anganwadi recruitment 2024 karnataka apply online

anganwadi recruitment 2024 karnataka apply online:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ರಾಜ್ಯದಲ್ಲಿರುವಂತ ವಿವಿಧ ಜಿಲ್ಲೆಗಳಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಬರುವಂತ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಪ್ರಾರಂಭವಾಗಿದ್ದು ಈ ಲೇಖನಿಯಲ್ಲಿ ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿ ಗಳೇನು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

ಹೊಸ ರೇಷನ್ ಕಾರ್ಡ್ ಅರ್ಜಿ ಈ ದಿನ ಪ್ರಾರಂಭ..? ಅರ್ಜಿ ಸಲ್ಲಿಸಲು ಈ ದಾಖಲಾತಿಗಳು ಬೇಕು ಇಲ್ಲಿದೆ ಮಾಹಿತಿ

ಸ್ನೇಹಿತರೆ ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರ್ಕಾರಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಹಾಗೂ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರುವಂತ ವಿವಿಧ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

WhatsApp Group Join Now
Telegram Group Join Now       

 

anganwadi recruitment 2024 karnataka apply online..?

ಹೌದು ಸ್ನೇಹಿತರೆ, ನಮ್ಮ ರಾಜ್ಯದಲ್ಲಿ ಖಾಲಿ ಇರುವಂತ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಸರಕಾರ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು ಆಸಕ್ತಿ ಇರುವಂತಹವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಏನು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಎಂಬ ಮಾಹಿತಿಯನ್ನು ನಾವು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ

anganwadi recruitment 2024 karnataka apply online
anganwadi recruitment 2024 karnataka apply online

 

ಹೌದು ಸ್ನೇಹಿತರೆ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು ವಿವಿಧ ಜಿಲ್ಲೆಗಳಲ್ಲಿ ಹುದ್ದೆಗಳು ಖಾಲಿಯಿದ್ದು ಈಗಾಗಲೇ ಕೆಲವು ಜಿಲ್ಲೆಗಳ ಅರ್ಜಿ ಸಲ್ಲಿಕೆ ಮುಕ್ತಾಯಗೊಂಡಿದ್ದು ಇನ್ನೂ ಕೆಲವು ಜಿಲ್ಲೆಗಳ ಅರ್ಜಿ ಸಲ್ಲಿಕೆ ಬಾಕಿ ಇದೆ ಇವುಗಳ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ

 

(anganwadi recruitment 2024 karnataka apply online) ಖಾಲಿ ಹುದ್ದೆಗಳ ವಿವರ..?

ನೇಮಕಾತಿ ಪ್ರಾಧಿಕಾರ:- ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ

ಹುದ್ದೆಗಳ ಹೆಸರು:- ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳು

WhatsApp Group Join Now
Telegram Group Join Now       

ಒಟ್ಟು ಹುದ್ದೆಗಳ ಸಂಖ್ಯೆ:- 1,476

ಖಾಲಿ ಹುದ್ದೆಗಳ ಸ್ಥಳ:- ರಾಯಚೂರು, ರಾಮನಗರ, ಉಡುಪಿ, ದಕ್ಷಿಣ ಕನ್ನಡ,

 

ಜಿಲ್ಲಾವಾರು ಖಾಲಿ ಹುದ್ದೆಗಳ ವಿವರ..?

ದಕ್ಷಿಣ ಕನ್ನಡ:- 335 ಖಾಲಿ ಹುದ್ದೆಗಳು

ರಾಯಚೂರು:- 391 ಖಾಲಿ ಹುದ್ದೆಗಳು

ರಾಮನಗರ:- 216 ಖಾಲಿ ಹುದ್ದೆಗಳು

ಉಡುಪಿ:- 193 ಖಾಲಿ ಹುದ್ದೆಗಳು

ಮಂಡ್ಯ:- 341 ಖಾಲಿ ಹುದ್ದೆಗಳು

 

(anganwadi recruitment 2024 karnataka apply online) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಮಾನದಂಡ..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದ್ದು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಬಯಸುವಂತಹ ದ್ವಿತೀಯ ಪಿಯುಸಿ, SSLC ಉತ್ತೀರ್ಣರಾಗಿರಬೇಕು ಅಥವಾ ಅದಕ್ಕಿಂತ ಹೆಚ್ಚಿನ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ಅಂದರೆ ಹತ್ತನೇ ತರಗತಿ ಪಾಸ್ ಆಗಿರಬೇಕು

ವಯೋಮಿತಿ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರ ಮಹಿಳೆಗೆ ಕನಿಷ್ಠ 18 ವರ್ಷ ವಯಸ್ಸು ಹೊಂದಿರಬೇಕು ಮತ್ತು ಗರಿಷ್ಠ 35 ವರ್ಷದ ಒಳಗಿನವರು ಈ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಇದೆ

ಅರ್ಜಿ ಶುಲ್ಕ:– ಸ್ನೇಹಿತರೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ

ಸಂಬಳ ವಿವರ:- ಸ್ನೇಹಿತರ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮಾಸಿಕ 10,000 – 12,000 ಸಂಬಳ ನೀಡಲಾಗುತ್ತದೆ ಮತ್ತು ಸಹಾಯಕಿ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕ 5000 ಇಂದ 8000 ವರೆಗೆ ಸಂಬಳ ನೀಡಲಾಗುತ್ತದೆ

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?

  • PUC, SSLC ಮಾರ್ಕ್ಸ್ ಕಾರ್ಡ್
  • ಮಹಿಳೆಯ ಆಧಾರ್ ಕಾರ್ಡ್
  • ವಿಳಾಸದ ಪುರಾವೆ
  • ವಿಶೇಷ ಪ್ರಮಾಣ ಪತ್ರ (ವಿಕಲಚೇತನ, ವಿಧಿಗೆ, PWD, ಇತರ ಯಾವುದೇ ಪ್ರಮಾಣ ಪತ್ರ)
  • ಇತ್ತೀಚಿನ ಭಾವಚಿತ್ರ
  • ಮೊಬೈಲ್ ನಂಬರ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಇತರ ದಾಖಲಾತಿಗಳು

 

(anganwadi recruitment 2024 karnataka apply online) ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು..?

ಸ್ನೇಹಿತರೆ ಈಗಾಗಲೇ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ಅರ್ಜಿ ಸೂಚನೆ ಬಿಡುಗಡೆಯಾಗಿದ್ದು ಈ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಳ್ಳಲು ನೀವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಲವೊಂದು ಪ್ರಮುಖ ದಿನಾಂಕ ನಿಗದಿ ಮಾಡಲಾಗಿದ್ದು ಅವುಗಳ ವಿವರವನ್ನು ಕೆಳಗಡೆ ನೀಡಲಾಗಿದೆ

ರಾಮನಗರ:- ಸೆಪ್ಟೆಂಬರ್ 30 2024 ಕೊನೆಯ ದಿನಾಂಕ

ಉಡುಪಿ:- ಸೆಪ್ಟೆಂಬರ್ 30 2024 ಕೊನೆಯ ದಿನಾಂಕ

ದಕ್ಷಿಣ ಕನ್ನಡ:- ಸೆಪ್ಟೆಂಬರ್ 29 2024 ಕೊನೆಯ ದಿನಾಂಕ

ರಾಯಚೂರು:- ಸೆಪ್ಟೆಂಬರ್ 30 2024 ಕೊನೆಯ ದಿನಾಂಕ

ಮಂಡ್ಯ:- ಸೆಪ್ಟೆಂಬರ್ 20 2024 ಕೊನೆಯ ದಿನಾಂಕ

 

ಸ್ನೇಹಿತರೆ ಮೇಲೆ ನೀಡಿದಂತೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನಿಗದಿ ಮಾಡಲಾಗಿದ್ದು ಈ ದಿನಾಂಕದೊಳಗೆ ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದು

 

(anganwadi recruitment 2024 karnataka apply online) ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಾಹಿತ್ಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೊದಲು ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನೀವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ನೀವು ಪಡೆದುಕೊಂಡಿದ್ದೀರಾ ಅಂದುಕೊಂಡಿದ್ದೇವೆ ಹಾಗಾಗಿ ಆದಷ್ಟು ಈ ಲೇಖನಿಯನ್ನು ನಿರುದ್ಯೋಗಿ ಮಹಿಳೆಯರಿಗೆ ಹಾಗೂ ಸರ್ಕಾರಿ ನೌಕರಿ ಮಾಡಲು ಬಯಸುವಂತಹ ಮಹಿಳೆಯರಿಗೆ ಈ ಲೇಖನಿಯನ್ನು ಶೇರ್ ಮಾಡಿ ಹಾಗೂ ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳು ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment