ಕೆನರಾ ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ 2024: 3000 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.! Canara Bank apprentice recruitment

Canara Bank apprentice recruitment :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಕೆನರಾ ಬ್ಯಾಂಕ್ ವತಿಯಿಂದ ಅಥವಾ ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಅಪ್ರಂಟಿಸ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಹಾಗಾಗಿ ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ನಾವು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ

ಆಧಾರ್ ಕಾರ್ಡ್ ಇದ್ದವರಿಗೆ ಹೊಸ ಅಪ್ಡೇಟ್ ತಕ್ಷಣ ಈ ಕೆಲಸ ಮಾಡಬೇಕು ಇಲ್ಲಿದೆ ಸಂಪೂರ್ಣ ಮಾಹಿತಿ

ಸ್ನೇಹಿತರೆ ಇದೇ ರೀತಿ ಸರ್ಕಾರಿ ಹುದ್ದೆಗಳು ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಹಾಗೂ ಬ್ಯಾಂಕುಗಳಲ್ಲಿ ಕಾಲಿರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ನಮ್ಮ ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ಪ್ರತಿದಿನ ಹೊಸ ಹೊಸ ಸುದ್ದಿಗಳು ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ತಕ್ಷಣ ಹಾಗೂ ಬೇಗ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

WhatsApp Group Join Now
Telegram Group Join Now       

ಗ್ರಾಮ ಪಂಚಾಯಿತಿ ವಿವಿಧ ಹುದ್ದೆಗಳ ನೇಮಕಾತಿ ತಕ್ಷಣ ದ್ವಿತೀಯ ಪಿಯುಸಿ ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ

 

ಕೆನರಾ ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ (Canara Bank apprentice recruitment )..?

ಹೌದು ಸ್ನೇಹಿತರೆ ಕೆನರಾ ಬ್ಯಾಂಕ್ ವತಿಯಿಂದ ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವಂತ ಸುಮಾರು 3000 ಅಪ್ರಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅಕ್ಟೋಬರ್ 4 2024ನೇ ತಾರೀಖಿನ ಒಳಗಡೆಯಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಹಾಗಾಗಿ ಪ್ರತಿಯೊಬ್ಬ ನಿರುದ್ಯೋಗಿಗಳು ಈ ಹುದ್ದೆಗಳ ಲಾಭ ಪಡೆದುಕೊಳ್ಳಿ

Canara Bank apprentice recruitment
Canara Bank apprentice recruitment

 

ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವಂತ ಅಪರಂಟಿಸ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಕೊನೆಯ ದಿನಾಂಕ ಯಾವಾಗ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಅಂತ ಲಿಂಕ್ ಇತರ ಅನೇಕ ಮಾಹಿತಿಗಳನ್ನು ನಾವು ಈಗ ತಿಳಿದುಕೊಳ್ಳೋಣ

 

ನೇಮಕಾತಿ ವಿವರ (Canara Bank apprentice recruitment )..?

ನೇಮಕಾತಿ ಸಂಸ್ಥೆ:- ಕೆನರಾ ಬ್ಯಾಂಕ್

WhatsApp Group Join Now
Telegram Group Join Now       

ಹುದ್ದೆಗಳ ಹೆಸರು:- ಅಪ್ರೆಂಟಿಸ್ & ಇತರ ಹುದ್ದೆಗಳು

ಅರ್ಜಿ ಪ್ರಾರಂಭ ದಿನಾಂಕ:- 18/09/2024

ಅರ್ಜಿ ಕೊನೆಯ ದಿನಾಂಕ:- 21/10/2024

ಒಟ್ಟು ಹುದ್ದೆಗಳ ಸಂಖ್ಯೆ:- 3000

ಹುದ್ದೆಗಳ ನೇಮಕಾತಿ ಅವಧಿ:- 1 ವರ್ಷ ಮಾತ್ರ

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳು (Canara Bank apprentice recruitment)..?

ಶೈಕ್ಷಣಿಕ ಅರ್ಹತೆ:- ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವಂತ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಬೇಕು

ವಯೋಮಿತಿ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷ ವಯೋಮಿತಿ ದವರು ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡೆಯುವುದಕ್ಕೆ ಇದೆ

  • SC & ST :- 5 ವರ್ಷ
  • OBC:- 3 ವರ್ಷ
  • ಸಾಮಾನ್ಯ/EWS/PWBD:- 10 ವರ್ಷ

 

ಆಯ್ಕೆಯ ವಿಧಾನ:– ಸ್ನೇಹಿತರೆ ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಅಪ್ಲಿಕೇಶನ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಮೊದಲು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ (Canara Bank apprentice recruitment )..?

ಸ್ನೇಹಿತರೆ ಕೆನರಾ ಬ್ಯಾಂಕ್ ನೇಮಕಾತಿ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಕೆನರಾ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನವನ್ನು ನಿರುದ್ಯೋಗಿಗಳಿಗೆ ಹಾಗೂ ಬ್ಯಾಂಕುಗಳಲ್ಲಿ ಉದ್ಯೋಗ ಮಾಡಲು ಬಯಸುವಂತಹ ಜನರಿಗೆ ಶೇರ್ ಮಾಡಿ ಮತ್ತು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು 

Leave a Comment