 ದಿನಗಳಿಂದ ಚಿನ್ನದ (Gold Rate) ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ ಹಾಗೂ ಇಂದು ಅಂದರೆ 03 ಸೆಪ್ಟೆಂಬರ್ 2025 ರಂದು ಕೂಡ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ.! ಹಾಗಾಗಿ ನಾವು ಈಗ ಮೊದಲು ಕಳೆದ ಒಂಬತ್ತು ದಿನಗಳಿಂದ ಚಿನ್ನದ ಬೆಲೆ ಎಷ್ಟು ಏರಿಕೆಯಾಗಿದೆ ಎಂಬ ಅಭಿಪ್ರಾಯವನ್ನು ತಿಳಿದುಕೊಳ್ಳೋಣ..

ಸ್ನೇಹಿತರೆ 25 ಆಗಸ್ಟ್ 2025 ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹93,050 ರೂಪಾಯಿ ಆಗಿತ್ತು ಹಾಗೂ 100 ಗ್ರಾಂ ಚಿನ್ನದ ಬೆಲೆ 9,30,500 ರೂಪಾಯಿ ಆಗಿತ್ತು ಹಾಗೂ ಇಂದಿನ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹98,050 ರೂಪಾಯಿ ಆಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆ 9,80,500 ರೂಪಾಯಿ ಆಗಿದೆ
ಅಂದರೆ ಕಳೆದ 9 ದಿನಗಳಿಂದ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹5,050 ರೂಪಾಯಿ ಏರಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 50,000 ರೂಪಾಯಿ ಏರಿಕೆಯಾಗಿದೆ ಹಾಗಾಗಿ ಇದು ಚಿನ್ನ ಖರೀದಿ ಮಾಡುವವರಿಗೆ ನಿರಾಶಕ್ತಿ ಉಂಟುಮಾಡಿದೆ ಎಂದು ಹೇಳಬಹುದು..
ಅದೇ ರೀತಿ ಇಂದು ಅಂದರೆ 03 ಸೆಪ್ಟೆಂಬರ್ 2025 ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆಗೆ ಹೋಲಿಕೆ ಮಾಡಿದರೆ ಇಂದು ₹800/- ರೂಪಾಯಿ ಏರಿಕೆ ಕಂಡಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ₹8,000 ರೂಪಾಯಿ ಏರಿಕೆಯಾಗಿದೆ ಹಾಗಾಗಿ ನಾವು ಇಂದಿನ ಮಾರುಕಟ್ಟೆ ಚಿನ್ನದ ದರದ ವಿವರಗಳನ್ನು ತಿಳಿದುಕೊಳ್ಳುವುದು
ಚಿನ್ನದ ಬೆಲೆ ಏರಿಕೆ ಆಗಲು ಪ್ರಮುಖ ಕಾರಣಗಳೇನು..?
ಅಮೆರಿಕದ ಟ್ಯಾರೀಪ್ ನೀತಿಯ ಕಾರಣದಿಂದ, ಹೌದು ಸ್ನೇಹಿತರೆ ಕಳೆದ ಆಗಸ್ಟ್ 28 ನೇ ತಾರೀಖಿನಿಂದ ಅಮೆರಿಕದ ತಯಾರಿ ಭಾರತದ ಮೇಲೆ ವಿಧಿಸಲಾಯಿತು ಇದರಿಂದ ರೂಪಾಯಿ ಮೌಲ್ಯ ಕುಸಿತ ಕಂಡಿದೆ ಹಾಗೂ ಡಾಲರ್ ಮೌಲ್ಯ ಏರಿಕೆಯಾಗಿದೆ ಮತ್ತು ಭಾರತದ ಸ್ಟಾಕ್ ಮಾರ್ಕೆಟ್ ನಲ್ಲಿ ಹೂಡಿಕೆ ಮಾಡಿದ ಹೂಡಿಕೆದಾರರು ಹೂಡಿಕೆ ಹಿಂತೆಗೆತ ಉಂಟಾಗಿದೆ..
ಇಷ್ಟೇ ಅಲ್ಲದೆ ವಿದೇಶಿ ಕಂಪನಿಗಳು ಭಾರತದ ಸ್ಟಾಕ್ ಮಾರ್ಕೆಟ್ ನಲ್ಲಿ ಹೂಡಿಕೆ ಮಾಡಿದ ಹಣವನ್ನು ಹಿಂತೆಗೆತ ಮಾಡಿಕೊಳ್ಳುತ್ತಿದ್ದಾರೆ ಹಾಗೂ ಸ್ಟಾಕ್ ಮಾರ್ಕೆಟ್ ಬೀಳುತ್ತಿರುವುದರಿಂದ ಚಿನ್ನದ ಬೆಲೆ ಗಗನಕ್ಕೆ ಏರುತ್ತಿದೆ.! ಇಷ್ಟೇ ಅಲ್ಲದೆ ಚಿನ್ನದ ಮೇಲಿನ ಹೂಡಿಕೆಗಳು ಹೆಚ್ಚಾಗುತ್ತಿದೆ. ಹಾಗಾಗಿ ಚಿನ್ನದ ಬೆಲೆ ಏರಿಕೆಯಾಗಲು ಇದು ಒಂದು ಕಾರಣವಾಗಿದೆ
ಗೆಳೆಯರ ಚಿನ್ನದ (gold rate) ಬೆಲೆ ಏರಿಕೆ ಆಗಲು ಸಾಕಷ್ಟು ಕಾರಣಗಳು ಇವೆ ಇದರಲ್ಲಿ ಭಾರತದ ತೆರಿಗೆ ನೀತಿ ಹಾಗೂ ವಿವಿಧ ದೇಶಗಳ ಚಿನ್ನದ ದಾಸ್ತಾನು ಹೆಚ್ಚಾಗುವಿಕೆ ಮುಂತಾದ ಕಾರಣಗಳಿಂದ ಚಿನ್ನದ ಬೆಲೆ ಏರಿಕೆಯಾಗುತ್ತದೆ
ಇಂದಿನ ಮಾರುಕಟ್ಟೆಯ ಚಿನ್ನದ ಬೆಲೆ ಎಷ್ಟು..?
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹9,805 (ರೂ.80 ಏರಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹78,440 (ರೂ.640 ಏರಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹98,050 (ರೂ.800 ಏರಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,80,500 (ರೂ.8000 ಏರಿಕೆ)
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹10,697 (ರೂ.88 ಏರಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹85,576 (ರೂ.706 ಏರಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,06,970 (ರೂ.880 ಏರಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹10,69,700 (ರೂ.8,800 ಏರಿಕೆ)
ಇಂದಿನ ಬೆಳ್ಳಿ ವಿವಿಧ ಗ್ರಾಂ ಬೆಲೆ ಎಷ್ಟು..?
- 1 ಗ್ರಾಂ ಬೆಳ್ಳಿಯ ಬೆಲೆ:- ₹127
- 8 ಗ್ರಾಂ ಬೆಳ್ಳಿಯ ಬೆಲೆ:- ₹1,016
- 10 ಗ್ರಾಂ ಬೆಳ್ಳಿಯ ಬೆಲೆ:- ₹1,270
- 100 ಗ್ರಾಂ ಬೆಳ್ಳಿಯ ಬೆಲೆ:- ₹12,700
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,27,000
ಇತರ ಮಾಹಿತಿ ತಿಳಿಯಲು ತಕ್ಷಣ ನಮ್ಮ ವಾಟ್ಸಪ್ ಚಾನೆಲ್ಗಳಿಗೆ ಸೇರಿಕೊಳ್ಳಬಹುದು