Panchayat Recruitment:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ (Panchayat Recruitment) ಮೈಸೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ವಿವಿಧ ಗ್ರಾಮ (Panchayat Recruitment) ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು ಎಂಬ ಮಾಹಿತಿಯ ಕುರಿತು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ
ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಭರ್ಜರಿ ಗುಡ್ ನ್ಯೂಸ್ ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ
ಸ್ನೇಹಿತ ಇದೇ ರೀತಿ ಸರಕಾರಿ ಹುದ್ದೆಗಳು ಹಾಗೂ ಸರಕಾರಿ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳು ಹಾಗೂ ರೈತ ಯೋಜನೆಗಳು ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ವಿವಿಧ ಬ್ಯಾಂಕ್ ಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಹೇಗೆ ಪಡೆಯುವುದು ಎಂಬ ಮಾಹಿತಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಗ್ರಾಮ ಪಂಚಾಯಿತಿ ಖಾಲಿ ಹುದ್ದೆಗಳ ನೇಮಕಾತಿ (Panchayat Recruitment)..?
ಹೌದು ಸ್ನೇಹಿತರೆ ನಮ್ಮ ಮೈಸೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ವಿವಿಧ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂಥ ಅರ್ಜಿದಾರರು ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಹಾಗೂ ಲೈಬ್ರರಿ ಸೈನ್ಸ್ ಸರ್ಟಿಫಿಕೇಟ್ ಅನ್ನು ಹೊಂದಿದಂತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಇನ್ನಷ್ಟು ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಖಾಲಿ ಹುದ್ದೆಗಳ ವಿವರ (Panchayat Recruitment)..?
ನೇಮಕಾತಿ ಪ್ರಾಧಿಕಾರ:- ಮೈಸೂರು ಜಿಲ್ಲಾ ಪಂಚಾಯಿತಿ
ಹುದ್ದೆಗಳ ಸಂಖ್ಯೆ:- 19 ಹುದ್ದೆಗಳು
ಹುದ್ದೆಯ ಹೆಸರು:- ಗ್ರಂಥಾಲಯ ಮೇಲ್ವಿಚಾರಕರು
ಅರ್ಜಿ ಕೊನೆಯ ದಿನಾಂಕ:- 30/10/2024
ಗರಿಷ್ಠ ವಯೋಮಿತಿ:- 35 ವರ್ಷ
ಸಂಬಳ:- ₹12,000/- ರಿಂದ ₹18,000/- ವರೆಗೆ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Panchayat Recruitment)..?
ಶೈಕ್ಷಣಿಕ ಅರ್ಹತೆ:- ಮೈಸೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಹಾಗೂ ಲೈಬ್ರರಿ ಸೈನ್ಸ್ ಸರ್ಟಿಫಿಕೇಟ್ ಹೊಂದಿರಬೇಕು
ವಯೋಮಿತಿ:- ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷದ ಒಳಗಿನವರು ಅಥವಾ ವಯೋಮಾನದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಮಾಡಲಾಗಿದೆ
- SC & ST ಪ್ರವರ್ಗ 1 :- 5 ವರ್ಷ
- ಪ್ರವರ್ಗ-2A, 2B, 3A, 3B, ಅಭ್ಯರ್ಥಿಗಳಿಗೆ:- 3 ವರ್ಷ
ಅರ್ಜಿ ಶುಲ್ಕ:- ಈ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ಪ್ರಕ್ರಿಯೆ:- ಈ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಹಾಗೂ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ ಮತ್ತು ಅರ್ಜಿ ಸಲ್ಲಿಸುವುದು ಹೇಗೆ (Panchayat Recruitment)..?
- ಅರ್ಜಿ ಪ್ರಾರಂಭ ದಿನಾಂಕ:- 03/10/2024
- ಅರ್ಜಿ ಕೊನೆಯ ದಿನಾಂಕ:- 30/10/2024
ಸ್ನೇಹಿತರೆ ಮೈಸೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಒಳಪಡುವಂತ ವಿವಿಧ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅದಕ್ಕೆ ಬೇಕಾದ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲೇ ಕ್ಲಿಕ್ ಮಾಡಿ