Anganwadi recruitment 2024

Ranganath

Anganwadi recruitment 2024: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಈ ರೀತಿ ಅರ್ಜಿ ಸಲ್ಲಿಸಿ

 

Anganwadi recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು 10ನೇ ತರಗತಿ ತರಗತಿ ಪಾಸಾಗಿ ಮನೆಯಲ್ಲಿ ಕುಳಿತಿದ್ದರು ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಬರುವಂತಹ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಅರ್ಜಿ ಕರೆಯಲಾಗಿದೆ ಹಾಗಾಗಿ ಆಸಕ್ತಿ ಉಳ್ಳಂತಹ ಮಹಿಳೆಯರು ಹತ್ತನೇ ತರಗತಿ ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಈ ಒಂದು ಲೇಖನಿಯಲ್ಲಿ ಈ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿ ಗಳೇನು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ (Anganwadi recruitment 2024)

PM ಆವಾಸ್ ಯೋಜನೆ 2.0 ಅರ್ಜಿ ಪ್ರಾರಂಭವಾಗಿದೆ..! ಮನೆ ಇಲ್ಲದವರು ಉಚಿತ ಮನೆ ಪಡೆದುಕೊಳ್ಳಲು ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

ಹೌದು ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಜವಾಬ್ದಾರಿ ಹೆಚ್ಚಾಗುತ್ತಿದ್ದು ಈ ನಿಟ್ಟಿನಲ್ಲಿ ನಮ್ಮ ರಾಜ್ಯ ಸರ್ಕಾರವು ಮಹಿಳೆಯರಿಗೆ ಹೆಚ್ಚಿನ ಉದ್ಯೋಗ ಅವಕಾಶ ಕಲ್ಪಿಸಿಕೊಡಲು ಹಾಗೂ ಸ್ಥಳ ಮಟ್ಟದಿಂದ ಶಿಕ್ಷಣ ಗುಣಮಟ್ಟವನ್ನು ಹೆಚ್ಚು ಮಾಡುವ ಉದ್ದೇಶದಿಂದ ಹೆಚ್ಚು ಅಂಗನವಾಡಿ ಕೇಂದ್ರಗಳನ್ನು ಸ್ಥಾಪಿಸಲು ಹೊರಟಿದೆ ಜೊತೆಗೆ ನಮ್ಮ ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಳ ನೇಮಕಾತಿಗೂ ಮುಂದಾಗಿದೆ

WhatsApp Group Join Now
Telegram Group Join Now       

ರೇಷನ್ ಕಾರ್ಡ್ ಇದ್ದವರಿಗೆ ಎಚ್ಚರಿಕೆ..! ನಿಮ್ಮ ರೇಷನ್ ಕಾರ್ಡ್ ಡಿಲೀಟ್ ಆಗುತ್ತೆ..! ಇಲ್ಲಿದೆ ಮಾಹಿತಿ

ನಮ್ಮ ರಾಜ್ಯದಲ್ಲಿ ಸಾಕಷ್ಟು ಜಿಲ್ಲೆಗಳಲ್ಲಿ ಖಾಲಿ ಇರುವಂತೆ ವಿವಿಧ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಳ ಅರ್ಜಿ (Anganwadi recruitment 2024) ಪ್ರಾರಂಭವಾಗಿದ್ದು ಇನ್ನೂ ಕೆಲವು ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಲು ಬಾಕಿ ಇದೆ ಹಾಗಾಗಿ ಒಟ್ಟು 1,341 ಖಾಲಿ ಹುದ್ದೆಗಳು ವಿವಿಧ ಜಿಲ್ಲೆಗಳಲ್ಲಿ ಇವೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇನ್ನು ಎರಡು ದಿನಗಳ ಕಾಲ ಅಥವಾ ಸೆಪ್ಟೆಂಬರ್ 19ನೇ ತಾರೀಖಿನವರೆಗೆ ಕಾಲಾವಕಾಶ ಕೆಲ ಜಿಲ್ಲೆಗಳಲ್ಲಿ ಇದೆ ಹಾಗಾಗಿ ಈ ಒಂದು ಲೇಖನಿಯಲ್ಲಿ ಯಾವ ಜಿಲ್ಲೆಗಳಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳೇನು ಹಾಗೂ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ನಾವು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ

ಸ್ನೇಹಿತರೆ ಇದೇ ರೀತಿ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಲ್ಲಿ ವಿವಿಧ ರೀತಿ ಕಾಲಿ ಸರಕಾರಿ ಹುದ್ದೆಗಳ ನೇಮಕಾತಿ ಕರೆಯಲಾಗುತ್ತದೆ ಹಾಗಾಗಿ ಈ ಹುದ್ದೆಗಳ ಬಗ್ಗೆ ಬೇಗ ಮಾಹಿತಿ ಪಡೆಯಬೇಕು ಅಂದರೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಯಾವಾಗ ಪ್ರಾರಂಭವಾಗುತ್ತದೆ ಹಾಗೂ ಅರ್ಜಿ ಸಲ್ಲಿಸಲು ಇರುವಂತ ಪ್ರಮುಖ ದಿನಾಂಕಗಳು ಯಾವಾಗ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಎಷ್ಟು ಉದ್ದಗಳು ಖಾಲಿ ಇವೆ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸರಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಮಾಹಿತಿ ಇತರ ಮಾಹಿತಿ ಕೊಡು ಹಾಗೂ ನಮ್ಮ ರಾಜ್ಯದಲ್ಲಿ ವಿವಿಧ ರೀತಿ ಖಾಸಗಿ ಕಂಪನಿಗಳಲ್ಲಿ ಇರುವಂತಹ ಕಾಲಿ ಹುದ್ದೆಗಳ ಮಾಹಿತಿ ಈ ರೀತಿ ಪ್ರತಿಯೊಂದು ಮಾಹಿತಿಯನ್ನು ನೀವು ಪಡೆಯಬೇಕೆ ಹಾಗಾದರೆ ನೀವು Karnataka public.in ವೆಬ್ ಸೈಟಿಗೆ ಭೇಟಿ ನೀಡಬಹುದು ಇಲ್ಲಿ ನಿಮಗೆ ವಿವಿಧ ರೀತಿಯ ಸರಕಾರಿ ಹುದ್ದೆಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಸಿಗುತ್ತದೆ

ಇಷ್ಟೇ ಅಲ್ಲದೆ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ವಿವಿಧ ರೀತಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಜೊತೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿ ಗಳೇನು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಈ ರೀತಿ ಅನೇಕ ಮಾಹಿತಿಗಳನ್ನು ನಾವು ಪ್ರತಿದಿನ ಪ್ರಕಟಣೆ ಮಾಡುತ್ತೇವೆ ಇದರ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರುವಂತ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಪ್ರಮುಖ ಮಾಹಿತಿಗಳು ಜೊತೆಗೆ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಈ ರೀತಿ ಅನೇಕ ಮಾಹಿತಿಗಳನ್ನು ನೀವು ತಕ್ಷಣ ಪಡೆಯಲು WhatsApp and Telegram ಗ್ರೂಪುಗಳಿಗೆ ಜಾಯಿನ್ ಆಗಬಹುದು ಇದರಿಂದ ಪ್ರತಿದಿನ ಹೆಚ್ಚಿನ ಮಾಹಿತಿಗಳನ್ನು ನೀವು ಪಡೆದುಕೊಳ್ಳಬಹುದು

 

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ (Anganwadi recruitment 2024) ನೇಮಕಾತಿ..?

ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವಂತ ವಿವಿಧ ಜಿಲ್ಲೆಗಳ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತದೆ ಹಾಗಾಗಿ ಸರಕಾರ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು ಆಸಕ್ತಿ ಉಳ್ಳಂತವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಬೇಗ ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ ಏಕೆಂದರೆ ಕೆಲ ಜಿಲ್ಲೆಗಳಲ್ಲಿ ಈಗಾಗಲೇ ಅರ್ಜಿ ಪೂರ್ಣಗೊಂಡಿದ್ದು ಇನ್ನೂ ಕೆಲ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಕೆ ಬಾಕಿ ಇದೆ ಆದರಿಂದ ಈ ಲೇಖನಿಯಲ್ಲಿ ಯಾವ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂಬ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ (Anganwadi recruitment 2024)

Anganwadi recruitment 2024
Anganwadi recruitment 2024

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಈಗಾಗಲೇ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಕೆಲ ಜಿಲ್ಲೆಗಳಲ್ಲಿ ಮುಕ್ತಾಯಗೊಂಡಿದೆ ಮತ್ತು ಇನ್ನ ಕೆಲ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಕೆ ಬಾಕಿ ಇದೆ ಆದ್ದರಿಂದ ನೀವು ಅರ್ಜಿ ಸಲ್ಲಿಸಲು ಬಯಸಿದರೆ ನಮ್ಮ ಕರ್ನಾಟಕದಲ್ಲಿ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ 1,341 ಹುದ್ದೆಗಳು ಖಾಲಿ ಇವೆ ಮತ್ತು ಈ ಅರ್ಜಿ ಸಲ್ಲಿಕೆ ಕೆಲವೇ ದಿನಗಳು ಅವಕಾಶ ಇರುವುದರಿಂದ 10ನೇ ತರಗತಿ ಪಾಸಾದ ಮಹಿಳೆಯರು ಹಾಗೂ ಪಿಯುಸಿ ಪಾಸಾದಂತ ಮಹಿಳೆಯರು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ (Anganwadi recruitment 2024)

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳು (Anganwadi recruitment 2024)..?

ವಯಸ್ಸಿನ ಮಿತಿ:- ನೀವು ನಮ್ಮ ಕರ್ನಾಟಕದಲ್ಲಿ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವಂತೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಮಾತ್ರ ಅವಕಾಶವಿರುತ್ತದೆ ಜೊತೆಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯ ವಯಸ್ಸು ಕನಿಷ್ಠ ಅಂದರು ಕೂಡ 19 ವರ್ಷ ಆಗಿರಬೇಕು ಹಾಗೂ ಗರಿಷ್ಠ ಅಂದರೆ 35 ವರ್ಷದ ಒಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದು ಹಾಗೂ ಮೀಸಲಾತಿ ಆಧಾರದ ಮೇಲೆ ವೈಯಮಿತಿ ಸಡಿಲಿಕೆ ಇದೆ

ವಯೋಮಿತಿ ಸಡಲಿಕ್ಕೆ:- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ 5 ವರ್ಷ ಹಾಗೂ ಅಂಗವಿಕಲ ಮತ್ತು PWBD ಮತ್ತು ವಿಶೇಷ ಮಹಿಳೆಯರಿಗೆ 7 ವರ್ಷ ಹಾಗೂ ಹಿಂದುಳಿದ ವರ್ಗಗಳಿಗೆ 3 ವರ್ಷ ವಯೋಮಿತಿ ಸಡಲಿಕ್ಕೆ ಇದೆ

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ರಾಜ್ಯದಲ್ಲಿ ಕಾಲಿ ಇರುವಂತ ವಿವಿಧ ರೀತಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರ ಮಹಿಳೆಯರ ಶೈಕ್ಷಣಿಕ ಹರಹತೆ 10ನೇ ತರಗತಿ ಪಾಸ್ ಆಗಿರಬೇಕು ಅಥವಾ ಪಿಯುಸಿ ಅಥವಾ ಡಿಪ್ಲೋಮೋ ಮುಂತಾದ ಯಾವುದಾದರೂ ಒಂದು ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಕನಿಷ್ಠ 7ನೇ ತರಗತಿ ಅಥವಾ ಹತ್ತನೇ ತರಗತಿ ಪಾಸ್ ಆಗಿರಬೇಕು (Anganwadi recruitment 2024)

ಅರ್ಜಿ ಶುಲ್ಕ:- ಸ್ನೇಹಿತರೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಹಾಗಾಗಿ ಪ್ರತಿಯೊಬ್ಬ ಮಹಿಳೆಯರು ಈ ಉದ್ಯೋಗ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ

ಆಯ್ಕೆಯ ವಿಧಾನ:- ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರ ಮಹಿಳೆಯರನ್ನು ಮೆರಿಟ್ ಆದಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಅಂದರೆ ಅರ್ಜಿ ಸಲ್ಲಿಸಿದಂತ ಮಹಿಳೆಯರಲ್ಲಿ ಯಾರು ಹೆಚ್ಚು ಅಂಕ ಪಡೆದುಕೊಂಡಿರುತ್ತಾರೆ ಅಂತ ಮಹಿಳೆಯರಿಗೆ ಉದ್ಯೋಗ ಅವಕಾಶ ನೀಡಲಾಗುತ್ತದೆ

ಸಂಬಳ ಎಷ್ಟು:- ಸ್ನೇಹಿತರಿಗೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಆಯ್ಕೆಯಾದಂತಹ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಧಿಸೂಚನೆ ಪ್ರಕಾರ ಕಾರ್ಯಕರ್ತ ಹುದ್ದೆಗಳಿಗೆ ಆಯ್ಕೆ ಆದಂತಹ ಮಹಿಳೆಯರಿಗೆ ₹10,000 ರಿಂದ ₹12,000 ರೂಪಾಯಿವರೆಗೆ ಸಂಬಳ ನೀಡಬಹುದು ಮತ್ತು ಸಹಾಯಕಿ ಹುದ್ದೆಗಳಿಗೆ ಆಯ್ಕೆ ಆದಂತಹ ಮಹಿಳೆಯರಿಗೆ ₹6,000 ರಿಂದ ₹8,000 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ

Anganwadi recruitment 2024
Anganwadi recruitment 2024

 

ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರ (Anganwadi recruitment 2024)..?

ಸ್ನೇಹಿತರೆ ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವಂತೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಕೆಲ ಜಿಲ್ಲೆಗಳಲ್ಲಿ ಪೂರ್ಣಗೊಂಡಿತು ಇನ್ನು ಕೆಲವು ಜಿಲ್ಲೆಗಳಲ್ಲಿ ಬಾಕಿ ಇದೆ ಯಾವ ಜಿಲ್ಲೆಗಳಲ್ಲಿ ಇನ್ನೂ ಅರ್ಜಿ ಸಲ್ಲಿಸಲು ಬಯಕೆ ಇದೆ ಎಂದರೆ ಧಾರವಾಡ ಜಿಲ್ಲೆ, ಗದಗ್ ಜಿಲ್ಲೆ, ವಿಜಯನಗರ ಜಿಲ್ಲೆ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಇನ್ನು ನೇಮಕಾತಿ ಪ್ರಾರಂಭದಲ್ಲಿದೆ ಮತ್ತು ಕೆಲ ಜಿಲ್ಲೆಗಳಲ್ಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 12ನೇ ತಾರೀಕು ಕೊನೆಯ ದಿನಾಂಕವಾಗಿದೆ ಹಾಗಾಗಿ ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

Anganwadi recruitment 2024
Anganwadi recruitment 2024

 

ಗದಗ ಜಿಲ್ಲೆಯಲ್ಲಿ (Anganwadi recruitment 2024) ಖಾಲಿ ಹುದ್ದೆಗಳ ವಿವರ..?

ನಮ್ಮ ಕರ್ನಾಟಕದ ಪ್ರಮುಖ ಜಿಲ್ಲೆ ಆಗಿರುವಂತ ಗದಗ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಇನ್ನು ಸೆಪ್ಟೆಂಬರ್ 19ನೇ 2024 ನವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಹಾಗಾಗಿ ಆಸಕ್ತಿ ಉಳ್ಳಂತಹ ಮಹಿಳೆಯರು ಸೆಪ್ಟೆಂಬರ್ 19 ಒಳಗಡೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

ನೇಮಕಾತಿ ಸಂಸ್ಥೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ

ಖಾಲಿ ಹುದ್ದೆಗಳ ಸಂಖ್ಯೆ:- 196 ಹುದ್ದೆಗಳು

ಉದ್ಯೋಗ ಸ್ಥಳ:- ಗದಗ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ

ಸಂಬಳ:- ನೇಮಕಾತಿ ಅಧಿಸೂಚನೆ ಪ್ರಕಾರ

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 19 ಸೆಪ್ಟೆಂಬರ್ 2024

ವಯೋಮಿತಿ:- 19-35 ವರ್ಷದ ಒಳಗಿನ ಮಹಿಳೆಯರು

ಶೈಕ್ಷಣಿಕ ಅರ್ಹತೆ:- 10Th ಪಾಸ್, PUC, ಡಿಪ್ಲೋಮೋ

ಸಹಾಯಕಿ ಹುದ್ದೆಗಳಿಗೆ:- 10Th, ಪಿಯುಸಿ

 

ಗದಗ ಜಿಲ್ಲೆಯ ಕಾಲಿ ಇರುವ ಹುದ್ದೆಗಳ ಸ್ಥಳ ವಿವರಗಳು ಹಾಗೂ ಹುದ್ದೆಗಳ ಸಂಖ್ಯೆ..?

ಶಿರಹಟ್ಟಿ:- ಸ್ನೇಹಿತರೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನಲ್ಲಿ ಸುಮಾರು 70 ಖಾಲಿ ಹುದ್ದೆಗಳು ಇವೆ ಆಸಕ್ತಿಗಳು ಇರುವಂತ ಮಹಿಳೆಯರು ಸೆಪ್ಟೆಂಬರ್ 17 ನೇ ತಾರೀಖಿನ ಒಳಗಡೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಗದಗ:- ಗದಗ ಜಿಲ್ಲೆಯಲ್ಲಿ ಇರುವಂತ ವಿವಿಧ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳು ಸುಮಾರು 45 ಹುದ್ದೆಗಳು ಖಾಲಿ ಇವೆ ಮತ್ತು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಹಿಳೆಯರು ಸೆಪ್ಟೆಂಬರ್ 17 ನೇ ತಾರೀಖಿನ ಒಳಗಡೆ ಅರ್ಜಿ ಸಲ್ಲಿಸಬಹುದು

ನರಗುಂದ:- ಸ್ನೇಹಿತರೆ ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳು ಸುಮಾರು 17 ಕಾಲಿ ಇದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 19ನೇ ತಾರೀಕು ಕೊನೆಯ ದಿನಾಂಕವಾಗಿದೆ ಆದ್ದರಿಂದ ಈ ದಿನಾಂಕದ ಒಳಗಡೆ ಮಹಿಳೆಯರು ಅರ್ಜಿ ಸಲ್ಲಿಸಬಹುದು (Anganwadi recruitment 2024)

ಮುಂಡರಗಿ:- ಸ್ನೇಹಿತರೆ ಗದಗ್ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳು 29 ಹುದ್ದೆಗಳಿವೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಸೆಪ್ಟೆಂಬರ್ 19ನೇ ತಾರೀಕು ಕೊನೆಯ ದಿನಾಂಕವಾಗಿದ್ದು ಈ ಒಂದು ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಬಹುದು (Anganwadi recruitment 2024)

ರೋಣ:- ಸ್ನೇಹಿತರೆ ಗದಗ್ ಜಿಲ್ಲೆಯ ರೋಣ ತಾಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳು ಸುಮಾರು 35 ಹುದ್ದೆಗಳು ಖಾಲಿ ಇವೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯರು ಸೆಪ್ಟೆಂಬರ್ 17 ನೇ ತಾರೀಖಿನ ಒಳಗಡೆ ಅರ್ಜಿ ಸಲ್ಲಿಸಬೇಕು (Anganwadi recruitment 2024)

 

ವಿಜಯನಗರ ಜಿಲ್ಲೆಗಳಲ್ಲಿ (Anganwadi recruitment 2024) ಖಾಲಿ ಇರುವ ಹುದ್ದೆಗಳ ವಿವರ..?

ನೇಮಕಾತಿ ಸಂಸ್ಥೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ

ಖಾಲಿ ಹುದ್ದೆಗಳ ಸಂಖ್ಯೆ:- 297 ಹುದ್ದೆಗಳು

ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು:– 58 ಖಾಲಿ ಹುದ್ದೆಗಳು

ಅಂಗನವಾಡಿ ಸಹಾಯಕಿ ಹುದ್ದೆಗಳು:- 239 ಖಾಲಿ ಹುದ್ದೆಗಳು

ಉದ್ಯೋಗ ಸ್ಥಳ:- ವಿಜಯನಗರ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ

ಸಂಬಳ:- ನೇಮಕಾತಿ ಅಧಿಸೂಚನೆ ಪ್ರಕಾರ

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 12 ಸೆಪ್ಟೆಂಬರ್ 2024

ವಯೋಮಿತಿ:- 19-35 ವರ್ಷದ ಒಳಗಿನ ಮಹಿಳೆಯರು

ಶೈಕ್ಷಣಿಕ ಅರ್ಹತೆ..? 

