Bele parihara:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ನಮ್ಮ ರಾಜ್ಯದಲ್ಲಿ ಕಳೆದ ಎರಡು ವಾರದಿಂದ ಬಿಟ್ಟುಬಿಡದೆ ಮಳೆ ನಿರಂತರವಾಗಿ ಸುರಿಯುತ್ತಿದೆ ಇದರಿಂದ ಹಲವಾರು ಜಿಲ್ಲೆಯಲ್ಲಿರುವಂತ ರೈತರ ಬೆಳೆ ನಾಷ್ಟವಾಗಿದೆ ಹಾಗೂ ಅಂತ ರೈತರಿಗೆ ಬೆಳೆ ಹಾನಿ ಪರಿಹಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ
ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ..! ಬೇಗ ಈ ಹುದ್ದೆಗಳಿಗೆ ಈ ರೀತಿ ಅರ್ಜಿ ಸಲ್ಲಿಸಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ಸರಕಾರಿ ನೌಕರಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಉಲ್ ಪ್ರಮುಖ ಸುದ್ದಿಗಳು ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳು ಮತ್ತು ಕರ್ನಾಟಕದ ಪ್ರಮುಖ ಸುದ್ದಿಗಳು ಮುಂತಾದ ಮಾಹಿತಿಗಳನ್ನು ತಕ್ಷಣ ಹಾಗೂ ಬೇಗ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಬೆಳೆ ಹಾನಿ ಪರಿಹಾರ (Bele parihara)..?
ಹೌದು ಸ್ನೇಹಿತರೆ ಕಳೆದ ಎರಡು ವಾರದಿಂದ ಬಿಟ್ಟುಬಿಡದ ಮಳೆ ಸುರಿಯುತ್ತಿದೆ ಇದರಿಂದ ಸಾಕಷ್ಟು ಜಿಲ್ಲೆಯಲ್ಲಿರುವಂತ ರೈತರ ಬೆಳೆ ಹಾನಿ ಆಗಿದ್ದು ಇದಕ್ಕೆ ಸಂಬಂಧಿಸಿದಂತೆ ಬೆಳೆ ಪರಿಹಾರ ನೀಡುವ ಉದ್ದೇಶದಿಂದ ಹಾಗೂ ರೈತರಿಗೆ ಆರ್ಥಿಕ ನೆರವು ಅಥವಾ ಬೆಳೆ ವಿಮೆ ಪರಿಹಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಹಾಗಾಗಿ ಬೆಳೆಯ ಪರಿಹಾರ ಪಡೆಯಲು ಏನು ಮಾಡಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಎಂಬ ಮಾಹಿತಿಯ ಬಗ್ಗೆ ತಿಳಿದುಕೊಳ್ಳೋಣ
ಸ್ನೇಹಿತರೆ ಮಳೆಯಿಂದ ಬೆಳೆ ನಷ್ಟ ಅಥವಾ ಫಸಲು ಬೆಳೆ ನಾಶವಾದರೆ ಅಂತಹ ಸಮಯದಲ್ಲಿ ಕೇಂದ್ರ ಸರಕಾರದಿಂದ NDRF ಮತ್ತು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಬೆಳೆ ಪರಿಹಾರವನ್ನು ಪಡೆದುಕೊಳ್ಳಬಹುದು ಇದಕ್ಕೆ ಸಂಬಂಧಿಸಿದ ವಿವರವನ್ನು ಕೆಳಗಡೆ ನೀಡಿದ್ದೇವೆ
NDRF ಯೋಜನೆಯ ಮೂಲಕ ಬೆಳೆ ಪರಿಹಾರ ಪಡೆಯಲು (Bele parihara) ಏನು ಮಾಡಬೇಕು..?
