ಸಂತೂರ್ ವಿದ್ಯಾರ್ಥಿ ವೇತನ:24,000 ಸ್ಕಾಲರ್ಶಿಪ್ ಪಡೆಯರಿ | santoor scholarship programme 2024-25 Apply online @buddy4study.com

santoor scholarship 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ದ್ವಿತೀಯ ಪಿಯುಸಿ ಮುಗಿಸಿ ಪದವಿ ಓದುತ್ತಿರುವಂತ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಏಕೆಂದರೆ ಸಂತೂರ್ ಸ್ಕಾಲರ್ಶಿಪ್ ಪ್ರೋಗ್ರಾಮ್ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಸುಮಾರು ₹24000 ರೂಪಾಯಿ ವಾರ್ಷಿಕ ಹಣ ಸಿಗಲಿದೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನದ ಲಾಭ ಪಡೆದುಕೊಳ್ಳಬೇಕು ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ನಾವು ಕೆಳಗಡೆ ನೀಡುತ್ತೇವೆ

SBI ಆಶಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ 15000 ಹಣ ಪಡೆದುಕೊಳ್ಳಿ..! ಈ ವಿದ್ಯಾರ್ಥಿ ವೇತನಕ್ಕೆ 6ನೇ ತರಗತಿಯಿಂದ 12ನೇ ತರಗತಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು

ಸ್ನೇಹಿತರೆ ಇದೇ ರೀತಿ ಸರಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳು ಮತ್ತು ವಿವಿಧ ರೀತಿ ಹುದ್ಧಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ರೀತಿಯ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

WhatsApp Group Join Now
Telegram Group Join Now       

ರೇಷನ್ ಕಾರ್ಡ್ ಇದ್ದವರಿಗೆ.! ಹೊಸ ಅಪ್ಡೇಟ್ ಸೆಪ್ಟೆಂಬರ್ 30 ನೇ ತಾರೀಖಿನ ಒಳಗಡೆ ಈ ಕೆಲಸ ಮಾಡಿ ಇಲ್ಲವಾದರೆ ರೇಷನ್ ಕಾರ್ಡ್ ರದ್ದು ಇಲ್ಲಿದೆ ಮಾಹಿತಿ

 

ಸಂತೂರು ವಿದ್ಯಾರ್ಥಿ ವೇತನ (santoor scholarship 2024)..?

ಹೌದು ಸ್ನೇಹಿತರೆ ಸಂತೂರ್ ಸಾಬೂನು ನಿಮಗೆಲ್ಲರಿಗೂ ಗೊತ್ತೇ ಇದೆ ಈ ಒಂದು ಕಂಪನಿ 2016 ಮತ್ತು 17ರಲ್ಲಿ ಸಂತೂರ್ ಸ್ಕಾಲರ್ಶಿಪ್ ಪ್ರೋಗ್ರಾಮನ್ನು ಪ್ರಾರಂಭಿಸಿದೆ ಈ ಒಂದು ಯೋಜನೆ ಅಡಿಯಲ್ಲಿ 12ನೇ ತರಗತಿ ಉತ್ತೀರ್ಣರಾದ ನಂತರ ಉನ್ನತ ಶಿಕ್ಷಣ ಪಡೆಯುವಂಥ ಹಿಂದುಳಿದ ವರ್ಗದವರಿಗೆ ಹಾಗೂ ಬಡ ಮಹಿಳಾ ವಿದ್ಯಾರ್ಥಿಗಳಿಗೆ ಬೆಂಬಲಿಸುವ ಉದ್ದೇಶದಿಂದ ಈ ಒಂದು ಸ್ಕಾಲರ್ಶಿಪ್ ಯೋಜನೆಯನ್ನು ಪ್ರಾರಂಭಿಸಲಾಯಿತು

santoor scholarship 2024
santoor scholarship 2024

 

ಈ ಸಂತೂರ್ ಸ್ಕಾಲರ್ಶಿಪ್ ಯೋಜನೆಯ ಮೂಲಕ ಪದವಿ ಮಾಡುತ್ತಿರುವಂತ ವಿದ್ಯಾರ್ಥಿನಿಯರು ವಾರ್ಷಿಕವಾಗಿ ಸುಮಾರು 24 ಸಾವಿರ ರೂಪಾಯಿ ಹಣವನ್ನು ತಮ್ಮ ಉನ್ನತ ಶಿಕ್ಷಣಕ್ಕಾಗಿ ಆರ್ಥಿಕ ಸಹಾಯ ಪಡೆಯಬಹುದು ಹಾಗಾಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳಾ ವಿದ್ಯಾರ್ಥಿಗಳು ತೆಲಂಗಾಣ ಮತ್ತು ಆಂಧ್ರಪ್ರದೇಶ ಹಾಗೂ ಕರ್ನಾಟಕ ಮತ್ತು ಛತ್ತೀಸ್ಗಢ ಪ್ರದೇಶದಲ್ಲಿ ವಾಸ ಮಾಡುವಂಥ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

 

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (santoor scholarship 2024)..?

