Union Bank Recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಬ್ಯಾಂಕಿಂಗ್ ಸೆಕ್ಟರ್ ನಲ್ಲಿ ಉದ್ಯೋಗ ಹುಡುಕುತ್ತಿದ್ದವರಿಗೆ ಇದು ಸುವರ್ಣ ಅವಕಾಶ ಏಕೆಂದರೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತ ಸುಮಾರು 1,500 ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ಈ ಒಂದು ಲೇಖನಿಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನವನ್ನು ಪೂರ್ತಿಯಾಗಿ ಓದಿ
ಬೆಳೆ ಪರಿಹಾರ ಪಡೆಯಲು ಅರ್ಜಿ ಆಹ್ವಾನ.! ಬೇಗ ರೈತರು ಈ ರೀತಿ ಅರ್ಜಿ ಸಲ್ಲಿಸಿ. ಇಲ್ಲಿದೆ ಸಂಪೂರ್ಣ ಮಾಹಿತಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರಕಾರಿ ಹುದ್ದೆಗಳು ಮತ್ತು ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಮಾಹಿತಿ ಹಾಗೂ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ವಿವಿಧ ಬ್ಯಾಂಕ್ ಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯುವುದು ಹೇಗೆ ಎಂಬ ಅನೇಕ ಮಾಹಿತಿಗಳನ್ನು ತಕ್ಷಣ ಹಾಗೂ ಬೇಗ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಯೂನಿಯನ್ ಬ್ಯಾಂಕ್ ನೇಮಕಾತಿ (Union Bank Recruitment 2024)..?
ಹೌದು ಸ್ನೇಹಿತರೆ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 1,500 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅತಿ ಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಈ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ ಆದ್ದರಿಂದ ಈ ಒಂದು ಲೇಖನಿಯನ್ನು ಆದಷ್ಟು ನಿರುದ್ಯೋಗಿಗಳಿಗೆ ಶೇರ್ ಮಾಡಿ
ಯೂನಿಯನ್ ಬ್ಯಾಂಕ್ ಹುದ್ದೆಗಳ ವಿವರ (Union Bank Recruitment 2024)..?
ನೇಮಕಾತಿ ಸಂಸ್ಥೆ:- ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ಸಂಖ್ಯೆ:- 1500 ಖಾಲಿ ಹುದ್ದೆಗಳು
ಉದ್ಯೋಗ ಸ್ಥಳ:- ಭಾರತ
ಹುದ್ದೆಯ ಹೆಸರು:- ಸ್ಥಳೀಯ ಬ್ಯಾಂಕ್ ಅಧಿಕಾರಿಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಕೊನೆಯ ದಿನಾಂಕ:- 13/11/2024
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Union Bank Recruitment 2024)..?
ಶೈಕ್ಷಣಿಕ ಅರ್ಹತೆ:– ಸ್ನೇಹಿತರೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಅಥವಾ ಶಿಕ್ಷಣ ಸಂಸ್ಥೆಯಿಂದ ಪದವಿ ಪೂರ್ಣಗೊಳಿಸಿರಬೇಕು
ವಯೋಮಿತಿ:- ಸ್ನೇಹಿತರೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷದಿಂದ 30 ವರ್ಷದ ಒಳಗಿನವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಆಯ್ಕೆಯ ವಿಧಾನ:- ಸ್ನೇಹಿತರೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮತ್ತು ಸ್ಥಳೀಯ ಭಾಷೆಯ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆಯ ಮೂಲಕ ಈ ಒಂದು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಪ್ರಮುಖ ದಿನಾಂಕಗಳು (Union Bank Recruitment 2024)..?
ಸ್ನೇಹಿತರೆ ನೀವು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗಾಗಿ ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಒಂದು ವೇಳೆ ನಿಮಗೆ ಅರ್ಜಿ ಸಲ್ಲಿಸಲು ಬರದೇ ಹೋದಲ್ಲಿ ನೀವು ನಿಮ್ಮ ಹತ್ತಿರದ ಯಾವುದಾದರೂ ಆನ್ ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಪ್ರಾರಂಭ ದಿನಾಂಕ:- 24/10/2024
ಅರ್ಜಿ ಕೊನೆಯ ದಿನಾಂಕ:- 13/11/2024