shakti yojana new rules :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಉಚಿತ ಬಸ್ ಪ್ರಯಾಣ ಮಾಡುತ್ತಿರುವ ಮಹಿಳೆಯರಿಗಾಗಿ ಹೊಸ ರೂಲ್ಸ್ ಜಾರಿಗೆ ತರಲು ಸರಕಾರ ಮುಂದಾಗಿದೆ ಇದಕ್ಕೆ ಸಂಬಂಧಿಸಿದಂತೆ ಈ ಒಂದು ಲೇಖನಿಯಲ್ಲಿ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ಉಚಿತ ಬಸ್ ಪ್ರಯಾಣ ಮಾಡುತ್ತಿರುವ ಮಹಿಳೆಯರು ತಪ್ಪದೆ ಈ ಲೇಖನಿಯನ್ನು ಪೂರ್ತಿಯಾಗಿ ಓದಿ
ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಸರ್ಕಾರಿ ನೌಕರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ನೇಮಕಾತಿ ಹಾಗೂ ಇತರ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಮತ್ತು ರೈತರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳು ಹಾಗೂ ಕರ್ನಾಟಕದಲ್ಲಿ ಜಾರಿರುವ 5 ಗ್ಯಾರಂಟಿ ಯೋಜನೆಗಳು ಮತ್ತು ಇತರ ಹಲವಾರು ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಶಕ್ತಿ ಯೋಜನೆ (shakti yojana new rules)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಈ ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆ ಕೂಡ ಒಂದಾಗಿದ್ದು ಈ ಯೋಜನೆ ಮೂಲಕ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಮತ್ತು ಕರ್ನಾಟಕದ ಯಾವುದೇ ಪ್ರದೇಶಗಳಿಗೆ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಈ ಒಂದು ಉಚಿತ ಪ್ರಯಾಣವನ್ನು ಶಕ್ತಿ ಯೋಜನೆ ಮೂಲಕ ಮಹಿಳೆಯರಿಗಾಗಿ ಕಾಂಗ್ರೆಸ್ ಪಕ್ಷವು ಕಲ್ಪಿಸಿಕೊಟ್ಟಿದೆ
ಆದರೆ ಇತ್ತೀಚಿಗೆ ಶಕ್ತಿ ಯೋಜನೆ ಜಾರಿಗೆ ಬಂದ ನಂತರ ಸಾಕಷ್ಟು ಅವ್ಯವಹಾರಗಳು ನಡೆಯುತ್ತಿದ್ದು ಸರ್ಕಾರಿ ಬಸ್ ಸಿಬ್ಬಂದಿಗಳು ಪುರುಷರಿಗೂ ಕೂಡ ಉಚಿತ ಬಸ್ ಪ್ರಯಾಣದ ಟಿಕೆಟ್ ನೀಡುತ್ತಿದ್ದು ಮತ್ತು ಅನ್ಯ ರಾಜ್ಯದ ಮಹಿಳೆಯರು ಕೂಡ ಉಚಿತವಾಗಿ ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ ಆದ್ದರಿಂದ ಈ ಎಲ್ಲಾ ಕಾರಣದಿಂದ ನಮ್ಮ ರಾಜ್ಯದ ಆರ್ಥಿಕತೆಗೆ ಒರೆಯಾಗುತ್ತಿದ್ದು ಇದನ್ನು ತಪ್ಪಿಸಲು ರಾಜ್ಯ ಸರ್ಕಾರ ಹೊಸ ರೂಲ್ಸ್ ಜಾರಿಗೆ ತರಲು ಚಿಂತನೆ ನಡೆಸುತ್ತಿದೆ
ಹೌದು ಸ್ನೇಹಿತರೆ ಸಾಕಷ್ಟು ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡುತ್ತಿದ್ದು ಇದರಲ್ಲಿ ಸಾಕಷ್ಟು ಅವ್ಯವಹಾರಗಳು ಹಾಗೂ ಹಣದ ಸೋರಿಕೆ ಬಾರಿ ಪ್ರಮಾಣದಲ್ಲಿ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಸರಕಾರಕ್ಕೆ ನಷ್ಟ ಉಂಟಾಗದಂತೆ ಹಾಗೂ ನಮ್ಮ ರಾಜ್ಯದ ಮಹಿಳೆಯರು ಮಾತ್ರ ಸರಕಾರಿ ಬಸ್ಸಿನಲ್ಲಿ ಪ್ರಯಾಣ ಮಾಡಲು ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಹೊಸ ಸ್ಮಾರ್ಟ್ ಕಾರ್ಡ್ ನೀಡಲು ಚಿಂತನೆ ಮಾಡುತ್ತಿದೆ
ಹೊಸ ಸ್ಮಾರ್ಟ್ ಕಾರ್ಡ್ ವಿತರಣೆ (shakti yojana new rules)..?
ಹೌದು ಸ್ನೇಹಿತರೆ ಇತ್ತೀಚಿಗೆ ನಮ್ಮ ರಾಜ್ಯದಲ್ಲಿ ಸಾಕಷ್ಟು ಈ ಪ್ರಕರಣಗಳು ವರದಿಯಾಗುತ್ತಿದ್ದು ಬಸ್ಸಿನಲ್ಲಿ ಮಹಿಳೆಯರು ಇಲ್ಲದೆ ಇದ್ದರೂ ಕೂಡ ಸಿಬ್ಬಂದಿಗಳು ಉಚಿತ ಟಿಕೆಟ್ಗಳನ್ನು ಹರಿಯುತ್ತಿದ್ದು ಹಾಗೂ ಪುರುಷರಿಗೂ ಕೂಡ ಉಚಿತ ಟಿಕೆಟ್ ನೀಡುತ್ತಿದ್ದಾರೆ ಮತ್ತು ಕೆಲ ಹಳ್ಳಿಗಳಲ್ಲಿ ಯಾವುದೇ ಮಹಿಳೆಯರು ಹತ್ತದೇ ಇದ್ದರೂ ಕೂಡ ಬಸ್ ಸಿಬ್ಬಂದಿಗಳು ಉಚಿತ ಬಸ್ ಟಿಕೆಟ್ ಗಳನ್ನು ಹರಿದು ಬಿಸಾಕುತ್ತಿದ್ದಾರೆ ಇದರಿಂದ ಸರಕಾರಕ್ಕೆ ಸಾಕಷ್ಟು ಆರ್ಥಿಕವರೆಯಾಗುತ್ತಿದ್ದು ಇದನ್ನು ತಪ್ಪಿಸಲು ರಾಜ್ಯ ಸರ್ಕಾರ ಈ ಹೊಸ ಸ್ಮಾರ್ಟ್ ಕಾರ್ಡ್ ವಿತರಣೆ ನೀಡಲು ಮುಂದಾಗಿದೆ
ಹೌದು ಸ್ನೇಹಿತರೆ ಈ ಕಳ್ಳ ಟಿಕೇಟು ಹಾಗೂ ಪುರುಷರಿಗೆ ಉಚಿತ ಟಿಕೆಟ್ ನೀಡುವುದು ಮತ್ತು ಮಹಿಳೆಯರು ಇಲ್ಲದಿದ್ದರೂ ಕೂಡ ಉಚಿತ ಟಿಕೆಟ್ ಅರಿಯುವುದರಿಂದ ನಮ್ಮ ಸರಕಾರಕ್ಕೆ ಸುಮಾರು ತಿಂಗಳಿಗೆ 100 ಕೋಟಿ ರೂಪಾಯಿ ಆರ್ಥಿಕವರೆ ಜಾಸ್ತಿಯಾಗುತ್ತಿದೆ ಅಂತೆ. ಇದನ್ನೆಲ್ಲಾ ತಪ್ಪಿಸಲು ರಾಜ್ಯ ಸರ್ಕಾರ ಹೊಸ ತಂತ್ರಜ್ಞಾನದ ಮರೆಹೋಗಿದ್ದು ಇವತ್ತಿನ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಆಧಾರ್ ಕಾರ್ಡ್ ಬದಲಿಗೆ ಸ್ಮಾರ್ಟ್ ಕಾರ್ಡ್ ಬಳಸಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣ ಮಾಡಲು ಸಿದ್ಧತೆ ಮಾಡುತ್ತಿದೆ
ಹೌದು ಸ್ನೇಹಿತರೆ ಒಂದು ಸ್ಮಾರ್ಟ್ ಕಾರ್ಡ್ ಗೆ ಕೇವಲ 17 ರೂಪಾಯಿ ಮಾತ್ರ ಖರ್ಚಾಗುತ್ತಿದ್ದು ಶಕ್ತಿ ಯೋಜನೆ ಮೂಲಕ ಉಚಿತ ಬಸ್ ಪ್ರಯಾಣ ಮಾಡುವಂತ ಮಹಿಳೆಯರಿಗೆ ನೀಡಲು ಸರಕಾರ ಮುಂದಾಗಿದೆ ಮತ್ತು ಈ ಒಂದು ಸ್ಮಾರ್ಟ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಈ ಸ್ಮಾರ್ಟ್ ಕಾರ್ಡ್ ವ್ಯಾಲಿಡಿಟಿ ಮತ್ತು ಇದಕ್ಕೆ ಸಂಬಂಧಿಸಿದ ಹೊಸ ಮೆಷಿನ್ ಗಳ ವಿತರಣೆ ಬಗ್ಗೆ ಹಾಗೂ ಕಂಡಕ್ಟರ್ಗಳಿಗೆ ಇದರ ಬಗ್ಗೆ ಜ್ಞಾನ ನೀಡುವುದರ ಬಗ್ಗೆ ಮತ್ತು ಈ ಹೊಸ ಸ್ಮಾರ್ಟ್ ಕಾರ್ಡ್ ವಿತರಣೆಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲು ಶೀಘ್ರದಲ್ಲೇ ಸಚಿವ ಸಂಪುಟ ಸಭೆ ಕರೆಯಲಾಗುತ್ತದೆ ಎಂದು ಇದರಲ್ಲಿ ಅಂತಿಮ ನಿರ್ಧಾರ ಪ್ರಕಟಣೆ ಮಾಡುತ್ತೇವೆ ಎಂದು ನಮ್ಮ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