Labour Card: ಲೇಬರ್ ಕಾರ್ಡ್ ಹೊಂದಿದವರು ಕಡ್ಡಾಯವಾಗಿ ಈ ಕೆಲಸ ಮಾಡಬೇಕು ಇಲ್ಲಿದೆ ಮಾಹಿತಿ

Labour Card:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮ್ಮ ಹತ್ತಿರ ಲೇಬರ್ ಕಾರ್ಡ್ ಇದೆಯಾ ಹಾಗಾದ್ರೆ ಕಡ್ಡಾಯವಾಗಿ ನೀವು ಈ ಒಂದು ಲೇಖನೆಯನ್ನು ಓದಬೇಕು ಏಕೆಂದರೆ ಲೇಬರ್ ಕಾರ್ಡ್ ಹೊಂದಿದವರು ಕಡ್ಡಾಯವಾಗಿ ಈ ಒಂದು ಕೆಲಸ ಮಾಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಮಾಡಿದೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ

ದ್ವಿತೀಯ ಪಿಯುಸಿ ಪಾಸಾದರೆ ಸಾಕು..! ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ 60,000 ಹಣ ಪಡೆಯಬಹುದು ಇಲ್ಲಿದೆ ಮಾಹಿತಿ

ಸ್ನೇಹಿತರೆ ಇದೇ ರೀತಿ ಸರ್ಕಾರದ ಯೋಜನೆಗಳು ಹಾಗೂ ಸರ್ಕಾರಿ ನೌಕರಿಗಳ ಕುರಿತು ಮಾಹಿತಿ ಪಡೆಯಲು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ರೀತಿ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

WhatsApp Group Join Now
Telegram Group Join Now       

ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣ ಇಂತ ಮಹಿಳೆಯರಿಗೆ ಮಾತ್ರ ಜಮಾ ಆಗುತ್ತದೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ಇಲ್ಲಿದೆ

 

ಲೇಬರ್ ಕಾರ್ಡ್ (Labour Card)..?

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಲೇಬರ್ ಕಾರ್ಡ್ ಇದ್ರೆ ರಾಜ್ಯ ಸರ್ಕಾರ ಕಡೆಯಿಂದ ಸಾಕಷ್ಟು ಯೋಜನೆಗಳ ಲಾಭ ಹಾಗೂ ಸಾಕಷ್ಟು ಪ್ರಯೋಜನಗಳು ಲೇಬರ್ ಕಾರ್ಡ್ ಹೊಂದಿದಂತ ಮಕ್ಕಳಿಗೆ ದೊರೆಯುತ್ತವೆ. ಲೇಬರ್ ಕಾರ್ಡ್ ಹೊಂದಿದಂತವರು ಅಥವಾ ಕಾರ್ಮಿಕ ಕಾಡು ಬಂದಿದ್ದಂತವರು ಕಡ್ಡಾಯವಾಗಿ ಈ ಒಂದು ಕೆಲಸ ಮಾಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಮಾಡಿದೆ

Labour Card
Labour Card

 

ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಲೇಬರ್ ಕಾರ್ಡ್ ಅಥವಾ ಕಾರ್ಮಿಕ ಕಾರ್ಡನ್ನು ನೀಡಲಾಗುತ್ತದೆ ಇದರಿಂದ ಕಾರ್ಮಿಕ ಮಕ್ಕಳು ಹಾಗೂ ಕಟ್ಟಡ ಕಾರ್ಮಿಕರು ಸಾಕಷ್ಟು ಯೋಜನೆಗಳ ಲಾಭ ಹಾಗೂ ಸೌಲಭ್ಯವನ್ನು ಪಡೆಯಬಹುದು ಆದ್ದರಿಂದ ಈ ಸೌಲಭ್ಯಗಳು ನೀವು ಪಡೆಯಬೇಕಾದರೆ ನೀವು ಹೊಸದಾಗಿ ಕಟ್ಟಡ ಕಾರ್ಮಿಕ ಕಾರ್ಡ್ ಅಥವಾ ಲೇಬರ್ ಕಾರ್ಡನ್ನು ನವೀಕರಣ ಮಾಡಬೇಕು ಎಂದು ಸರ್ಕಾರ ಆದೇಶ ಮಾಡಿದೆ ಇದಕ್ಕಾಗಿ ಅರ್ಜಿ ಕೂಡ ಆಹ್ವಾನಿಸಲಾಗಿದೆ

