pm kisan status check 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಪಿಎಂ ಕಿಸಾನ್ ಸನ್ಮಾನ್ ನಿಧಿ ಯೋಜನೆಯ 18ನೇ ಕಂತಿನ ಹಣ ಬಿಡುಗಡೆಯ ದಿನಾಂಕ ಘೋಷಣೆ ಮಾಡಲಾಗಿದ್ದು ಈ ಒಂದು ಲೇಖನಿಯಲ್ಲಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ತಿಳಿದುಕೊಳ್ಳೋಣ ಮತ್ತು ಹಣ ಬಂದಿಲ್ಲ ಅಂದರೆ ಏನು ಮಾಡಬೇಕು ಎಂಬ ಮಾಹಿತಿಯು ಕೂಡ ಈ ಲೇಖನಿಯಲ್ಲಿ ಸಿಗುತ್ತದೆ
ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ
ಸ್ನೇಹಿತರೆ ಇದೇ ರೀತಿ ಸರ್ಕಾರದ ಯೋಜನೆಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ರೀತಿ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದಲ್ಲಿ ಜಾರಿ ಇರುವಂತಹ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಪ್ರತಿದಿನ ಮಾಹಿತಿ ಬೇಕೆ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
10Th ಪಾಸಾದವರಿಗೆ ಇಸ್ರೋ ಸಂಸ್ಥೆಯಲ್ಲಿ ಉದ್ಯೋಗ ಅವಕಾಶ ಬೇಗ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆ (pm kisan status check 2024)..?
ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು ಈ ಯೋಜನೆಯ ಮೂಲಕ ಕೋಟ್ಯಂತರ ರೈತರು ಲಾಭ ಪಡೆದಿದ್ದಾರೆ ಹೌದು ಸ್ನೇಹಿತರೆ ಈ ಒಂದು ಯೋಜನೆಯ ಮೂಲಕ ಪ್ರತಿವರ್ಷ 6000 ಹಣವನ್ನು ಮೂರು ಕಂತಿನ ರೂಪದಲ್ಲಿ ರೈತರ ಖಾತೆಗೆ ಬಿಡುಗಡೆ ಮಾಡುತ್ತಿದ್ದು ಸದ್ಯ ಎಲ್ಲಾ ರೈತರು 17 ಕಂತಿನ ಹಣವನ್ನು ಈ ಒಂದು ಯೋಜನೆಯ ಮೂಲಕ ಪಡೆದುಕೊಂಡಿದ್ದಾರೆ
ಹಾಗಾಗಿ ತುಂಬಾ ರೈತರು 18ನೇ ಕಂತಿನ ಹಣ ಯಾವಾಗ ಬರುತ್ತೆ ಎಂದು ಕಾಯುತ್ತಿದ್ದಾರೆ ಅಂತವರಿಗೆಲ್ಲ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ 18ನೇ ಕಂತಿನ ಹಣ ನಿಮ್ಮ ಖಾತೆಗೆ ಯಾವಾಗ ಬರುತ್ತೆ ಎಂಬ ಮಾಹಿತಿ ಈ ಒಂದು ಲೇಖನಿಯಲ್ಲಿ ವಿವರಿಸಲಾಗಿದೆ ಹಾಗಾಗಿ ಈ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ
ಪಿಎಂ ಕಿಸಾನ್ 18ನೇ ಕಂತಿನ ಹಣ ಬಿಡುಗಡೆ (pm kisan status check 2024)..?
ಹೌದು ಸ್ನೇಹಿತರೆ 2024 ಜೂನ್ 18ರಂದು ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಬಿಡುಗಡೆ ಮಾಡಿದ್ದು ಎಲ್ಲಾ ಅರ್ಹ ರೈತರು ಈಗಾಗಲೇ ಹಣ ಪಡೆದುಕೊಂಡಿದ್ದಾರೆ ಮತ್ತು ಇನ್ನೂ 18ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕಾಯುತ್ತಿದ್ದಾರೆ ಅಂತವರಿಗೆಲ್ಲ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಇದೆ ಅಕ್ಟೋಬರ್ 5 2024 ರಂದು ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಅರ್ಹತೆ ಹೊಂದಿದಂತ ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುತ್ತೆ ಎಂಬ ಮಾಹಿತಿ ಲಭ್ಯವಾಗಿದೆ ಹಾಗಾಗಿ ನೀವು 18ನೇ ಕಂತಿನ್ ಹಣ ಪಡೆದುಕೊಳ್ಳಲು ಕೆಲವೊಂದು ರೂಲ್ಸ್ ಗಳನ್ನು ಪಾಲಿಸಬೇಕು ಅವುಗಳ ವಿವರವನ್ನು ಕೆಳಗಡೆ ನೀಡಲಾಗಿದೆ
18ನೇ ಕಂತಿನ ಹಣ ಬರಲು ಏನು ಮಾಡಬೇಕು(pm kisan status check 2024)..?
ಹೌದು ಸ್ನೇಹಿತರೆ, ನೀವೇನಾದರೂ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಪಡೆದುಕೊಳ್ಳಬೇಕು ಅಂದರೆ ಮೊದಲು ನೀವು ನಿಮ್ಮ ಪಿಎಂ ಕಿಸಾನ್ ಯೋಜನೆಯ ಅರ್ಜಿಯ E-KYC ಮಾಡಿಸಬೇಕು ಅಂದರೆ ಮಾತ್ರ ನಿಮ್ಮ ಖಾತೆಗೆ ಹಣ ಬರುತ್ತೆ ಜೊತೆಗೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯವಾಗಿದೆ ಹಾಗಾಗಿ ಈ ಎರಡು ಕೆಲಸ ನೀವು ಮಾಡಿಲ್ಲವೆಂದರೆ ಮೊದಲು ನಿಮ್ಮ ಕೃಷಿ ಕೇಂದ್ರಗಳಿಗೆ ಭೇಟಿ ನೀಡಿ ಪಿಎಂ ಕಿಸಾನ್ ಯೋಜನೆಗೆ E-KYC ಮಾಡಿಸಿ ನಂತರ ನಿಮ್ಮ ಜಮೀನು ದಾಖಲಾತಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ ಹಾಗೂ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ
ಪಿಎಂ ಕಿಸಾನ್ ಯೋಜನೆಯ E-KYC ಮಾಡಿಸಲು ನೀವು ನಿಮ್ಮ ಹತ್ತಿರದ CSC ಕೇಂದ್ರಗಳಿಗೆ ಭೇಟಿ ನೀಡಿ ಅಥವಾ ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನಿಮ್ಮ ಈ ಕೆವೈಸಿ ಮಾಡಿಸಬಹುದು
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ನಿಮ್ಮ ಸ್ನೇಹಿತರು ಹಾಗೂ ನಿಮ್ಮ ಕುಟುಂಬದ ಮುಖ್ಯಸ್ಥರು ಮತ್ತು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಈ ಲೇಖನಿಯನ್ನು ಶೇರ್ ಮಾಡಿ