ದ್ವಿತೀಯ ಪಿಯುಸಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ 20,000 ಪ್ರೋತ್ಸಾಹ ಧನ.! ಈ ರೀತಿ ಅರ್ಜಿ ಸಲ್ಲಿಸಿ puc prize money 2024

puc prize money 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ಸಮಾಜ ಕಲ್ಯಾಣ ಇಲಾಖೆ ಹಾಗೂ ಬುಡಕಟ್ಟು ಕಲ್ಯಾಣ ಇಲಾಖೆ ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಉಳ್ಳಂತಹ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ 20 ಸಾವಿರ ಆರ್ಥಿಕ ನೆರವು ಪಡೆಯಬಹುದು ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ

ಹೊಸ ರೇಷನ್ ಕಾರ್ಡ್ ಅರ್ಜಿ..! ರೇಷನ್ ಕಾರ್ಡ್ ತಿದ್ದುಪಡಿ..! ಈ ದಿನಾಂಕದಂದು ಪ್ರಾರಂಭ ಇಲ್ಲಿದೆ ಮಾಹಿತಿ

ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳು ಹಾಗೂ ಸರಕಾರಿ ನೌಕರಿ ಮತ್ತು ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಕರ್ನಾಟಕದ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತರುವ ವಿವಿಧ ಸರ್ಕಾರಿ ಯೋಜನೆಗಳು ಹಾಗೂ ವಿವಿಧ ಬ್ಯಾಂಕುಗಳಲ್ಲಿ ನೀಡುವ ಕಡಿಮೆ ಬಡ್ಡಿದರದ ಸಾಲ ಸೌಲಭ್ಯ ಇತರ ಅನೇಕ ಮಾಹಿತಿಗಳನ್ನು ತಕ್ಷಣ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

WhatsApp Group Join Now
Telegram Group Join Now       

ಕೊಂಕಣ ರೈಲ್ವೆ ಇಲಾಖೆಯಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗ ಅವಕಾಶ ಬೇಗ ಈ ಹುದ್ದೆಗಳಿಗೆ ಈ ರೀತಿ ಅರ್ಜಿ ಸಲ್ಲಿಸಿ 

 

ದ್ವಿತೀಯ ಪಿಯುಸಿ ಪ್ರೋತ್ಸಾಹ ಧನ ಅರ್ಜಿ (puc prize money 2024)..?

ಹೌದು ಸ್ನೇಹಿತರೆ ನಮ್ಮ ಕರ್ನಾಟಕದ ಸಮಾಜ ಕಲ್ಯಾಣ ಇಲಾಖೆ ಹಾಗೂ ಬುಡಕಟ್ಟು ಕಲ್ಯಾಣ ಇಲಾಖೆಯಿಂದ ದ್ವಿತೀಯ ಪಿಯುಸಿ ಪಾಸಾದಂತ ವಿದ್ಯಾರ್ಥಿಗಳಿಗೆ 2024ರಲ್ಲಿ ದ್ವಿತೀಯ ಪಿಯುಸಿ ಅಥವಾ ಸೆಕೆಂಡ್ ಪಿಯುಸಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ 20,000 ಪ್ರೋತ್ಸಾಹ ಧನ ನೀಡುವ ವಿದ್ಯಾರ್ಥಿ ವೇತನದ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಉಳ್ಳಂತ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

puc prize money 2024
puc prize money 2024

 

ಹೌದು ಸ್ನೇಹಿತರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಈ ಪ್ರೈಸ್ ಮನಿ ಅಥವಾ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಇತರ ವಿವರಗಳನ್ನು ನಾವು ಕೆಳಗಡೆ ನೀಡಿದ್ದೇವೆ

 

ಪ್ರೋತ್ಸಾಹ ಧನದ ವಿವರಗಳು (puc prize money 2024)..?

ವಿದ್ಯಾರ್ಥಿ ವೇತನದ ಹೆಸರು:- ದ್ವಿತೀಯ ಪಿಯುಸಿ ಪ್ರೋತ್ಸಾಹ ಧನ

WhatsApp Group Join Now
Telegram Group Join Now       

ಶೈಕ್ಷಣಿಕ ವರ್ಷ:- 2024-2025

ಫಲಾನುಭವಿಗಳು:- SC/ST ವಿದ್ಯಾರ್ಥಿಗಳು

ವಿದ್ಯಾರ್ಥಿ ವೇತನದ ಮೊತ್ತ:- 20,000

ಅರ್ಜಿ ಪ್ರಾರಂಭ:- ಈಗ ಪ್ರಾರಂಭಿಸಲಾಗಿದೆ

ಅರ್ಜಿ ಕೊನೆಯ ದಿನಾಂಕ:- ಇನ್ನು ನಿಗಧಿ ಮಾಡಿಲ್ಲ

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (puc prize money 2024)..?

  • ಸ್ನೇಹಿತರೆ ಈ ಒಂದು ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳ ಆಗಿರಬೇಕು
  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ತಮ್ಮ ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ 60% ಅಂಕವನ್ನು ಪಡೆದಿರಬೇಕು
  • ಸ್ನೇಹಿತರೆ ಈ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕರ್ನಾಟಕ ಶಿಕ್ಷಣ ಸಂಸ್ಥೆಯಿಂದ ಮಾನ್ಯತೆ ಪಡೆದ ಶಾಲೆಗಳಿಂದ ವಿದ್ಯಾರ್ಥಿಗಳು ಉತ್ತೀರ್ಣರಾಗಿರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು
  • ಈ ಒಂದು ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಪ್ರಥಮ ಬಾರಿಗೆ ಉತ್ತೀರ್ಣರಾಗಿರಬೇಕು

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (puc prize money 2024)..?

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಅಂಕಪಟ್ಟಿ
  • ವಿದ್ಯಾರ್ಥಿಯ ಪ್ರವೇಶ ಶುಲ್ಕ
  • ವಿದ್ಯಾರ್ಥಿಯ ಬ್ಯಾಂಕ್ ಖಾತೆ ವಿವರ
  • ರೇಷನ್ ಕಾರ್ಡ್
  • ವಿದ್ಯಾರ್ಥಿ ಇತ್ತೀಚಿನ ಭಾವಚಿತ್ರ

 

ಅರ್ಜಿ ಸಲ್ಲಿಸುವುದು ಹೇಗೆ (puc prize money 2024)..?

ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅಥವಾ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಲು ನೀವು ಬಯಸಿದರೆ ನಿಮ್ಮ ಹತ್ತಿರದ ಯಾವುದಾದರೂ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಪ್ರೋತ್ಸಾಹ ಧನ ಅಥವಾ ವಿದ್ಯಾರ್ಥಿ ವೇತನಕ್ಕೆ (puc prize money 2024) ಅರ್ಜಿ ಸಲ್ಲಿಸಬಹುದು ಅಥವಾ ನಾವು ಕೆಳಗಡೆ ಒಂದು (link ) ಲಿಂಕ್ ನೀಡಿದ್ದೇವೆ ಅದರ (apply online) ಮೂಲಕ ಕೂಡ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಈ ಒಂದು ಲೇಖನಿಯನ್ನು ಶೇರ್ ಮಾಡಿ ಹಾಗೂ ಇದೇ ರೀತಿ ಪ್ರತಿಯೊಂದು ಮಾಹಿತಿಯಾಗಿ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

Leave a Comment