RRC East Central Railway Recruitment 2025 – ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2025.! SSLC ಪಾಸಾದವರು ಬೇಗ ಅರ್ಜಿ ಸಲ್ಲಿಸಿ.
ನಮಸ್ಕಾರ ಗೆಳೆಯರೇ ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2025 ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಅಧಿಸೂಚನೆ ಪ್ರಕಾರ ಕೇವಲ ಎಸ್ ಎಸ್ ಎಲ್ ಸಿ ಪಾಸಾದವರು ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2025 (RRC East Central Railway Recruitment 2025).?
ಹೌದು ಗೆಳೆಯರೇ ಉದ್ಯೋಗ ಆಕಾಂಕ್ಷಿಗಳಿಗೆ ಇದೀಗ ಸಿಹಿ ಸುದ್ದಿ ಏಕೆಂದರೆ ಭಾರತೀಯ ರೈಲ್ವೆ ಸಂಸ್ಥೆ ಇದೀಗ ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2025 ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಸುಮಾರು 1,149 ಅಪ್ರೆಂಟಿಸ್ ಹಾಗೂ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ ಆಸಕ್ತಿ ಇರುವವರು ಬೇಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು

ಹೌದು ಗೆಳೆಯರೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು 25 ಅಕ್ಟೋಬರ್ 2025 ಕೊನೆಯ ದಿನಾಂಕವಾಗಿದ್ದು ಆಸಕ್ತಿ ಇರುವ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಮತ್ತು ಇತರೆ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ತಿಳಿದುಕೊಳ್ಳೋಣ
ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2025 (RRC East Central Railway Recruitment 2025 notification)..?
ನೇಮಕಾತಿ ಸಂಸ್ಥೆ: ಈಸ್ಟ್ ಸೆಂಟ್ರಲ್ ರೈಲ್ವೆ ಮಂಡಳಿ
ಖಾಲಿ ಹುದ್ದೆಗಳ ಸಂಖ್ಯೆ: 1,149 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್ ಮೂಲಕ
ಹುದ್ದೆಗಳ ಹೆಸರು: ಅಪ್ರೆಂಟಿಸ್ ಹುದ್ದೆಗಳು
ಅರ್ಜಿ ಪ್ರಾರಂಭ ದಿನಾಂಕ: 26/09/2025
ಅರ್ಜಿ ಕೊನೆಯ ದಿನಾಂಕ: 25/10/2025
ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2025 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (RRC East Central Railway Recruitment 2025 eligibility criteria)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2025 ರ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಕನಿಷ್ಠ ಎಸ್ ಎಸ್ ಎಲ್ ಸಿ ಅಥವಾ ಹತ್ತನೇ ತರಗತಿ 50% ಗಿಂತ ಹೆಚ್ಚಿನ ಅಂಕ ಪಡೆದು ಪಾಸ್ ಆಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ITI (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಓದಿಕೊಳ್ಳಿ
ವಯೋಮಿತಿ ಎಷ್ಟು:- ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2025 ರ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು 15 ಅಕ್ಟೋಬರ್ 2025 ಕ್ಕೆ ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿ 24 ವರ್ಷ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರಗಳ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ
- SC/ST ಅಭ್ಯರ್ಥಿಗಳಿಗೆ: 05 ವರ್ಷ
- OBC ಅಭ್ಯರ್ಥಿಗಳಿಗೆ: 03 ವರ್ಷ
- PwBD ಅಭ್ಯರ್ಥಿಗಳಿಗೆ: 10 ವರ್ಷ
ಸಂಬಳ ಎಷ್ಟು: ಈಸ್ಟ್ ಸೆಂಟರ್ ರೈಲ್ವೆ ನೇಮಕಾತಿ 2025 ರ ಪ್ರಕಾರ ಈ ಒಂದು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಕನಿಷ್ಠ 15,000/- ರಿಂದ ಗರಿಷ್ಠ 25,000/- ವರೆಗೆ ಸಂಬಳ ನೀಡಲಾಗುತ್ತದೆ ಹಾಗಾಗಿ ಇನ್ನಷ್ಟು ನಿಖರ ಮತ್ತು ಖಚಿತ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಓದಿಕೊಳ್ಳಿ
ಆಯ್ಕೆಯ ವಿಧಾನ (RRC East Central Railway Recruitment 2025 selection process)..?
ಸ್ನೇಹಿತರೆ ಇಷ್ಟು ಸೆಂಟ್ರಲ್ ರೈಲ್ವೆ ನೇಮಕಾತಿ 2025 ರ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೆ ಮೆರಿಟ್ ಆಧಾರದ ಮೇಲೆ ಅಂದರೆ ಯಾರು ಹೆಚ್ಚು ಅಂಕ ಗಳಿಸಿರುತ್ತಾರೆ ಅಂತವರನ್ನು ಶಾರ್ಟ್ ಲಿಸ್ಟ್ ಮಾಡುವುದರ ಮೂಲಕ ನಂತರ ದಾಖಲಾತಿ ಪರಿಶೀಲನೆ ಹಾಗೂ ನೇರ ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಹಾಗಾಗಿ ನೀವು ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವುದು ಹೇಗೆ (how To Apply RRC East Central Railway Recruitment 2025 online).?
ಸ್ನೇಹಿತರೆ ನೀವು ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2025 ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ 1,149 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುತ್ತಿದ್ದರೆ ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
Notifications: ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ಮಾಹಿತಿಗಳು ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮತ್ತು ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಲು ಆಸಕ್ತಿ ಇದ್ದರೆ
ತಕ್ಷಣ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು
Karnataka Weather: ವಾಯುಭಾರ ಕುಸಿತ ಅ.5 ರ ವರೆಗೆ ಭಾರೀ ಮಳೆ.! ಇಲ್ಲಿದೆ ನೋಡಿ IMD ರಿಪೋರ್ಟ್