Indian Post Payment Bank Recruitment 2025 – ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ, ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಗೆಳೆಯರೇ ಪದವಿ ಪಾಸಾದಂತ ನಿರುದ್ಯೋಗಿಗಳಿಗೆ ಇದೀಗ ಭರ್ಜರಿ ಗುಡ್ ನ್ಯೂಸ್, ಹೌದು ಗೆಳೆಯರೇ ಭಾರತ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವಂಥ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB) ದೇಶದಾದ್ಯಂತ ಖಾಲಿ ಇರುವ ವಿವಿಧ ಗ್ರಾಮೀಣ ಡಾಕ್ ಸೇವಕ್ (GDS Executive) ಸುಮಾರು 348 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ನಾವು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ
ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ಹೊಸ ನೇಮಕಾತಿ (Indian Post Payment Bank Recruitment 2025).?
ಸ್ನೇಹಿತರೆ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ಇದೀಗ ನಮ್ಮ ದೇಶದ ಅತ್ಯಂತ ಖಾಲಿ ಇರುವ ವಿವಿಧ ಗ್ರಾಮೀಣ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಪ್ರಕಾರ ಸುಮಾರು 348 ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಹಾಗಾಗಿ ಆಸಕ್ತಿ ಇರುವವರು ಬೇಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಖಾಲಿ ಹುದ್ದೆಗಳ ನೇಮಕಾತಿ ವಿವರ (Indian Post Payment Bank Recruitment 2025 Notification).?
ನೇಮಕಾತಿ ಸಂಸ್ಥೆ: IPPB
ಖಾಲಿ ಹುದ್ದೆಗಳ ಸಂಖ್ಯೆ: 348 ಹುದ್ದೆಗಳು
ಹುದ್ದೆಗಳ ಹೆಸರು: ಗ್ರಾಮೀಣ ಡಾಕ್ ಸೇವಕ (GDS) ಹುದ್ದೆಗಳು
ಅರ್ಜಿ ಪ್ರಾರಂಭ ದಿನಾಂಕ: 09/10/2025
ಅರ್ಜಿ ಕೊನೆಯ ದಿನಾಂಕ: 29/10/2025
ಅಧಿಕೃತ ಜಾಲತಾಣದ: https://www.ippbonline.com/
ರಾಜ್ಯವಾರು ಹುದ್ದೆಗಳ ವಿವರ:
1) ಕರ್ನಾಟಕದಲ್ಲಿ 19 ಹುದ್ದೆಗಳು ಖಾಲಿ
2) ಉತ್ತರ ಪ್ರದೇಶದಲ್ಲಿ 40 ಹುದ್ದೆಗಳು
3) ಮಹಾರಾಷ್ಟ್ರದಲ್ಲಿ 31 ಹುದ್ದೆಗಳು
4) ಮಧ್ಯಪ್ರದೇಶದಲ್ಲಿ 29 ಹುದ್ದೆಗಳು
5) ಇತರೆ ರಾಜ್ಯಗಳಲ್ಲಿ (ಮಿಜೋರಾಂ, ಮಣಿಪುರ, ನಾಗಲ್ಯಾಂಡ್, ತ್ರಿಪುರಾ, ಅರುಣಾಚಲ ಪ್ರದೇಶ)
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Indian Post Payment Bank Recruitment 2025).?
ಶೈಕ್ಷಣಿಕ ಅರ್ಹತೆ: ಸ್ನೇಹಿತರೆ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ 348 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು
ವಯೋಮಿತಿ ಎಷ್ಟು: ಸ್ನೇಹಿತರೆ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ವಯಸ್ಸು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ನೀಡಿದೆ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಮಾಹಿತಿ ತಿಳಿದುಕೊಳ್ಳಿ
ಸಂಬಳ ಮತ್ತು ಅರ್ಜಿ ಶುಲ್ಕ: ಸ್ನೇಹಿತರೆ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ₹750/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ಈ ಅರ್ಜಿ ಶುಲ್ಕವು ಮರುಪಾವತಿಯಾಗದು ಹಾಗಾಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹30,000/- ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಇದರ ಜೊತೆಗೆ ಸರಕಾರದ ಇತರ ಸೌಲಭ್ಯಗಳು ಸಿಗುತ್ತವೆ
ಆಯ್ಕೆ ಪ್ರಕ್ರಿಯೆ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಾವುದೇ ರೀತಿ ಲಿಖಿತ ಪರೀಕ್ಷೆ ಇರುವುದಿಲ್ಲ ಆದರೆ ಬ್ಯಾಂಕ್ ಕಡ್ಡಾಯವನಿಸಿದರೆ ಆನ್ಲೈನ್ ಮೂಲಕ ಲಿಖಿತ ಪರೀಕ್ಷೆ ಆಯೋಜಿಸುತ್ತದೆ ನಂತರ ಮೆರಿಟ್ ಆಧಾರದ ಮೇಲೆ ಪಟ್ಟಿ ತಯಾರು ಮಾಡಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವುದು ಹೇಗೆ (Indian Post Payment Bank Recruitment 2025 Apply online).?
ಸ್ನೇಹಿತರೆ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಕೆಳಗಡೆ ನೀಡಿದ್ದೇವೆ ಅದರ ಮೂಲಕ ಅರ್ಜಿ ಸಲ್ಲಿಕೆ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು
Jio New Recharge plan – ಜಿಯೋ ಕೇವಲ 189 ರೂ.ಗೆ 28 ದಿನ ಮಾನ್ಯತೆ ಹೊಂದಿರುವ ರಿಚಾರ್ಜ್ ಪ್ಲಾನ್ ಬಿಡುಗಡೆ