ಆದರಿಂದ ನೊಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ಕಾರ್ಮಿಕ ಕಾಡುಗಳನ್ನು ನವೀಕರಣಗೊಳಿಸಬೇಕು ಹಾಗೂ ಈ ಕಾರ್ಮಿಕ ಕಾಡನ್ನು ನವೀಕರಣಗೊಳಿಸಲು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನೊಂದಾಯಿತ ಕಟ್ಟಡ ಕಾರ್ಮಿಕ ಮಂಡಳಿಯಿಂದ ನೀಡಿರುವಂತಹ ಉದ್ಯೋಗ ದೃಢೀಕರಣ ಪ್ರಮಾಣ ಪತ್ರ ಹಾಗೂ ಮಂಡಳಿ ವತಿಯಿಂದ ನೀಡಿರುವಂತಹ ಕಾರ್ಮಿಕ ಕಾರ್ಡ್ ಹಾಗೂ ನಿಮ್ಮ ಆಧಾರ್ ಕಾರ್ಡ್ ಮತ್ತು ಸ್ವಯಂ ದೃಢೀಕರಣ ಪ್ರಮಾಣ ಪತ್ರ ಇವುಗಳನ್ನು ತೆಗೆದುಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ನವೀಕರಣಗೊಳಿಸಬಹುದು

 

WhatsApp Group Join Now
Telegram Group Join Now       

ನವೀಕರಣಗೊಳಿಸಲು ಬೇಕಾಗುವ ದಾಖಲಾತಿಗಳ ವಿವರ (Labour Card)..?

ನೀವು ಕಟ್ಟಡ ಕಾರ್ಮಿಕರ ಕಾರ್ಡನ್ನು ನವೀಕರಣಗೊಳಿಸಬೇಕು ಎಂದರೆ ಕೆಲವೊಂದು ದಾಖಲಾತಿಗಳು ನಿಮಗೆ ಅಗತ್ಯವಾಗಿ ಬೇಕಾಗುತ್ತವೆ ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಸ್ವಯಂ ದೃಢೀಕರಣ ಪ್ರಮಾಣ ಪತ್ರ
  • ಉದ್ಯೋಗ ದೃಢೀಕರಣ ಪ್ರಮಾಣ ಪತ್ರ
  • ಕಾರ್ಮಿಕ ಕಾರ್ಡ್ ಅಥವಾ ಲೇಬರ್ ಕಾರ್ಡ್

 

ಈ ಎಲ್ಲ ದಾಖಲಾತಿಗಳನ್ನು ತೆಗೆದುಕೊಂಡು ನೀವು ಆನ್ಲೈನ್ ಮೂಲಕ ನಿಮ್ಮ ಲೇಬರ್ ಕಾರ್ಡನ್ನು ಮತ್ತೊಮ್ಮೆ ನವೀಕರಣಗೊಳಿಸಬಹುದು ಹಾಗಾಗಿ ನಿಮ್ಮ ಹತ್ತಿರ ಲೇಬರ್ ಕಾರ್ಡ್ ಇದ್ದರೆ ತಕ್ಷಣ ನಿಮ್ಮ ಕಾರ್ಡ್ ಅನ್ನು ನವೀಕರಣಗೊಳಿಸಿ ಹಾಗೂ ಹೊಸದಾಗಿ ನಿಮ್ಮ ಎಲ್ಲಾ ದಾಖಲಾತಿಗಳನ್ನು ಅಪ್ಡೇಟ್ ಮಾಡಿ

ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಲೇಬರ್ ಕಾರ್ಡ್ ಬಂದಿದೆ ಅಂತ ಕಾರ್ಮಿಕರಿಗೆ ಹಾಗೂ ಲೇಬರ್ ಕಾರ್ಡ್ ಮಾಡಿಸಲು ಬಯಸುವಂತಹ ಕಾರ್ಮಿಕರಿಗೆ ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ

Leave a Comment