SBI Pashupalan Loan:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಹೈನುಗಾರಿಕೆ ಪ್ರಾರಂಭಿಸಲು ಅಥವಾ ಪಸು ಪಾಲನೆ ಮಾಡಲು ಈ ಯೋಜನೆ ಅಡಿಯಲ್ಲಿ 10 ಲಕ್ಷ ರೂಪಾಯಿವರೆಗೆ SBI ಬ್ಯಾಂಕ್ನಿಂದ ಸಾಲ ಸೌಲಭ್ಯ ನೀಡಲಾಗುತ್ತದೆ.! ಹೌದು ಸ್ನೇಹಿತರೆ ಹಸು ಎಮ್ಮೆ ಸಾಕಾಣಿಕೆಗಾಗಿ ಈ ಯೋಜನೆಗಡಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ
ಹೋಂ ಗಾರ್ಡ್ ಹುದ್ದೆಗಳ ನೇಮಕಾತಿ.! 10Th ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ನೇಮಕಾತಿಗಳಿಗೆ ಸಂಬಂಧಿಸಿದಂತೆ ಮಾಹಿತಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಈ ರೀತಿ ಅನೇಕ ಮಾಹಿತಿಗಳನ್ನು ತಕ್ಷಣ ಪಡೆಯಲು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಮತ್ತು ನಮ್ಮ ರಾಜ್ಯದಲ್ಲಿ ಜಾರಿ ಇರುವ ಐದು ಗ್ಯಾರೆಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಸಂತೋರ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ 24,000 ಹಣ ಪಡೆಯರಿ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಇಲ್ಲಿದೆ
ಹೈನುಗಾರಿಕೆ ಸಾಲ ಸೌಲಭ್ಯ (SBI Pashupalan Loan)..?
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ವಿವಿಧ ಯೋಜನೆ ಅಡಿಯಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ ಅದೇ ರೀತಿ ಪಸುಪಾಲನೆ ಯೋಜನೆ ಅಡಿಯಲ್ಲಿ ಹತ್ತು ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಹಸು ಮತ್ತು ಎಮ್ಮೆ ಹಾಗೂ ಇತರ ಪಶುಪಾಲನೆ ಮಾಡಲು ಸಾಲ ಸೌಲಭ್ಯ ನೀಡಲಾಗುತ್ತದೆ ಹಾಗಾಗಿ ಈ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಎಂಬ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ
ಯಾರು ಅರ್ಜಿ ಸಲ್ಲಿಸಬಹುದು (SBI Pashupalan Loan)..?
ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡುವ ಪಸುಪಾಲನೆ ಯೋಜನೆ ಅಡಿಯಲ್ಲಿ ಹತ್ತು ಲಕ್ಷ ರೂಪಾಯಿ ಸಾಲಕ್ಕಾಗಿ ಯಾರು ಬೇಕಾದರೂ ಅರ್ಜಿ ಸಲ್ಲಿಸಬಹುದು ಹಾಗಾಗಿ ಸಾಕಷ್ಟು ಜನರು ಈಗಾಗಲೇ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ ಮತ್ತು ಲಕ್ಷಾಂತರ ಜನರು ಈ ಯೋಜನೆ ಅಡಿಯಲ್ಲಿ ಸ್ವಂತ ಉದ್ಯಮ ಆರಂಭಿಸಿ ಸ್ವಾವಲಂಬಿಯಾಗಿ ಬದುಕು ನಡೆಸುತ್ತಿದ್ದಾರೆ
ಹಾಗಾಗಿ ನೀವು ಈ ಯೋಜನೆ ಅಡಿಯಲ್ಲಿ 10 ಲಕ್ಷ ರೂಪಾಯಿ ಕಡಿಮೆ ಬಡ್ಡಿ ದರದಲ್ಲಿ ಸಾಲ ತೆಗೆದುಕೊಂಡು ಸ್ವಂತ ಉದ್ಯೋಗ ಮಾಡಲು ಬಯಸಿದರೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳು ಹೊಂದಿರಬೇಕು ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (SBI Pashupalan Loan)..!
- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೆಡುವ ಪಸುಪಾಲನೆ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಭಾರತೀಯ ಪ್ರಜೆಯಾಗಿರಬೇಕು
- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೆಡುವ ಪಸುಪಾಲನೆ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಬಯಸುವ ಕಡ್ಡಾಯವಾಗಿ ಹಸು ಮತ್ತು ಎಮ್ಮೆ ಹಾಗೂ ಇತರ ಪಸು ಪಾಲನೆ ಮಾಡುತ್ತಿರಬೇಕು
- ಈ ಹಿಂದೆ ಯಾವುದೇ ರೀತಿ ಪಸುಪಾಲನೆ ಯೋಜನೆ ಅಡಿಯಲ್ಲಿ ಸಾಲ ಸೌಲಭ್ಯ ಪಡೆದಿರಬಾರದು
ಯೋಜನೆಯ ಪ್ರಯೋಜನಗಳು (SBI Pashupalan Loan)..?
- ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೂಲಕ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಹತ್ತು ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆದುಕೊಳ್ಳಬಹುದು
- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೂಲಕ ಈ ಪಶುಪಾಲನ ಸಾಲ ಸೌಲಭ್ಯವು ಹಸುಗಳಿಗೆ 60,000 ವರೆಗೆ ಹಾಗೂ ಎಮ್ಮೆಗಳಿಗೆ 70000 ವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ
- ಈ ಯೋಜನೆ ಅಡಿಯಲ್ಲಿ ಯಾರು ಬೇಕಾದರೂ ಅರ್ಜಿ ಸಲ್ಲಿಸಬಹುದು
- ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆದು ಹಸುಗಳ ಮೂಲಕ ಡೈರಿ ಫಾರ್ಮ್ ಸ್ಥಾಪನೆ ಮಾಡಬಹುದು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (SBI Pashupalan Loan)..?
- ಅರ್ಜಿದಾರ ಆಧಾರ್ ಕಾರ್ಡ್
- ಅರ್ಜಿದಾರ ಬ್ಯಾಂಕ್ ಪಾಸ್ ಬುಕ್
- ಪಶು ಪಾಲನೆಯ ಪ್ರಮಾಣ ಪತ್ರ
- ಪಾನ್ ಕಾರ್ಡ್ ವಿವರ
- ರೇಷನ್ ಕಾರ್ಡ್ ವಿವರ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಇತರ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ (SBI Pashupalan Loan)..?
ಸ್ನೇಹಿತರೆ ನೀವು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಹತ್ತು ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಬೇಕು ಅಂದರೆ ಮೊದಲು ನೀವು ನಿಮ್ಮ ಹತ್ತಿರದ ಎಸ್ ಬಿ ಐ ಶಾಖೆಗೆ ಭೇಟಿ ನೀಡಿ ಈ ಪಶುಪಾಲನ ಯೋಜನೆ ಅಡಿಯಲ್ಲಿ ಸಾಲಕ್ಕಾಗಿ ಅರ್ಜಿ ಸಲ್ಲಿಸಬಹುದು ಮತ್ತು ಹೆಚ್ಚಿನ ಮಾಹಿತಿಯನ್ನು ನಿಮ್ಮ ಹತ್ತಿರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಪಡೆದುಕೊಳ್ಳಿ