  • ಈ ಸಂತೂರು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿನಿಯರು ಆಂಧ್ರಪ್ರದೇಶ ಮತ್ತು ತೆಲಂಗಾಣ ಹಾಗೂ ಕರ್ನಾಟಕ ಮತ್ತು ಛತ್ತೀಸ್ಗಡ್ನಲ್ಲಿ ಹಿಂದುಳಿದ ವರ್ಗ ಹಾಗೂ ಬಡ ವಿದ್ಯಾರ್ಥಿಗಳ ಆಗಿರಬೇಕು
  • ಈ ಸಂತೂರು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿನಿಯರಿಗೆ ಮಾತ್ರ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ
  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಮಹಿಳಾ ವಿದ್ಯಾರ್ಥಿಗಳು ಸರಕಾರಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು
  • ಈ ಸಂತೂರು ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿನಿಯರು 2023-24 ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಸರಕಾರಿ ಶಾಲೆ ಅಥವಾ ಜೂನಿಯರ್ ಕಾಲೇಜಿನಿಂದ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು
  • 2024-25 ನೇ ಸಾಲಿನ ಪದವಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

 

WhatsApp Group Join Now
Telegram Group Join Now       

ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತದೆ (santoor scholarship 2024)..?

ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗೆ ವಾರ್ಷಿಕವಾಗಿ ಸುಮಾರು 24 ಸಾವಿರ ರೂಪಾಯಿ ಅಂದರೆ ತಿಂಗಳಿಗೆ 2000 ರೂಪಾಯಿ ವಿದ್ಯಾರ್ಥಿ ವೇತನ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿನಿಯರು ಈ ಒಂದು ಸ್ಕಾಲರ್ಶಿಪ್ ಯೋಜನೆಯ ಲಾಭ ಪಡೆದುಕೊಳ್ಳಿ

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (santoor scholarship 2024)..?

  • ಅರ್ಜಿದಾರರ ಆಧಾರ್ ಕಾರ್ಡ್
  • ಅರ್ಜಿದಾರ ಇತ್ತೀಚಿನ ಭಾವಚಿತ್ರ
  • ಅರ್ಜಿದಾರರ ಪದವಿ ಕಾಲೇಜಿನ ಗುರುತಿನ ಚೀಟಿ
  • 12ನೇ ತರಗತಿ ಮತ್ತು 10ನೇ ತರಗತಿ ಅಂಕಪಟ್ಟಿಗಳು
  • ಗುರುತಿನ ಪುರಾವೆಗಳು (ಆಧಾರ್ ಕಾರ್ಡ್, ವೋಟರ್ ಐಡಿ, ರೇಷನ್ ಕಾರ್ಡ್, OR ಯಾವುದೇ ಐಡಿ ಪುರಾವೆ)
  • ಅರ್ಜಿದಾರ ಪಾಸ್ ಬುಕ್

 

ಅರ್ಜಿ ಸಲ್ಲಿಸುವುದು ಹೇಗೆ (santoor scholarship 2024)..?

ಸ್ನೇಹಿತರೆ ನೀವು ಸಂತೂರು ಸ್ಕಾಲರ್ಶಿಪ್ ಯೋಜನೆಯ ಮೂಲಕ 24,000 ಹಣ ಪಡೆದುಕೊಳ್ಳಬೇಕು ಎಂದರೆ ಪದವಿ ಶಿಕ್ಷಣ ಪಡೆಯುತ್ತಿರಬೇಕು ಹಾಗಾಗಿ ನೀವು ಪದವಿ ಓದುತ್ತಿದ್ದರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದ್ದು ಅರ್ಜಿ ಸಲ್ಲಿಸಲು ಬೇಕಾಗುವ ಅಂತ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರ ಮೇಲೆ ಕೊಟ್ಟಿರುವಂತ ಲಿಂಕಿನ ಮೂಲಕ ನೀವು ಸಂತೂರ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಅರ್ಜಿ ಸಲ್ಲಿಸಲು ಬರದೇ ಹೋದ ಪಕ್ಷದಲ್ಲಿ ನಿಮ್ಮ ಹತ್ತಿರದ ಯಾವುದಾದರೂ ಆನ್ ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಸಂತೂರ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

 

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಒಂದು ಲೇಖನೆಯನ್ನು ಪದವಿ ವಿದ್ಯಾರ್ಥಿಗಳಿಗೆ ಅದರಲ್ಲಿ ಮಹಿಳೆಯರಿಗೆ ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment