Aadhar card update: ಆಧಾರ್ ಕಾರ್ಡ್ ಇದ್ದವರಿಗೆ ಹೊಸ ಅಪ್ಡೇಟ್.! ತಪ್ಪದೇ ಮಾಹಿತಿ ತಿಳಿದುಕೊಳ್ಳಿ

Aadhar card update:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಭಾರತ ದೇಶದಲ್ಲಿ ಆಧಾರ್ ಕಾರ್ಡನ್ನು ಒಂದು ಗುರಿತಿನ ಚೀಟಿಯಾಗಿ ಬಳಸದೆ ಒಂದು ಐಡಿ ಕಾರ್ಡ್ ಆಗಿ ಬಳಸಲಾಗುತ್ತದೆ ಮತ್ತು ಸರಕಾರದ ಯಾವುದೇ ಯೋಜನೆಯ ಪ್ರಯೋಜನ ಪಡೆಯಬೇಕು ಎಂದರೆ ಕಡ್ಡಾಯವಾಗಿ ಆಧಾರ್ ಕಾರ್ಡ್ ಕೇಳುತ್ತಿದ್ದಾರೆ ಹಾಗಾಗಿ ಆಧಾರ್ ಕಾರ್ಡ್ ಇದ್ದವರಿಗೆ ಕೇಂದ್ರ ಸರ್ಕಾರ ಕಡೆಯಿಂದ ಹೊಸ ಅಪ್ಡೇಟ್ ತಂದಿದೆ ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ

ಈ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಬೇಗ ಪಿಯುಸಿ ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ

ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ಸರ್ಕಾರಿ ನೌಕರಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಪ್ರತಿದಿನ ಪ್ರತಿ ಕ್ಷಣ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

WhatsApp Group Join Now
Telegram Group Join Now       

ಬಿಪಿಎಲ್ ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್ ಈ ತರಬೇತಿಗೆ ಅರ್ಜಿ ಆಹ್ವಾನ.! ಈ ರೀತಿ ಅರ್ಜಿ ಸಲ್ಲಿಸಿ

 

ಆಧಾರ್ ಕಾರ್ಡ್ ಅಪ್ಡೇಟ್ (Aadhar card update)..?

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಕಡೆಯಿಂದ ಆಧಾರ್ ಕಾರ್ಡ್ ಹೊಂದಿದವರಿಗೆ ಹೊಸ ಅಪ್ಡೇಟ್ ನೀಡಲಾಗಿತ್ತು ಅದು ಏನು ಎಂದರೆ ಆಧಾರ್ ಕಾರ್ಡ್ ತೆಗೆಸಿ ಅಥವಾ ಆಧಾರ್ ಕಾರ್ಡ್ ಇಳಿದು ಹತ್ತು ವರ್ಷಗಳ ಕಾಲ ಆಗಿದ್ದು ಮತ್ತು ಹತ್ತು ವರ್ಷಗಳ ಕಾಲ ಆಧಾರ್ ಕಾರ್ಡ್ ನಲ್ಲಿ ಯಾವುದೇ ರೀತಿ ಅಪ್ಡೇಟ್ ಮಾಡಿಲ್ಲವೆಂದರೆ ಅಂತವರಿಗೆ ಕಡ್ಡಾಯವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ರಾಜ್ಯ ಸರ್ಕಾರವು ಸೆಪ್ಟೆಂಬರ್ 14 ಕೊನೆಯ ಗಡವು ನೀಡಿತ್ತು

Aadhar card update
Aadhar card update

 

ಇದೀಗ ಕೇಂದ್ರ ಸರ್ಕಾರ ಕಡೆಯಿಂದ ಈ ಗಡವು ನ್ನು ವಿಸ್ತರಣೆ ಮಾಡಲಾಗಿದೆ ಹೌದು ಸ್ನೇಹಿತರೆ ಆಧಾರ್ ಕಾರ್ಡ್ ಉಚಿತವಾಗಿ ಅಪ್ಡೇಟ್ ಮಾಡಿಸಲು ಡಿಸೆಂಬರ್ 14ರ ವರೆಗೆ ಗಳು ನೀಡಲಾಗಿದೆ ಮತ್ತು ಈ ದಿನಾಂಕದ ಒಳಗಡೆ ಯಾರು ತಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಅಂತವರು ಉಚಿತವಾಗಿ ಅಪ್ಡೇಟ್ ಮಾಡಿಸಬಹುದು ಎಂಬ ಮಾಹಿತಿ ನೀಡಲಾಗಿದೆ ಹಾಗಾಗಿ ನಿಮ್ಮ ಆಧಾರ್ ಕಾರ್ಡ್ ಇಳಿದು 10 ವರ್ಷಗಳ ಕಾಲ ಆಗಿದ್ದು ಅಥವಾ ಹತ್ತು ವರ್ಷಗಳ ಕಾಲ ಯಾವುದೇ ರೀತಿ ಅಪ್ಡೇಟ್ ಮಾಡಿಸಿಲ್ಲ ಬಂದರೆ ಕೂಡಲೇ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿ

 

ಆಧಾರ್ ಕಾರ್ಡ್ ಅಪ್ಡೇಟ್ ಏಕೆ ಮಾಡಿಸಬೇಕು (Aadhar card update)..?

ಅದು ಸ್ನೇಹಿತರೆ ಸಾಕಷ್ಟು ಜನರಲ್ಲಿ ಒಂದು ಪ್ರಶ್ನೆ ಕಾಡುತ್ತಿದೆ ಅದು ಏನು ಎಂದರೆ ಆಧಾರ್ ಕಾರ್ಡ್ ಅಪ್ಡೇಟ್ ಏಕೆ ಮಾಡಿಸಬೇಕು ಸ್ನೇಹಿತರೆ ಆಧಾರ್ ಕಾರ್ಡ್ 12 ಅಂಕಿಯ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಹೊಂದಿದ ಒಂದು ಆಧಾರ್ ಕಾರ್ಡ್ ಆಗಿದ್ದು ಇದು ನಮ್ಮ ಸರಕಾರದ ಎಲ್ಲಾ ಯೋಜನೆಗಳ ಪ್ರಯೋಜನರಿಗೆ ಈ ಒಂದು ಆಧಾರ್ ಕಾರ್ಡ್ ಬಳಕೆಯಾಗುತ್ತದೆ ಮತ್ತು ಇತ್ತೀಚಿನ ದಿನಗಳಲ್ಲಿ ಬ್ಯಾಂಕ್ ಖಾತೆಯ ಮೂಲಕ ಹಣ ವರ್ಗಾವಣೆ ಮಾಡಲು ಹಾಗೂ ಹಣದ ಯಾವುದೇ ವೈವಾಟು ಇದ್ದರೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಬಳಸಲಾಗುತ್ತದೆ

WhatsApp Group Join Now
Telegram Group Join Now       

ಹಾಗಾಗಿ ನೀವು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸದೆ ಓದಲ್ಲಿ ನಿಮಗೆ ಬರುವಂತ ಸರ್ಕಾರಿ ಯೋಜನೆಗಳ ಯಾವುದೇ ರೀತಿ ಹಣ ಬರುವುದಿಲ್ಲ ಮತ್ತು ಬ್ಯಾಂಕ್ ವ್ಯವಹಾರದಲ್ಲಿ ಅಥವಾ ಹಣ ವರ್ಗಾವಣೆಯಲ್ಲಿ ನಿಮಗೆ ತೊಂದರೆ ಉಂಟಾಗಬಹುದು ಹಾಗೂ ಸಾಕಷ್ಟು ಜನರು ತಾವು ವಾಸ ಮಾಡುವಂತ ಪ್ರದೇಶ ಬಿಟ್ಟು ಬೇರೆ ಸ್ಥಳಗಳಿಗೆ ವಲಸೆ ಹೋಗಿರುತ್ತಾರೆ. ಹಾಗಾಗಿ ಸರಿಯಾದ ವಿಳಾಸ ಮತ್ತು ಸರಿಯಾದ ದಾಖಲತಿ ನೀಡುವ ಉದ್ದೇಶದಿಂದ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕಾಗುತ್ತದೆ ಆದ್ದರಿಂದ ಕೇಂದ್ರ ಸರ್ಕಾರ 10 ವರ್ಷಗಳ ಕಾಲ ಯಾವುದೇ ರೀತಿ ಅಪ್ಡೇಟ್ ಮಾಡಿಸದೆ ಇದ್ದಂತ ಆಧಾರ್ ಕಾರ್ಡ್ ಗಳನ್ನು ಕಡ್ಡಾಯವಾಗಿ ಅಪ್ಡೇಟ್ ಮಾಡಿಸಬೇಕು ಎಂದು ಆದೇಶ ಮಾಡಿದೆ

Leave a Comment