ration card big update:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ರೇಷನ್ ಕಾರ್ಡ್ ಒಂದಿದ್ದರೆ ಕಡ್ಡಾಯವಾಗಿ ಸೆಪ್ಟೆಂಬರ್ 30ನೇ ತಾರೀಖಿನ ಒಳಗಡೆಯಾಗಿ ಈ ಕೆಲಸ ಮಾಡಬೇಕು ಎಂದು ಆದೇಶ ಮಾಡಲಾಗಿದೆ ಮತ್ತು ಈ ಕೆಲಸ ಮಾಡದೆ ಇದ್ದಲ್ಲಿ ರೇಷನ್ ಕಾರ್ಡ್ ರದ್ದು ಮಾಡಲಾಗುವುದು ಎಂದು ರಾಜ್ಯ ಸರ್ಕಾರ ಕಡೆಯಿಂದ ಖಡಕ್ ಆದೇಶ ಮಾಡಲಾಗಿದೆ ಹಾಗಾಗಿ ಏನು ಮಾಡಬೇಕು ಎಂಬ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿಸಿಕೊಡುತ್ತೇವೆ
ಸ್ನೇಹಿತರೆ ಇದೇ ರೀತಿ ಸರಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳು ಮತ್ತು ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ನಮ್ಮ ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ರೇಷನ್ ಕಾರ್ಡ್ ಹೊಸ ಅಪ್ಡೇಟ್ (ration card big update)..?
ರೇಷನ್ ಕಾರ್ಡ್ ಹೊಂದಿದವರಿಗೆ ರಾಜ್ಯ ಸರ್ಕಾರ ಕಡೆಯಿಂದ ಖಡಕ್ ಆದೇಶ ಮಾಡಲಾಗಿದೆ ಹಾಗಾಗಿ ರೇಷನ್ ಕಾರ್ಡ್ ಹೊಂದಿದಂತ ಪ್ರತಿಯೊಬ್ಬರು ಕೂಡ ಸೆಪ್ಟೆಂಬರ್ 30ನೇ ತಾರೀಖಿನ ಒಳಗಡೆ ಕಡ್ಡಾಯವಾಗಿ ರೇಷನ್ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ E-KYC ಮಾಡಿಸಬೇಕು ಎಂದು ಆದೇಶ ಮಾಡಲಾಗಿದೆ ಒಂದು ವೇಳೆ ರೇಷನ್ ಕಾರ್ಡ್ E-KYC ಮಾಡಿಸದೆ ಇದ್ದರೆ ಅಂತವರ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ
ಹೌದು ಸ್ನೇಹಿತರೆ ಇತ್ತೀಚಿಗೆ ರಾಜ್ಯ ಸರ್ಕಾರ ಸಾಕಷ್ಟು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತಿದ್ದು ಒಂದು ಅಂದಾಜಿನ ಪ್ರಕಾರ ಈ ತಿಂಗಳಿನಲ್ಲಿ ಸುಮಾರು ಐದು ಲಕ್ಷಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ ಮತ್ತು ಪ್ರತಿದಿನ 20 ರಿಂದ 30,000 ರೇಷನ್ ಕಾರ್ಡ್ ಗಳ ರದ್ದು ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ ಹಾಗಾಗಿ ನಿಮ್ಮ ರೇಷನ್ ಕಾರ್ಡ್ ರದ್ದು ಆಗಬಾರದು ಅಂದರೆ ಕಡ್ಡಾಯವಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ E-KYC ಮಾಡಿಸಬೇಕು ಅಂದರೆ ಮಾತ್ರ ನಿಮ್ಮ ರೇಷನ್ ಕಾರ್ಡ್ ರದ್ದು ಆಗುವುದಿಲ್ಲ
ರೇಷನ್ ಕಾರ್ಡ್ E-KYC ಮಾಡಿಸುವುದು ಹೇಗೆ (ration card big update)..?
ಹೌದು ಸ್ನೇಹಿತರೆ, ನೀವೇನಾದರೂ ರೇಷನ್ ಕಾರ್ಡಿಗೆ ಸಂಬಂಧಿಸಿದ E-KYC ಮಾಡಿಸಲು ಬಯಸಿದರೆ ನೀವು ನಿಮ್ಮ ಹತ್ತಿರದ ಯಾವುದಾದರೂ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ E-kyc ಮಾಡಿಸಬಹುದು..! ಹೌದು ಸ್ನೇಹಿತರೆ ನೀವು ಯಾವುದೇ ರಾಜ್ಯದಲ್ಲಿ ಅಥವಾ ಜಿಲ್ಲೆಯಲ್ಲಿ ಇದ್ದರೂ ಕೂಡ ನೀವು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ 9:00 AM ನಿಂದಾ 7:00PM ವರೆಗೆ E-KYC ಮಾಡಿಸಬಹುದು
ಹೌದು ಸ್ನೇಹಿತರೆ ನೀವೇನಾದರೂ E-KYC ಮಾಡಸದೇ ಹೋದಲ್ಲಿ ಯಾವ ಸದಸ್ಯರ E-kyc ಆಗಿರುವುದಿಲ್ಲ ಅಂತಹ ಸದಸ್ಯರನ್ನು ರೇಷನ್ ಕಾರ್ಡ್ ನಿಂದ ತೆಗೆದು ಹಾಕಲಾಗುತ್ತದೆ ಮತ್ತು ರೇಷನ್ ಕಾರ್ಡಿನ ಕುಟುಂಬದ ಮುಖ್ಯಸ್ಥರ ekyc ಆಗದೆ ಹೋದಲ್ಲಿ ರೇಷನ್ ಕಾರ್ಡ್ ತಾತ್ಕಾಲಿಕವಾಗಿ ರದ್ದು ಮಾಡಲಾಗುತ್ತದೆ ಅಥವಾ ಶಾಶ್ವತವಾಗಿಯೂ ಕೂಡ ರದ್ದು ಮಾಡಬಹುದು ಹಾಗಾಗಿ ತಕ್ಷಣ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ರೇಷನ್ ಕಾರ್ಡ್ ಗೆ ಸಂಬಂಧಿಸಿದ ಈ ಕೆ ವೈ ಸಿ ಮಾಡಿಸಿ ಬೇಕಾಗುವ ದಾಖಲಾತಿಗಳ ವಿವರ ಕೆಳಗಡೆ ನೀಡಲಾಗಿದೆ
ಈ ಕೆ ವೈ ಸಿ ಮಾಡಿಸಲು ಬೇಕಾಗುವ ದಾಖಲಾತಿಗಳು (ration card big update)..?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಮೊಬೈಲ್ ನಂಬರ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
ಸ್ನೇಹಿತರೆ ಈ ಒಂದು ಮಾಹಿತಿ ನಿಮಗೆ (information) ಇಷ್ಟವಾದರೆ ಆದಷ್ಟು ರೇಷನ್ ಕಾರ್ಡ್ (ration Card) ಹೊಂದಿದಂತ ಜನರಿಗೆ (people) ಈ ಲೇಖನಿಯನ್ನು ಶೇರ್( Share) ಮಾಡಿ ಮತ್ತು ಇದೇ ರೀತಿ( important updates) ಪ್ರಮುಖ ಸುದ್ದಿಗಳಿಗಾಗಿ WhatsApp and Telegram ಗ್ರೂಪಿಗೆ ( jion) ಜಾಯಿನ್ ಆಗಬಹುದು