Today Gold Rate Down – ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಚಿನ್ನದ ದರದ ವಿವರ ಇಲ್ಲಿದೆ
ನಮಸ್ಕಾರ ಗೆಳೆಯರೇ ಇಂದು 13 ಸೆಪ್ಟೆಂಬರ್ 2025 ರಂದು ಚಿನ್ನದ ಮಾರುಕಟ್ಟೆಯಲ್ಲಿ ಮತ್ತೆ ಭಾರೀ ಕುಸಿತ ಕಂಡಿದೆ.! ಹಾಗಾಗಿ ನಾವು ಈ ಲೇಖನಿಯಲ್ಲಿ ಹಿಂದಿನ ಮಾರುಕಟ್ಟೆಯಲ್ಲಿ ಎಷ್ಟು ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ ಹಾಗೂ ಹಿಂದಿನ ಮಾರುಕಟ್ಟೆಯ ಚಿನ್ನ ಮತ್ತು ಬೆಳ್ಳಿ ದರದ ವಿವರಗಳು ತಿಳಿದುಕೊಳ್ಳೋಣ ಹಾಗಾಗಿ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ಹಾಗೂ ಯಾರಾದರೂ ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ಅವರಿಗೆ ಈ ಲೇಖನ ಶೇರ್ ಮಾಡಿ
ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ (Today Gold Rate Down ).?
ಸ್ನೇಹಿತರೆ ಇತ್ತೀಚಿಗೆ ತುಂಬಾ ಜನರು ಚಿನ್ನ ಖರೀದಿ ಮಾಡಲು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡಲು ಕೂಡ ತುಂಬಾ ಜನರು ಆಸಕ್ತಿ ತೋರುತ್ತಿದ್ದಾರೆ ಇದಕ್ಕೆ ಕಾರಣ ಏನೆಂದರೆ ಕಳೆದ ಎರಡು ಮೂರು ವರ್ಷಗಳಿಂದ ಚಿನ್ನದ ಬೆಲೆ ಭಾರಿ ಏರಿಕೆಯಾಗುತ್ತದೆ ಹಾಗಾಗಿ ಮುಂದಿನ ದಿನದಲ್ಲಿ ಚಿನ್ನದ ಬೆಲೆ ಇನ್ನಷ್ಟು ಏರಿಕೆ ಆಗಬಹುದು ಎಂದು ಸಾಕಷ್ಟು ಜನರು ಚಿನ್ನ ಖರೀದಿ ಮಾಡುತ್ತಿದ್ದಾರೆ ಹಾಗೂ ಸಾಕಷ್ಟು ಜನರು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಿದ್ದಾರೆ

ಅಂತವರಿಗೆ ಇದೀಗ ಸಿಹಿ ಸುದ್ದಿ ಏಕೆಂದರೆ ಇದು ಚಿನ್ನ ಖರೀದಿ ಮಾಡಲು ಉತ್ತಮ ಸಮಯ.! ಹೌದು ಸ್ನೇಹಿತರೆ ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗಿತ್ತು. ಆದರೆ ಇಂದಿನ ಚಿನ್ನದ ಮಾರುಕಟ್ಟೆಯಲ್ಲಿ ಸ್ವಲ್ಪ ಚಿನ್ನದ ಬೆಲೆ ಇಳಿಕೆ ಕಂಡಿದೆ..
ಹೌದು ಸ್ನೇಹಿತರೆ ಇಂದು 13 ಸೆಪ್ಟೆಂಬರ್ 2025 ರ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹100 ರೂಪಾಯಿ ಕಡಿಮೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ₹1,000 ರೂಪಾಯಿ ಕಡಿಮೆಯಾಗಿದೆ. ಹಾಗಾಗಿ ಇಂದಿನ ಮಾರುಕಟ್ಟೆಯ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹1,01,900 ರೂಪಾಯಿ ಆಗಿದೆ
ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು (Today Gold Rate Down ).?
22 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:-
- 1 ಗ್ರಾಂ ಚಿನ್ನದ ಬೆಲೆ:- ₹10,190 (ರೂ.10 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹81,520 (ರೂ. 80 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,01,900 (ರೂ.100 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹10,19,000 (ರೂ.1,00 ಇಳಿಕೆ)
24 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:-
- 1 ಗ್ರಾಂ ಚಿನ್ನದ ಬೆಲೆ:- ₹11,117 (ರೂ11 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹88,936 (ರೂ.88 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,11,170 (ರೂ.110 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹11,11,700 (ರೂ.1,100 ಇಳಿಕೆ)
18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹8,337 (ರೂ.8 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹66,696 (ರೂ.80 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹83,370 (ರೂ.80 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹8,33,700 (ರೂ.800 ಇಳಿಕೆ)
ಇಂದು ಬೆಳ್ಳಿಯ ದರ ಎಷ್ಟಿದೆ (today silver price)..?
- 1 ಗ್ರಾಂ ಬೆಳ್ಳಿಯ ಬೆಲೆ:- ₹133
- 8 ಗ್ರಾಂ ಬೆಳ್ಳಿಯ ಬೆಲೆ:- ₹1,064
- 10 ಗ್ರಾಂ ಬೆಳ್ಳಿಯ ಬೆಲೆ:- ₹1,330
- 100 ಗ್ರಾಂ ಬೆಳ್ಳಿಯ ಬೆಲೆ:- ₹13,300
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,33,000
ಸ್ನೇಹಿತರ ಪ್ರತಿದಿನ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಹೇಳಿಕೆ ಮತ್ತು ಏರಿಕೆಯಾಗುತ್ತದೆ ಹಾಗಾಗಿ ನಿಖರ ಮತ್ತು ಖಚಿತ ಮಾಹಿತಿಗಾಗಿ ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ
KSP Recruitment 2025 – ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ 2025 | 10ನೇ ತರಗತಿ ಪಾಸ್ ಅರ್ಜಿ ಸಲ್ಲಿಸಿ