Airtel best recharge plan:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಏರ್ಟೆಲ್ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಕೇವಲ 509 ರೂಪಾಯಿಗೆ 84 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ಈ ಒಂದು ರಿಚಾರ್ಜ್ ಪ್ಲಾನ್ ಬಗ್ಗೆ ಈ ಲೇಖನಿಯ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನಿಯನ್ನು ಕೊನೆಯವರೆಗೂ ಓದಲು ಪ್ರಯತ್ನ ಮಾಡಿ
ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಸರಕಾರಿ ನೌಕರಿ ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ಪ್ರಚಲಿತ ಘಟನೆಗಳು ಮತ್ತು ರೈತರಿಗೆ ಸಂಬಂಧಿಸಿದ ಸುದ್ದಿಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ (group) ಜಾಯಿನ್ ಆಗಬಹುದು
ಏರ್ಟೆಲ್ ಟೆಲಿಕಾಂ ಸಂಸ್ಥೆ (Airtel best recharge plan)..?
ಹೌದು ಸ್ನೇಹಿತರೆ ನಮ್ಮ ಭಾರತದಲ್ಲಿ ಅತ್ಯಂತ ದೊಡ್ಡ ಟೆಲಿಕಾಂ ಸಂಸ್ಥೆಗಳು ಎಂದರೆ ತಟ್ಟನೆ ನೆನಪಿಗೆ ಬರುವುದು ಜಿಯೋ & ಏರ್ಟೆಲ್ ಟೆಲಿಕಾಂ ಸಂಸ್ಥೆಗಳಾಗಿವೆ. ಮತ್ತು ಇವು ಭಾರತದ ಟೆಲಿಕಾಂ ಮಾರುಕಟ್ಟೆಯಲ್ಲಿ ಅತಿಹೆಚ್ಚು ಗ್ರಾಹಕರು ಹೊಂದಿರುವಂತ ಟೆಲಿಕಾಂ ಸಂಸ್ಥೆಗಳಾಗಿದ್ದು ಇತ್ತೀಚಿಗೆ ಎಲ್ಲಾ ಟೆಲಿಕಾಂ ಸಂಸ್ಥೆಗಳು ರಿಚಾರ್ಜ್ ನ ಬೆಲೆ ಏರಿಕೆ ಮಾಡಿರುವುದರಿಂದ ಸರಕಾರಿ ಹೊಡೆತನದಲ್ಲಿರುವ BSNL ಸಂಸ್ಥೆಗೆ ಪೋರ್ಟ್ ಆಗಲು ಗ್ರಾಹಕರು ಅತಿ ಹೆಚ್ಚು ಉತ್ಸಾಹ ತೋರುತ್ತಿದ್ದಾರೆ
ಹೌದು ಸ್ನೇಹಿತರೆ ಪ್ರತಿದಿನ ಲಕ್ಷಾಂತರ ಗ್ರಾಹಕರು ಬಿಎಸ್ಎನ್ಎಲ್ ಟೆಲಿಕಾಂ ಸಂಸ್ಥೆಗೆ ಪೋರ್ಟ್ ಆಗುತ್ತಿದ್ದು ಇದರಿಂದ ಏರ್ಟೆಲ್ ಟೆಲಿಕಾಂ ಸಂಸ್ಥೆಯು ಸಾಕಷ್ಟು ಗ್ರಾಹಕರನ್ನು ಕಳೆದುಕೊಳ್ಳುತ್ತಿದೆ ಆದ್ದರಿಂದ ದೀಪಾವಳಿ ಹಬ್ಬದ ಪ್ರಯುಕ್ತ ಏರ್ಟೆಲ್ ಗ್ರಾಹಕರಿಗೆ ಕೇವಲ 509 ರೂಪಾಯಿಗೆ 84 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ಕೊಟ್ಟಿದ್ದೇವೆ
₹509 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್(Airtel best recharge plan)..?
ಹೌದು ಸ್ನೇಹಿತರೆ ಏರ್ಟೆಲ್ ಇವಾಗ ಅತ್ಯಂತ ಕಡಿಮೆ ಬೆಲೆಯ 509 ರೂಪಾಯಿ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ 84 ದಿನದ ವರೆಗೆ ವ್ಯಾಲಿಡಿಟಿ ಹೊಂದಿರುತ್ತದೆ ಜೊತೆಗೆ ಈ ಒಂದು ರಿಚಾರ್ಜ್ ನಲ್ಲಿ 84 ದಿನಗಳ ತನಕ ಉಚಿತವಾಗಿ ಅನ್ಲಿಮಿಟೆಡ್ ಕರೆ ಮಾಡಬಹುದು ಇದರ ಜೊತೆಗೆ ಪ್ರತಿದಿನ 100 SMS ಉಚಿತವಾಗಿ ಸಿಗುತ್ತದೆ ಹಾಗೂ 84 ದಿನಗಳಿಗಾಗಿ 6GB ಡೇಟಾ ಈ ಒಂದು ರಿಚಾರ್ಜ್ ನಲ್ಲಿ ಸಿಗುತ್ತದೆ ಮತ್ತು ಇತರ ಜೊತೆಗೆ Airtel x Stream ಸಬ್ಸ್ಕ್ರಿಪ್ಷನ್ ಹಾಗೂ ಉಚಿತ ಹಲೋ ಟ್ಯೂನ್ ಸೌಲಭ್ಯ ಈ ಒಂದು ರಿಚಾರ್ಜ್ ನಲ್ಲಿ ಸಿಗುತ್ತದೆ
ರಿಚಾರ್ಜ್ ಮಾಡುವುದು ಹೇಗೆ (Airtel best recharge plan)..?
ಹೌದು ಸ್ನೇಹಿತರೆ ನೀವು 509 ರೂಪಾಯಿ ರಿಚಾರ್ಜ್ ಪ್ಲಾನ್ ರಿಚಾರ್ಜ್ ಮಾಡಿಸಬೇಕು ಅಂದರೆ ಮೊದಲು ನಿಮ್ಮ ಮೊಬೈಲ್ ನಲ್ಲಿ ಏರ್ಟೆಲ್ ಫ್ಯಾನ್ಸ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ಇಂದ ರಿಜಿಸ್ಟರ್ ಮಾಡಿಕೊಂಡು ಪ್ರಿಪೇಯ್ಡ್ ರಿಚಾರ್ಜ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ನಿಮ್ಮ ಮೊಬೈಲ್ ನಂಬರ್ ಎಂಟರ್ ಮಾಡಿ 509 ರೂಪಾಯಿ ರಿಚಾರ್ಜ್ ಪ್ಲಾನ್ ಎಂದು ಸರ್ಚ್ ಮಾಡಿ ಅಲ್ಲಿ ನಿಮಗೆ ಈ ಒಂದು ರಿಚಾರ್ಜ್ ಪ್ಲಾನ್ ನೋಡಲು ಸಿಗುತ್ತದೆ
ನಂತರ ನೀವು ಈತರ ಆನ್ಲೈನ್ ಪೇಮೆಂಟ್ ಗಳು ಅಥವಾ ಫೋನ್ ಪೇ ಗೂಗಲ್ ಪೇ ಮುಂತಾದ ಅಪ್ಲಿಕೇಶನ್ಗಳ ಮೂಲಕ ಹಣ ಪಾವತಿ ಮಾಡುವುದರ ಮೂಲಕ ನೀವು ಈ ಒಂದು ರಿಚಾರ್ಜ್ ಅನ್ನು ಮಾಡಿಕೊಳ್ಳಬಹುದು..