ಉಚಿತ ಟೈಲರಿಂಗ್ ತರಬೇತಿ ಅರ್ಜಿ ಆಹ್ವಾನ.!ನಮಸ್ಕಾರ ಗೆಳೆಯರೇ ಬೆಂಗಳೂರು ಗ್ರಾಮಾಂತರ ಕೇಂದ್ರ ಸರಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯ ಹಾಗೂ ಕರ್ನಾಟಕ ಸರಕಾರದ ಗ್ರಾಮೀಣ ಜೀವನೋಪಾಯ ಮತ್ತು ಸಂಹರ್ದನ ಸಂಸ್ಥೆ ಸಹಯೋಗದಲ್ಲಿ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೋಣ್ಣಹಳ್ಳಿಪುರ ಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯು 31 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಆಯೋಜಿಸಿದೆ ಹಾಗಾಗಿ ಆಸಕ್ತಿ ಇರುವವರು ಈ ಒಂದು ಉಚಿತ ಟ್ರೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಕೆ ಮಾಡಬಹುದು
ಹೌದು ಗೆಳೆಯರೇ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (CBRSETI) ನಿರ್ದೇಶಕ ಅಂಬರೀಶ್ ಬಿ ಸಿ ಹೊರಡಿಸಿದ್ದಾರೆ ಹಾಗಾಗಿ ಇದಕ್ಕೆ ಸಂಬಂಧಿಸಿದ ವಿವರವನ್ನು ಈ ಲೇಖನಯ ಮೂಲಕ ಮಾಹಿತಿ ತಿಳಿದುಕೊಳ್ಳೋಣ
ಉಚಿತ ಟೈಲರಿಂಗ್ ತರಬೇತಿ ಅರ್ಜಿ ಆಹ್ವಾನ..?
ಹೌದು ಗೆಳೆಯರೇ ನೀವು ಉಚಿತ ಟೈಲರಿಂಗ್ ತರಬೇತಿ ಪಡೆಯಲು ಬಯಸುತ್ತಿದ್ದರೆ 22 ಸೆಪ್ಟೆಂಬರ್ 2025 ರಿಂದ ತರಬೇತಿ ಪ್ರಾರಂಭವಾಗಲಿದೆ ಹಾಗಾಗಿ ರಾಜ್ಯದ ಎಲ್ಲಾ ಜಿಲ್ಲೆಯ ಆಸಕ್ತಿ ಇರುವವರು 18 ವರ್ಷ ಮೇಲ್ಪಟ್ಟು ಹಾಗೂ 45 ವರ್ಷದ ಒಳಗಿನ ಮಹಿಳೆಯರು ಅರ್ಜಿ ಸಲ್ಲಿಕೆ ಮಾಡಬಹುದು.

ಈ ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಸ್ಥಳೀಯ ಭಾಷೆಯಲ್ಲಿ ಓದಲು ಬರೆಯಲು ಹಾಗೂ ಮಾತನಾಡಲು ಬರಬೇಕು.!
ಈ ಉಚಿತ ಟೈಲರಿಂಗ್ ತರಬೇತಿಯ ಸಮಯದಲ್ಲಿ ಅರ್ಜಿದಾರರಿಗೆ ಉಚಿತವಾಗಿ ಊಟದ ಸೌಲಭ್ಯ ಹಾಗೂ ವಸತಿ ಸೌಲಭ್ಯ ಕಲ್ಪಿಸಿಕೊಡಲಾಗುತ್ತದೆ.!
ಆದ್ದರಿಂದ ಆಸಕ್ತಿ ಇರುವವರು ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಇದರಲ್ಲಿ ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.! ತರಬೇತಿ ಪಡೆದ ಅರ್ಜಿದಾರರಿಗೆ ತರಬೇತಿ ನಂತರ ಭಾರತ ಸರಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯದಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ ಎಂದು ಮಾಹಿತಿ ತಿಳಿಸಲಾಗಿದೆ
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರ ಆಸಕ್ತಿ ಇರುವಂತಹ ಮಹಿಳಾ ನಿರುದ್ಯೋಗಿಗಳು ಈ ಒಂದು ಉಚಿತ ತರಬೇತಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳನ್ನು ಹಾಗೂ ವಿಳಾಸಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು 22 ಸೆಪ್ಟೆಂಬರ್ 2025 ಸೋಮವಾರ ಬೆಳಗ್ಗೆ ಒಂಬತ್ತು ಗಂಟೆಗೆ ಈ ಕೆಳಗಿನ ವಿಳಾಸದಲ್ಲಿ ನೇರ ಸಂದರ್ಶನದಲ್ಲಿ ಹಾಜರಾಗಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ.!
ಸೊಣ್ಣಳ್ಳಿಪುರ, ಹಸಿಗಾಳ (ಅಂಚೆ ಇಲಾಖೆ), ಹೊಸಕೋಟೆ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ
ಹೆಚ್ಚಿನ ಮಾಹಿತಿಗಾಗಿ ಕೆಳಗಡೆ ನೀಡಿದ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ..
8970476050
9591514154
9686248369
8970446644
9505894247
ಸ್ನೇಹಿತರೆ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಿ