Indian Army Recruitment 2025 – 10Th, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಪಾಸಾದವರಿಗೆ ಉದ್ಯೋಗ ಅವಕಾಶ
ನಮಸ್ಕಾರ ಗೆಳೆಯರೇ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್, ಹೌದು ಗೆಳೆಯರೇ ಭಾರತೀಯ ಸೇನೆ ಇದೀಗ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಅಧಿಸೂಚನೆ ಪ್ರಕಾರ 194 ಹುದ್ದೆಗಳಿಗೆ ಹೊಸದಾಗಿ ಅರ್ಜಿ ಆಹ್ವಾನ ಮಾಡಲಾಗಿದೆ, ಹಾಗಾಗಿ ನಾವು ಈ ಲೇಖನ ಮೂಲಕ ಹುದ್ದೆಗಳ ನೇಮಕಾತಿ ಹಾಗೂ ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಇಂಡಿಯನ್ ಆರ್ಮಿ ಹೊಸ ನೇಮಕಾತಿ 2025 (Indian Army Recruitment 2025).?
ನಮಸ್ಕಾರ ಗೆಳೆಯರೇ ಇಂಡಿಯನ್ ಆರ್ಮಿ ಇದೀಗ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ ಈ ನೇಮಕಾತಿ ಅಧಿಸೂಚನೆ ಪ್ರಕಾರ ಗ್ರೂಪ್ ಸಿ ಹುದ್ದೆಗಳಾದ DG, IME ಅಡಿ ಉದ್ಯೋಗಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ. ಡೈರೆಕ್ಟರ್ ಆಫ್ ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಡಿ ಉದ್ಯೋಗ ಆಕಾಂಕ್ಷಿಗಳು ಅರ್ಹತೆ ಬಂದಿದ್ದರೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಈ ಒಂದು ಹುದ್ದೆಗಳ ನೇಮಕಾತಿ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳ ಬಹುದು
ಖಾಲಿ ಹುದ್ದೆಗಳ ನೇಮಕಾತಿ ವಿವರ (Indian Army Recruitment 2025).?
ನೇಮಕಾತಿ ಸಂಸ್ಥೆ: ಭಾರತೀಯ ರಕ್ಷಣಾ ಸಂಸ್ಥೆ
ಖಾಲಿ ಹುದ್ದೆಗಳ ಸಂಖ್ಯೆ: 194 ಹುದ್ದೆಗಳು
ಅರ್ಜಿ ಪ್ರಾರಂಭ ದಿನಾಂಕ: 04/10/2025
ಅರ್ಜಿ ಕೊನೆಯ ದಿನಾಂಕ: 24/10/2025
ಸಂಬಳ ಎಷ್ಟು: ₹5,200-₹20,200 ವರೆಗೆ
ಖಾಲಿ ಹುದ್ದೆಗಳ ವಿವರ:
1) ಗುಮಾಸ್ತ (lover division clerk)
2) ಮೆಕ್ಯಾನಿಕ್
3) ಸ್ಟೋರ್ ಕೀಪರ್
4) ಟ್ರೇಡ್ಸ್ ಮ್ಯಾನ್ ಮೇಟ್
5) ಕುಕ್ ಮತ್ತು ಇತರೆ ಹುದ್ದೆಗಳು ಖಾಲಿ ಇವೆ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Indian Army Recruitment 2025 Eligibility).?
ವಿದ್ಯಾರ್ಹತೆ: ಇಂಡಿಯನ್ ಆರ್ಮಿ ನೇಮಕಾತಿ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ ಹಾಗೂ 12ನೇ ತರಗತಿ ಮತ್ತು ಡಿಪ್ಲೋಮೋ ಹಾಗೂ ಐಟಿಐ, ಡಿಗ್ರಿ ಮುಂತಾದ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು
ವಯೋಮಿತಿ ಎಷ್ಟು: ಇಂಡಿಯನ್ ಆರ್ಮಿ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ ಹಾಗಾಗಿ ನೀವು ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆಯಲು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು: ಇಂಡಿಯನ್ ಆರ್ಮಿಯಲ್ಲಿ ಖಾಲಿ ಇರುವ ಈ 194 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ತಿಂಗಳಿಗೆ ₹5,500 ರಿಂದ ₹20,200 ವರೆಗೆ ಸಂಬಳ ನೀಡಲಾಗುತ್ತದೆ ಹಾಗಾಗಿ ಇನ್ನಷ್ಟು ನಿಖರ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವುದು ಹೇಗೆ (How To Apply online for Indian Army Recruitment 2025).?
ಸ್ನೇಹಿತರೆ ನೀವು ಇಂಡಿಯನ್ ಆರ್ಮಿಯಲ್ಲಿ ಖಾಲಿ ಇರುವ ಈ 194 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. ನಂತರ ಎಲ್ಲ ಮಾಹಿತಿ ಸರಿಯಾಗಿ ತಿಳಿದುಕೊಂಡು ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಲು:-
ಸ್ನೇಹಿತರೆ ಇದೇ ರೀತಿ ಪ್ರತಿದಿನ ನೀವು ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಬಹುದು
BOB Recruitment 2025 – ಬ್ಯಾಂಕ್ ಆಫ್ ಬರೋಡ ಹೊಸ ನೇಮಕಾತಿ, ಬೇಗ ಅರ್ಜಿ ಸಲ್ಲಿಸಿ