ಹೌದು ಸ್ನೇಹಿತರೆ ಪ್ರಕೃತಿ ವಿಕೋಪದಿಂದ ಬೆಳೆ ಮತ್ತು ಆಸ್ತಿ ಹಾನಿ ಆದರೆ ಮತ್ತು ಅತಿಯಾದ ಮಳೆಯಿಂದ ಬೆಳೆ ನಷ್ಟ ಉಂಟಾದಂತ ರೈತರಿಗೆ ಪರಿಹಾರ ನೀಡಲು NDRF ಅಡಿಯಲ್ಲಿ ಫಸಲ್ ಭೀಮಾ ಯೋಜನೆಯನ್ನು ಜಾರಿಗೆ ತಂದಿದ್ದಾರೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ರೈತರಿಗೆ ಬೆಳೆ ಪರಿಹಾರ ನೀಡಲಾಗುತ್ತದೆ. ಹಾಗಾಗಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಎಲ್ಲಾ ದಾಖಲಾತಿಗಳನ್ನು ನೀವು ರೆಡಿ ಮಾಡಿ ಇಟ್ಟುಕೊಳ್ಳಿ ನಂತರ ನಿಮ್ಮ ಬೆಳೆ ಹಾನಿ ಆದರೆ ಅಂಥ ಸಂದರ್ಭದಲ್ಲಿ ನಿಮ್ಮ ಹತ್ತಿರದ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (Bele parihara)..?
- ರೈತರ ಆಧಾರ್ ಕಾರ್ಡ್
- ರೈತರಿಗೆ ಸಂಬಂಧಿಸಿದ ಬ್ಯಾಂಕ್ ಪಾಸ್ ಬುಕ್
- ಬೆಳೆ ಹಾನಿಯಾದ ಜಮೀನಿನ ಪಾಣಿ ಅಥವಾ RTC
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರ
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗೆ (Bele parihara)..?
ಸ್ನೇಹಿತರೆ ನೀವು ಪಸಲ್ ಭೀಮಾ ಯೋಜನೆ ಅಡಿಯಲ್ಲಿ ರಜಿಸ್ಟರ್ ಮಾಡಿಕೊಂಡಿದ್ದರೆ ನಿಮ್ಮ ಬೆಳೆ ಆನೆಗೆ ಸಂಬಂಧಿಸಿದ ಅರ್ಜಿಯನ್ನು ನೀವು ನಿಮ್ಮ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು ನಂತರ ನಿಮಗೆ ಕಂದಾಯ ಇಲಾಖೆ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ನಿಮ್ಮ ಜಮೀನಿಗೆ ಜಂಟಿಯಾಗಿ ಭೇಟಿ ನೀಡಿ ಎಷ್ಟು ಪ್ರಮಾಣದ ಬೆಳೆ ಹಾನಿಯಾಗಿದೆ ಎಂಬ ಮಾಹಿತಿಯನ್ನು ಬೆಳೆ ಪರಿಹಾರ ತಂತ್ರಾಂಶದಲ್ಲಿ ಭರ್ತಿ ಮಾಡಿ ಮತ್ತು ಅಧಿಕಾರಿಗಳಿಗೆ ಅಗತ್ಯ ದಾಖಲಾತಿಗಳನ್ನು ಒದಗಿಸಬೇಕಾಗುತ್ತದೆ
ನಂತರ ರಾಜ್ಯ ಸರ್ಕಾರದಿಂದ NDRF ಮಾರ್ಗಸೂಚಿಯ ಪ್ರಕಾರ ಬೆಳೆ ಪರಿಹಾರದ ಹಣ ಕೇಂದ್ರ ಸರ್ಕಾರದಿಂದ ಬಿಡುಗಡೆಯಾದ ತಕ್ಷಣ ನಿಮ್ಮ ಬ್ಯಾಂಕ್ ಖಾತೆಗೆ ನೇರವಾಗಿ ಬೆಳೆ ಪರಿಹಾರದ ಹಣ DBT ಮೂಲಕ ಜಮಾ ಆಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