Anganwadi Recruitment 2025 Karnataka – 10Th ಪಾಸಾದವರಿಗೆ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ನಮಸ್ಕಾರ ಗೆಳೆಯರೇ ಉದ್ಯೋಗಾಕಾಂಕ್ಷಿಗಳಿಗೆ ಇದು ಸಿಹಿ ಸುದ್ದಿ.! ಹೌದು ಗೆಳೆಯರೇ ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ವತಿಯಿಂದ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ನಾವು ಈ ಲೇಖನಿಯ ಮೂಲಕ ಹುದ್ದೆಗಳ ನೇಮಕಾತಿ ವಿವರ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬುದು ಮಾಹಿತಿ ತಿಳಿದುಕೊಳ್ಳೋಣ
ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ (Anganwadi Recruitment 2025 Karnataka)..?
ಹೌದು ಗೆಳೆಯರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಇದೀಗ 2025ಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ಬೇಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಹೌದು ಗೆಳೆಯರೇ ಉಡುಪಿ ಜಿಲ್ಲೆಯಲ್ಲಿ ಒಟ್ಟು 147 ಹುದ್ದೆಗಳು ಖಾಲಿ ಇವೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 277 ಹುದ್ದೆಗಳು ಖಾಲಿ ಇವೆ ಒಟ್ಟು 424 ಹುದ್ದೆಗಳು ಖಾಲಿ ಇವೆ ಹಾಗಾಗಿ ಆಸಕ್ತಿ ಇರುವವರು ದಿನಾಂಕ 10 ಅಕ್ಟೋಬರ್ 2025 ರ ಒಳಗಡೆ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ ಹಾಗಾಗಿ ನೇಮಕಾತಿಗೆ ಸಂಬಂಧಿಸಿದಂತೆ ಇನ್ನಷ್ಟು ವಿವರ ತಿಳಿದುಕೊಳ್ಳೋಣ
ಖಾಲಿ ಹುದ್ದೆಗಳ ನೇಮಕಾತಿ ವಿವರ (Anganwadi Recruitment 2025 Karnataka Notification).?
ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ
ಒಟ್ಟು ಹುದ್ದೆಗಳು: 424 ಖಾಲಿ ಹುದ್ದೆಗಳು
ಉದ್ಯೋಗ ಸ್ಥಳ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ
ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್ ಮೂಲಕ
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 02/09/2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10/10/2025
ಖಾಲಿ ಹುದ್ದೆಗಳ ವಿವರ:
1) ಉಡುಪಿ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರ
- ಅಂಗನವಾಡಿ ಕಾರ್ಯಕರ್ತೆ 16 ಹುದ್ದೆಗಳು ಖಾಲಿ
- ಅಂಗನವಾಡಿ ಸಹಾಯಕಿ 131 ಹುದ್ದೆಗಳು ಖಾಲಿ
2) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಹುದ್ದೆಗಳ
- ಅಂಗನವಾಡಿ ಕಾರ್ಯಕರ್ತೆ 56 ಹುದ್ದೆಗಳು ಖಾಲಿ ಇವೆ
- ಅಂಗನವಾಡಿ ಸಹಾಯಕಿ 251 ಹುದ್ದೆಗಳು ಖಾಲಿ ಇವೆ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Anganwadi Recruitment 2025 eligibility).?
ಶೈಕ್ಷಣಿಕ ಅರ್ಹತೆ: ಸ್ನೇಹಿತರೆ ಅಂಗನವಾಡಿ ಟೀಚರ್ ಅಥವಾ ಕಾರ್ಯಕರ್ತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಅಧಿಕೃತ ಅಧಿಸೂಚನೆ ಪ್ರಕಾರ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ 12ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು ಕನಿಷ್ಠ ಹತ್ತನೇ ತರಗತಿ ಪಾಸ್ ಆಗಿರಬೇಕು ಹಾಗಾಗಿ ಇನ್ನಷ್ಟು ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಡಿ
ವಯೋಮಿತಿ ಎಷ್ಟು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುವವರು ಕನಿಷ್ಠ 19 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷದ ಒಳಗಿನವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು ಮತ್ತು ಗರಿಷ್ಠ ವಯೋಮಿತಿ 10 ವರ್ಷಗಳ ಕಾಲ ಸಡಿಲಿಕೆ ನೀಡಲಾಗಿದೆ ಹಾಗೂ ವಿವಿಧ ವರ್ಗ ಮತ್ತು ಪಂಗಡಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ ಹಾಗಾಗಿ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು: ಸ್ನೇಹಿತರೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಆಯ್ಕೆಯಾದ ಮಹಿಳೆಯರಿಗೆ ತಿಂಗಳಿಗೆ 12,000 ವರೆಗೆ ಸಂಬಳ ಪಡೆಯಲು ಅವಕಾಶವಿರುತ್ತದೆ ಹಾಗೂ ಸಹಾಯಕಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕನಿಷ್ಠ ₹4,000 ರಿಂದ ₹8,000 ವರೆಗೆ ಸಂಬಳ ಪಡೆಯಲು ಅವಕಾಶವಿರುತ್ತದೆ ಹಾಗಾಗಿ ಇನ್ನಷ್ಟು ನಿಖರ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಆಯ್ಕೆಯ ವಿಧಾನ ಹೇಗೆ (Anganwadi Recruitment 2025 Karnataka selection process).?
ಸ್ನೇಹಿತರ ಅಂಗನವಾಡಿ ಟೀಚರ್ ಅಥವಾ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಾವುದೇ ರೀತಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ವಿಧಾನದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ನಂತರ ದಾಖಲಾತಿ ಪರಿಶೀಲನೆ ಮತ್ತು ಇತರ ವಿಧಾನಗಳನ್ನು ಆಧರಿಸಿ ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಹಾಗಾಗಿ ಆಯ್ಕೆಗೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿ ಪಡೆಯಲು ಅಧಿಕೃತ ಅಧಿಸೂಚನೆ ಓದಿಕೊಳ್ಳಿ
ಅರ್ಜಿ ಸಲ್ಲಿಸುವುದು ಹೇಗೆ (Anganwadi Recruitment 2025 Karnataka Apply online).?
ಸ್ನೇಹಿತರೆ ನೀವು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದೀರಾ ಹಾಗಾದ್ರೆ ಮೊದಲು ನೀವು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ (Anganwadi Recruitment 2025 Karnataka Apply Last Date).?
ಸ್ನೇಹಿತರೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಖಾಲಿ ಇರುವಂತೆ ವಿವಿಧ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10 ಅಕ್ಟೋಬರ್ 2025 ನಿಗದಿ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಕೆ ಮಾಡಿ
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10/10/2025
ಸ್ನೇಹಿತರೆ ಇದೇ ರೀತಿ ಪ್ರತಿದಿನ ಮಾಹಿತಿಗಾಗಿ ತಕ್ಷಣ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು