Anganwadi recruitment 2024 online apply karnataka:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ವತಿಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಪ್ರಾರಂಭವಾಗಿದ್ದು ಇದೇ ಮೊದಲ ಬಾರಿಗೆ ಈ ಹುದ್ದೆಗಳ ನೇಮಕಾತಿಯನ್ನು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹೌದು ಸ್ನೇಹಿತರೆ ಒಟ್ಟು 1,341 ಹುದ್ದೆಗಳು ಖಾಲಿ ಇದ್ದು ವಿವಿಧ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಲು ಈಗಾಗಲೇ ಮುಕ್ತಾಯವಾಗಿದ್ದು ಇನ್ನೂ ಕೆಲ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ
ಆದ್ದರಿಂದ ಈ ಒಂದು ಲೇಖನಿಯಲ್ಲಿ ಇನ್ನು ಕೆಲ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಈಗಾಗಲೇ ಪ್ರಾರಂಭವಾಗಿದ್ದು ಸೆಪ್ಟೆಂಬರ್ 19ನೇ ತಾರೀಕು ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು 10ನೇ ತರಗತಿ ಹಾಗೂ 12ನೇ ತರಗತಿ ಪಾಸಾದರೆ ಸಾಕು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಈ ಒಂದು ಲೇಖನಿಯಲ್ಲಿ ಈ ಹುದ್ದೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಜೊತೆಗೆ ಈ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳು ಇನ್ನು ಯಾವ ಜಿಲ್ಲೆಗಳಲ್ಲಿ ಖಾಲಿ ಇವೆ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವಂತ ಹುದ್ದೆಗಳ ಸಂಖ್ಯೆ ಎಷ್ಟು ಮತ್ತು ಈ ಹುದ್ದೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಬೇಕಾಗುತ್ತದೆ ಮತ್ತು ಅರ್ಜಿ ಸಲ್ಲಿಸಲು ಇರುವಂತ ಅರ್ಹತೆಗಳೇನು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ನೀವು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ
ಸ್ನೇಹಿತರೆ ಇದೇ ರೀತಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವಂತೆ ಸರಕಾರಿ ಹುದ್ದೆಗಳು ಹಾಗೂ ಈ ಸರಕಾರಿ ಹುದ್ದೆಗಳಿಗೆ ಯಾವಾಗ ನೇಮಕಾತಿ ಪ್ರಾರಂಭವಾಗುತ್ತದೆ ಮತ್ತು ನೇಮಕಾತಿ ಪ್ರಾರಂಭವಾದ ದಿನ ನಿಮಗೆ ಮಾಹಿತಿ ಬೇಕಾದರೆ ಹಾಗೂ ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವ ದಾಖಲಾತಿಗಳು ಬೇಕು ಮತ್ತು ಈ ಸರಕಾರಿ ಹುದ್ದೆಗಳಿಗೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು ಹಾಗೂ ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಮತ್ತು ಅರ್ಜಿ ಸಲ್ಲಿಸಲು ಇರುವಂತ ಅರ್ಹತೆಗಳೇನು ಎಂಬ ಮಾಹಿತಿಯನ್ನು ನೀವು ಪಡೆಯಬೇಕೆ ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮತ್ತು ಈ ಖಾಸಗಿ ಕಂಪನಿಗಳ ಹುದ್ದೆಗಳ ನೇಮಕಾತಿ ಯಾವ ರೀತಿ ಆಗುತ್ತದೆ ಮತ್ತು ಈ ಖಾಸಗಿ ಕಂಪನಿಗಳ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ದಾಖಲಾತಿಗಳನ್ನು ಎಂಬ ಮಾಹಿತಿಯನ್ನು ಪಡೆದುಕೊಳ್ಳಬೇಕೇ
ಇಷ್ಟೇ ಅಲ್ಲದೆ ರಾಜ್ಯ ಮತ್ತು ಕೇಂದ್ರ ಸರಕಾರಗಳು ಬಿಡುಗಡೆ ಮಾಡುವಂತಹ ವಿವಿಧ ರೀತಿ ಸರಕಾರಿ ಯೋಜನೆಗಳು ಹಾಗೂ ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಸರಕಾರಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಇರುವಂತಹ ಅರ್ಹತೆಗಳೇನು ಹಾಗೂ ಈ ಸರಕಾರಿ ಯೋಜನೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು ಜೊತೆಗೆ ನಮ್ಮ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಅಪ್ಡೇಟ್ ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರ ಕಡೆಯಿಂದ ಬಿಡುವಂತ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳು ಜೊತೆಗೆ ಖಾಸಗಿ ಕಂಪನಿಗಳು ನೀಡುವ ಸ್ಕಾಲರ್ಶಿಪ್ ಯೋಜನೆಗಳು ಈ ರೀತಿ ಪ್ರತಿಯೊಂದು ಮಾಹಿತಿಯನ್ನು ನೀವು ಬೇಗ ಪಡೆದುಕೊಳ್ಳಲು WhatsApp And Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ಎಲ್ಲಾ ಮಾಹಿತಿಗಳನ್ನು ನೀವು ತಕ್ಷಣ ಪಡೆಯುತ್ತಿರಿ
(Anganwadi recruitment 2024 online apply karnataka)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಇರುವಂತ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಈಗಾಗಲೇ ಕರೆಯಲಾಗಿದ್ದು ಮತ್ತು ಕೆಲ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಕೆಯು ಕೂಡ ಮುಕ್ತಾಯಗೊಂಡಿದೆ ಮತ್ತು ಇನ್ನು ಕೆಲ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಲು ಇನ್ನೂ ಕೆಲವೇ ದಿನಗಳು ಬಾಕಿ ಇದ್ದು ಹಾಗಾಗಿ ಆಸಕ್ತಿ ಉಳ್ಳವರು ಈ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಬರುವಂತಹ ವಿವಿಧ ಜಿಲ್ಲೆಗಳ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ 2024 ನೇಮಕಾತಿ ಪ್ರಾರಂಭವಾಗಿದೆ ಒಟ್ಟು 1,341 ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದ್ದು ಇದರಲ್ಲಿ ಕೆಲ ಹುದ್ದೆಗಳು ಈಗಾಗಲೇ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಗಿದಿದೆ ಮತ್ತು ಇನ್ನು ಕೆಲ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 19ನೇ ತಾರೀಖಿನವರೆಗೆ ಇದೆ ಹಾಗಾಗಿ ಯಾವ ಜಿಲ್ಲೆಗಳಲ್ಲಿ ಇನ್ನೂ ಅರ್ಜಿ ಸಲ್ಲಿಸಲು ಅವಕಾಶವಿದೆ ಮತ್ತು ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Anganwadi recruitment 2024 online apply karnataka)..?
- ಸ್ನೇಹಿತರ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವಂತ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರ ಕನಿಷ್ಠ ವಯಸ್ಸು 19 ವರ್ಷ ಹಾಗೂ ಗರಿಷ್ಠ ವಯಸ್ಸು 35 ವರ್ಷದ ಒಳಗಿನವರ ಆಗಿರಬೇಕು
- ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯರಿಗೆ ಮೀಸಲಾತಿ ಆಧಾರಗಳ ಮೇಲೆ ವಯಾಮಿತಿ ಸಡಿಲಿಕೆ ಇದೆ
- ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರ ಮಹಿಳೆಯ ಕಾರ್ಯಕರ್ತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSLC ಅಥವಾ PUC ಅಥವಾ ಡಿಪ್ಲೋಮೋ ಇವುಗಳಲ್ಲಿ ಯಾವುದಾದರು ಒಂದು ವಿದ್ಯಾರ್ಹತೆ ಹೊಂದಿರಬೇಕು
- ಸ್ನೇಹಿತರೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಯಾವುದೇ ರೀತಿ ಅರ್ಜಿ ಶುಲ್ಕವಿರುವುದಿಲ್ಲ
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರನ್ನು ಮೆರಿಟ್ ಆಧಾರದ ಮೇಲೆ ಅಂದರೆ ಅತಿ ಹೆಚ್ಚು ಅಂಕಗಳಿಸಿದವರನ್ನು ಆಯ್ಕೆ ಮಾಡಲಾಗುತ್ತದೆ
(Anganwadi recruitment 2024 online apply karnataka) ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರ..?
ಹೌದು ಸ್ನೇಹಿತರೆ ಈಗಾಗಲೇ ಸಾಕಷ್ಟು ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಲು ಮುಗಿದಿದ್ದು ಇನ್ನು ಕೆಲ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಲು ಬಾಕಿ ಇದೆ ಈ ಜಿಲ್ಲೆಗಳ ವಿವರ ನೋಡುವುದಾದರೆ ಮೊದಲನೇದಾಗಿ ಗದಗ ಜಿಲ್ಲೆಯಲ್ಲಿ ಹುದ್ದೆಗಳು ಖಾಲಿ ಇವೆ ನಂತರ ವಿಜಯನಗರ ಜಿಲ್ಲೆಗಳಲ್ಲಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮತ್ತು ದಾವಣಗೆರೆ ಜಿಲ್ಲೆಯಲ್ಲಿ ಈ ಜಿಲ್ಲೆಗಳಲ್ಲಿ ಹುದ್ದೆಗಳು ಖಾಲಿ ಇದ್ದು ಆಸಕ್ತಿ ಉಳ್ಳವರು ಈ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಗದಗ ಜಿಲ್ಲೆಯ ಖಾಲಿ ಹುದ್ದೆಗಳ ವಿವರ (Anganwadi recruitment 2024 online apply karnataka)..?
ಹೌದು ಸ್ನೇಹಿತರೆ ಗದಗ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಪ್ರಾರಂಭವಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 19ನೇ ತಾರೀಕು 2024 ಕೊನೆಯ ದಿನಾಂಕವಾಗಿದೆ ಹಾಗಾಗಿ ಆಸಕ್ತಿ ಉಳ್ಳವರು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಬಹುದು ಹಾಗೂ ಈ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಮತ್ತು ವಿವರವನ್ನು ಕೆಳಗಡೆ ನೀಡಲಾಗಿದೆ
ನೇಮಕಾತಿ ಪ್ರಾಧಿಕಾರ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ :- 196 ಹುದ್ದೆಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 19/09/2024
ಉದ್ಯೋಗ ಸ್ಥಳ:- ಗದಗ ಜಿಲ್ಲೆ
ಸಂಬಳ:- ನೇಮಕಾತಿ ಪ್ರಕಾರ
ಅರ್ಜಿ ಸಲ್ಲಿಸಲು ವಯೋಮಿತಿ:- 19 ವರ್ಷದಿಂದ ಗರಿಷ್ಠ 35 ವರ್ಷದವರೆಗೆ
ಶೈಕ್ಷಣಿಕ ಅರ್ಹತೆ:- SSLC, PUC, ಡಿಪ್ಲೋಮೋ
ಸಹಾಯಕಿ ಹುದ್ದೆಗೆ:- SSLC, PUC
ಖಾಲಿ ಇರುವ ಹುದ್ದೆಗಳ ಸ್ಥಳ ಮತ್ತು ಹುದ್ದೆಗಳ ಸಂಖ್ಯೆ ವಿವರಗಳು..?
ಮುಂಡರಗಿ:- ಹೌದು ಸ್ನೇಹಿತರೆ ಗದಗ್ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ಒಟ್ಟು 29 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು ಅರ್ಜಿ ಸಲ್ಲಿಸಬಹುದು ಮತ್ತು ಈ ಉದ್ದಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 19ನೇ ತಾರೀಕು ಕೊನೆಯ ದಿನಾಂಕ
ನರಗುಂದ:- ಹೌದು ಸ್ನೇಹಿತರೆ ನರಗುಂದ ತಾಲೂಕಿನಲ್ಲಿ 17 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದು ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 19ನೇ ತಾರೀಕು ಕೊನೆಯ ದಿನಾಂಕ
ಗದಗ:- ಸ್ನೇಹಿತರೆ ಗದಗ ಜಿಲ್ಲೆಯಲ್ಲಿ ಹಾಗೂ ಗದಗ ತಾಲೂಕ್ ನಲ್ಲಿ ಒಟ್ಟು 45 ಹುದ್ದೆಗಳು ಖಾಲಿ ಇವೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ನೇ ತಾರೀಕು ಕೊನೆಯ ದಿನಾಂಕ
ರೋಣ:- ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ ಒಟ್ಟು 35 ಹುದ್ದೆಗಳು ಖಾಲಿ ಇವೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ನೇ ತಾರೀಕು ಕೊನೆಯ ದಿನಾಂಕ
ಶಿರಹಟ್ಟಿ :- ಗದಗ್ ಜಿಲ್ಲೆಯ ಶಿರಹಟ್ಟಿ ತಾಲೂಕಿನಲ್ಲಿ ಒಟ್ಟು 70 ಹುದ್ದೆಗಳು ಖಾಲಿ ಇವೆ ಆಸಕ್ತಿ ಉಳ್ಳವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಈ ಶಿರಹಟ್ಟಿ ತಾಲೂಕಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ನೇ ತಾರೀಕು ಕೊನೆಯ ದಿನಾಂಕ
ವಿಜಯನಗರ ಜಿಲ್ಲೆಗಳಲ್ಲಿ (Anganwadi recruitment 2024 online apply karnataka) ಖಾಲಿ ಹುದ್ದೆಗಳ ವಿವರ..?
ನೇಮಕಾತಿ ಪ್ರಾಧಿಕಾರ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 297 ಹುದ್ದೆಗಳು
ಉದ್ಯೋಗ ಸ್ಥಳ:- ವಿಜಯನಗರ ಜಿಲ್ಲೆ
ಹುದ್ದೆಯ ಹೆಸರು:- ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳು
ಸಂಬಳ:- ನೇಮಕಾತಿ ಅಧಿಸೂಚನೆಯ ಪ್ರಕಾರ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 12/09/2024
ಸಹಾಯಕಿ ಹುದ್ದೆಗಳು ಸಂಖ್ಯೆ:- 239
ಕಾರ್ಯಕರ್ತ ಹುದ್ದೆಗಳ ಸಂಖ್ಯೆ:- 58
ಸಹಾಯಕಿ ಹುದ್ದೆಗಳ ಶೈಕ್ಷಣಿಕ ಅರ್ಹತೆ:- SSLC
ಕಾರ್ಯಕರ್ತ ಹುದ್ದೆಗೆ ಶೈಕ್ಷಣಿಕ ಅರ್ಹತೆ:- PUC, SSLC
ಯಾದಗಿರಿ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರ (Anganwadi recruitment 2024 online apply karnataka)..?
ನೇಮಕಾತಿ ಪ್ರಾಧಿಕಾರ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 470 ಹುದ್ದೆಗಳು
ಉದ್ಯೋಗ ಸ್ಥಳ:- ಯಾದಗಿರಿ ಜಿಲ್ಲೆ
ಹುದ್ದೆಯ ಹೆಸರು:- ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳು
ಸಂಬಳ:- ನೇಮಕಾತಿ ಅಧಿಸೂಚನೆಯ ಪ್ರಕಾರ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 13/09/2024
ಸಹಾಯಕಿ ಹುದ್ದೆಗಳು ಸಂಖ್ಯೆ:- 311
ಕಾರ್ಯಕರ್ತ ಹುದ್ದೆಗಳ ಸಂಖ್ಯೆ:- 159
ಸಹಾಯಕಿ ಹುದ್ದೆಗಳ ಶೈಕ್ಷಣಿಕ ಅರ್ಹತೆ:– SSLC
ಕಾರ್ಯಕರ್ತ ಹುದ್ದೆಗೆ ಶೈಕ್ಷಣಿಕ ಅರ್ಹತೆ:– PUC, SSLC
ಅರ್ಜಿ ಶುಲ್ಕ:- ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ದಾವಣಗೆರೆ ಜಿಲ್ಲೆಯ ಖಾಲಿ ಹುದ್ದೆಗಳ ವಿವರ (Anganwadi recruitment 2024 online apply karnataka)..?
ನೇಮಕಾತಿ ಪ್ರಾಧಿಕಾರ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 237 ಹುದ್ದೆಗಳು
ಉದ್ಯೋಗ ಸ್ಥಳ:- ಯಾದಗಿರಿ ಜಿಲ್ಲೆ
ಹುದ್ದೆಯ ಹೆಸರು:- ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳು
ಸಂಬಳ:- ನೇಮಕಾತಿ ಅಧಿಸೂಚನೆಯ ಪ್ರಕಾರ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 09/09/2024
ಸಹಾಯಕಿ ಹುದ್ದೆಗಳು ಸಂಖ್ಯೆ:- 198
ಕಾರ್ಯಕರ್ತ ಹುದ್ದೆಗಳ ಸಂಖ್ಯೆ:- 39
ಸಹಾಯಕಿ ಹುದ್ದೆಗಳ ಶೈಕ್ಷಣಿಕ ಅರ್ಹತೆ:- SSLC
ಕಾರ್ಯಕರ್ತ ಹುದ್ದೆಗೆ ಶೈಕ್ಷಣಿಕ ಅರ್ಹತೆ:- PUC, SSLC
ಅರ್ಜಿ ಶುಲ್ಕ:- ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (Anganwadi recruitment 2024 online apply karnataka)..?
- SSLC ಅಥವಾ ಪಿಯುಸಿ ಅಥವಾ ಡಿಪ್ಲೋಮಾ ಕೋರ್ಸುಗಳಿಗೆ ಸಂಬಂಧಿಸಿದ ಅಂಕ ಪಟ್ಟಿಗಳು
- ಮಹಿಳೆಯ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಫೋಟೋ
- ಮೊಬೈಲ್ ನಂಬರ್
- ಇತರ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ (Anganwadi recruitment 2024 online apply karnataka)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಬಯಸಿದರೆ ಮೊದಲು ನೀವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ಇದಕ್ಕೆ ಸಂಬಂಧಿಸಿದ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವಂತ ಲಿಂಕಿನ ಮೂಲಕ ನೀವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತಿದೆ ನಂತರ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಯ ಬಗ್ಗೆ ಅಪ್ಲೈ ಮಾಡಲು ಕೇಳುತ್ತದೆ ಅದರ ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಅಲ್ಲಿ ನಿಮ್ಮ ಜಿಲ್ಲೆ ಯಾವುದು ಬರುತ್ತದೆ ಎಂದು ಅಲ್ಲಿ ಆಯ್ಕೆ ಮಾಡಿಕೊಳ್ಳಿ ಉದಾಹರಣೆ ನಾನು ಅಲ್ಲಿ ಯಾದಗಿರಿ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳುತ್ತೇನೆ. ಅಥವಾ ನೀವು ಈ ಜಿಲ್ಲೆಗಳಲ್ಲಿ ಇರುವಂತ ವಿವಿಧ ರೀತಿ ತಾಲೂಕುಗಳನ್ನು ಆಯ್ಕೆ ಮಾಡಿಕೊಳ್ಳಬಹುದು.

ನಂತರ ಅಲ್ಲಿ ಕೆಳಗಡೆ ನೀವು ಯಾವ ಅಧಿಸೂಚನೆಯ ಸಂಖ್ಯೆ ಬರುತ್ತದೆ ಎಂದು ನೋಡಿಕೊಂಡು ಆಯ್ಕೆ ಮಾಡಿಕೊಳ್ಳಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತೀರಿ ಎಂದು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ
ನಂತರ ನೀವು ಅಲ್ಲಿ ನಿಮ್ಮ ಜಾತಿ ಅಥವಾ ನಿಮ್ಮ ಕಾಸ್ಟ್ ಅನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ ಗೋ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ನಂತರ ಅಲ್ಲಿ ನಿಮಗೆ ವಿವಿಧ ರೀತಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತ ಮತ್ತು ಸಹಾಯಕಿ ಹುದ್ದೆಗಳ ಸ್ಥಳಗಳು ಕಾಣುತ್ತವೆ ಅಲ್ಲಿ ನಿಮ್ಮ ಊರು ಯಾವುದು ಬರುತ್ತದೆ ಎಂದು ನೋಡಿಕೊಂಡು ಆಯ್ಕೆ ಮಾಡಿಕೊಳ್ಳಿ
ನಂತರ ನಿಮಗೆ ಇದೇ ರೀತಿ ಅನೇಕ ದಾಖಲಾತಿಗಳನ್ನು ಅಪ್ಲೋಡ್ ಮಾಡಲು ಕೇಳುತ್ತದೆ ಹಾಗಾಗಿ ನೀವು ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ನೋಡಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಪ್ಲೈ ಮಾಡಿ ನಂತರ ಅರ್ಜಿ ಸಲ್ಲಿಸಬಹುದು
ಅಥವಾ
ನೀವು ತುಂಬಾ ಸುಲಭವಾಗಿ ಅರ್ಜಿ ಸಲ್ಲಿಸಬೇಕು ಎಂದರೆ ನಾವು ಮೇಲೆ ಕೊಟ್ಟಿರುವಂತ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಇತರ ಯಾವುದೇ ರೀತಿ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ತುಂಬಾ ಸುಲಭವಾಗಿ ಅರ್ಜಿ ಸಲ್ಲಿಸಬಹುದು
ಈ ಮಾಹಿತಿ ನಿಮಗೆ ಇಷ್ಟವಾದರೆ ಹತ್ತನೇ ತರಗತಿ ಹಾಗೂ ಪಿಯುಸಿ ಪಾಸಾದಂತ ಮಹಿಳೆಯರಿಗೆ ಆದಷ್ಟು ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಸರಕಾರಿ ಹುದ್ದೆಗಳು ಹಾಗೂ ಸರಕಾರಿ ಯೋಜನೆಗಳು ಮತ್ತು ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಖಾಸಗಿ ಸಂಸ್ಥೆಗಳ ಹುದ್ದೆಗಳ ಕುರಿತು ಮಾಹಿತಿ ಪಡೆಯಲು Telegram (group) WhatsApp ಗ್ರೂಪ್ ಗಳಿಗೆ ಜೈನ್ ಆಗಬಹುದು