Posted in

Today Gold Rate – ಚಿನ್ನದ ಬೆಲೆ ಒಂದೇ ದಿನದಲ್ಲಿ 8,700 ರೂಪಾಯಿವರೆಗೆ ಬೆಲೆ ಏರಿಕೆ ಆಗಿದೆ. ಇಂದಿನ ಚಿನ್ನದ ದರ ಎಷ್ಟು.?

Today Gold Rate
Today Gold Rate

Today Gold Rate – ಚಿನ್ನದ ಬೆಲೆ ಒಂದೇ ದಿನದಲ್ಲಿ 8,700 ರೂಪಾಯಿವರೆಗೆ ಬೆಲೆ ಏರಿಕೆ ಆಗಿದೆ. ಇಂದಿನ ಚಿನ್ನದ ದರ ಎಷ್ಟು.?

ನಮಸ್ಕಾರ ಗೆಳೆಯರೇ ಇಂದು ಚಿನ್ನದ ಮಾರುಕಟ್ಟೆಯಲ್ಲಿ ದಿಡೀರ್ ಚಿನ್ನದ ಬೆಲೆ ಭಾರಿ ಏರಿಕೆ ಆಗಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಇಂದಿನ ಮಾರುಕಟ್ಟೆಯ ಚಿನ್ನದ ಬೆಲೆ ಎಷ್ಟು ಹಾಗೂ ಚಿನ್ನದ ದರ ಎಷ್ಟು ಏರಿಕೆಯಾಗಿದೆ ಎಂಬ ವಿವರವನ್ನು ತಿಳಿದುಕೊಳ್ಳೋಣ.

 

WhatsApp Group Join Now
Telegram Group Join Now       

ಚಿನ್ನದ ಬೆಲೆ ದಿಡೀರ್ ಏರಿಕೆ (Today Gold Rate).?

ಹೌದು ಗೆಳೆಯರೇ ಇದು ಚಿನ್ನ ಖರೀದಿ ಮಾಡುವಂತ ಗ್ರಾಹಕರಿಗೆ ಇದು ಶಾಕಿಂಗ್ ಸುದ್ದಿ ಎಂದು ಹೇಳಬಹುದು. ಹೌದು ಗೆಳೆಯರೇ ಇಂದು ಅಂದರೆ ನಾಲ್ಕು ಅಕ್ಟೋಬರ್ 2025 ರಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 870 ಏರಿಕೆ ಕಂಡಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ಒಂದು ದಿನದಲ್ಲಿ ₹8,700 ವರೆಗೆ ಚಿನ್ನದ ಬೆಲೆ ಏರಿಕೆಯಾಗಿದೆ..

Today Gold Rate
Today Gold Rate

 

ಅದೇ ರೀತಿ ಇಂದು ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 800 ಏರಿಕೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ 8,000 ರೂಪಾಯಿವರೆಗೆ ಬೆಲೆ ಏರಿಕೆಯಾಗಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಇಂದು ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆಯಾಗಿದೆ ಹಾಗೂ ಇಂದಿನ ಚಿನ್ನದ ದರದ ವಿವರವನ್ನು ತಿಳಿದುಕೊಳ್ಳೋಣ

 

ಇಂದಿನ ಮಾರುಕಟ್ಟೆ 22 ಕ್ಯಾರೆಟ್ ವಿವಿಧ ಗ್ರಾಂ ಚಿನ್ನದ ಬೆಲೆ ಎಷ್ಟು (Today Gold Rate).?

  • 1 ಗ್ರಾಂ ಚಿನ್ನದ ಬೆಲೆ:- ₹10,945 (ರೂ.80 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹875640 (ರೂ. 640 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹1,09,450 (ರೂ.800 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹10,94,500 (ರೂ.8,000 ಇಳಿಕೆ)

 

ಇಂದಿನ ಮಾರುಕಟ್ಟೆ 24 ಕ್ಯಾರೆಟ್ (Today Gold) ವಿವಿಧ ಗ್ರಾಂ ಚಿನ್ನದ ಬೆಲೆ ಎಷ್ಟು.?

  • 1 ಗ್ರಾಂ ಚಿನ್ನದ ಬೆಲೆ:- ₹11,940 (ರೂ.87 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹95,5202 (ರೂ. 696 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹1,19,400 (ರೂ.870 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹11,94,900 (ರೂ.8,700 ಇಳಿಕೆ)

 

ಇಂದಿನ ಮಾರುಕಟ್ಟೆ ವಿವಿಧ (Today Silver price) ಗ್ರಾಂ ಬೆಳ್ಳಿ ಬೆಲೆ ಎಷ್ಟು.?

  • 1 ಗ್ರಾಂ ಬೆಳ್ಳಿಯ ಬೆಲೆ:- ₹155
  • 8  ಗ್ರಾಂ ಬೆಳ್ಳಿಯ ಬೆಲೆ:- ₹1,240
  • 10 ಗ್ರಾಂ ಬೆಳ್ಳಿಯ ಬೆಲೆ:- ₹1,550
  • 100 ಗ್ರಾಂ ಬೆಳ್ಳಿಯ ಬೆಲೆ:- ₹15,500
  • 1000 ಗ್ರಾಂ ಬೆಳ್ಳಿಯ ಬೆಲೆ:- ₹1,55,000

 

WhatsApp Group Join Now
Telegram Group Join Now       

ವಿಶೇಷ ಸೂಚನೆ: ಸ್ನೇಹಿತರೆ ಚಿನ್ನದ ಬೆಲೆ ಕ್ಷಣ ಕ್ಷಣಕ್ಕೂ ಏರಿಕೆ ಅಥವಾ ಇಳಿಕೆಯಾಗುತ್ತದೆ ಇದಕ್ಕೆಲ್ಲ ಪ್ರಮುಖ ಕಾರಣ ಚಿನ್ನ ಮತ್ತು ಬೆಳ್ಳಿ ದರದ ಮಾರುಕಟ್ಟೆಯ ಮೇಲೆ ಹಲವಾರು ಅಂಶಗಳು ಪ್ರಭಾವ ಬೀರುತ್ತವೆ,

ಉದಾಹರಣೆ: ಜಾಗತಿಕ ಮಾರುಕಟ್ಟೆಯ ಸಂಘರ್ಷ ಹಾಗೂ ಅಮೆರಿಕದ ಡಾಲರ್ ಮೌಲ್ಯ, ಭಾರತದ ತೆರಿಗೆ ನೀತಿ, ಇತರೆ ಹಲವಾರು ಕಾರಣಗಳಿಂದ ಚಿನ್ನ ಮತ್ತು ಬೆಳ್ಳಿ ದರ ಏರಿಕೆ ಆಗಬಹುದು ಅಥವಾ ಇಳಿಕೆ ಆಗಬಹುದು ಹಾಗಾಗಿ ನಿಖರ ಮತ್ತು ಖಚಿತ ಮಾಹಿತಿಗಾಗಿ ಚಿನ್ನ ಮತ್ತು ಬೆಳ್ಳಿ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ

Anganwadi Recruitment 2025 Karnataka – 10Th ಪಾಸಾದವರಿಗೆ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

 

Leave a Reply

Your email address will not be published. Required fields are marked *