ಕಾರ್ಯಕರ್ತೆ ಹುದ್ದೆಗಳಿಗೆ:- 10Th ಪಾಸ್, PUC, ಡಿಪ್ಲೋಮೋ

ಸಹಾಯಕಿ ಹುದ್ದೆಗಳಿಗೆ:- 10Th, ಪಿಯುಸಿ

 

ದಾವಣಗೆರೆ ಜಿಲ್ಲೆಯಲ್ಲಿ (Anganwadi recruitment 2024) ಖಾಲಿ ಇರುವ ಹುದ್ದೆಗಳ ವಿವರ..?

ನೇಮಕಾತಿ ಸಂಸ್ಥೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ

ಖಾಲಿ ಹುದ್ದೆಗಳ ಸಂಖ್ಯೆ:- 237 ಹುದ್ದೆಗಳು

ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು:- 39 ಖಾಲಿ ಹುದ್ದೆಗಳು

ಅಂಗನವಾಡಿ ಸಹಾಯಕಿ ಹುದ್ದೆಗಳು:- 198 ಖಾಲಿ ಹುದ್ದೆಗಳು

ಉದ್ಯೋಗ ಸ್ಥಳ:– ದಾವಣಗೆರೆ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ

ಸಂಬಳ:- ನೇಮಕಾತಿ ಅಧಿಸೂಚನೆ ಪ್ರಕಾರ

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:10 ಸೆಪ್ಟೆಂಬರ್ 2024

ವಯೋಮಿತಿ:- 19-35 ವರ್ಷದ ಒಳಗಿನ ಮಹಿಳೆಯರು

ಶೈಕ್ಷಣಿಕ ಅರ್ಹತೆ..?

ಕಾರ್ಯಕರ್ತೆ ಹುದ್ದೆಗಳಿಗೆ:- 10Th ಪಾಸ್, PUC, ಡಿಪ್ಲೋಮೋ

ಸಹಾಯಕಿ ಹುದ್ದೆಗಳಿಗೆ:- 10Th, ಪಿಯುಸಿ

 

ಯಾದಗಿರಿ ಜಿಲ್ಲೆಯಲ್ಲಿ (Anganwadi recruitment 2024) ಖಾಲಿ ಇರುವ ಹುದ್ದೆಗಳ ವಿವರ..?

ನೇಮಕಾತಿ ಸಂಸ್ಥೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ

ಖಾಲಿ ಹುದ್ದೆಗಳ ಸಂಖ್ಯೆ:- 470 ಹುದ್ದೆಗಳು

ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು:– 159 ಖಾಲಿ ಹುದ್ದೆಗಳು

ಅಂಗನವಾಡಿ ಸಹಾಯಕಿ ಹುದ್ದೆಗಳು:- 311 ಖಾಲಿ ಹುದ್ದೆಗಳು

ಉದ್ಯೋಗ ಸ್ಥಳ:- ವಿಜಯನಗರ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ

ಸಂಬಳ:- ನೇಮಕಾತಿ ಅಧಿಸೂಚನೆ ಪ್ರಕಾರ

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 13 ಸೆಪ್ಟೆಂಬರ್ 2024

ವಯೋಮಿತಿ:- 19-35 ವರ್ಷದ ಒಳಗಿನ ಮಹಿಳೆಯರು

ಶೈಕ್ಷಣಿಕ ಅರ್ಹತೆ..? 

ಕಾರ್ಯಕರ್ತೆ ಹುದ್ದೆಗಳಿಗೆ:- 10Th ಪಾಸ್, PUC, ಡಿಪ್ಲೋಮೋ

ಸಹಾಯಕಿ ಹುದ್ದೆಗಳಿಗೆ:- 10Th, ಪಿಯುಸಿ

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (Anganwadi recruitment 2024)..?
  • SSLC , PUC, ಡಿಪ್ಲೋಮೋ ಅಥವಾ ಹಿಂದಿನ ತರಗತಿ ಅಂಕಪಟ್ಟಿಗಳು
  • ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಇತ್ತೀಚಿನ ಮೊಬೈಲ್ ನಂಬರ್
  • ರೇಷನ್ ಕಾರ್ಡ್
  • ವಿಶೇಷ ಪ್ರಮಾಣ ಪತ್ರ (ಅಂಗವಿಕಲ, ವಿಚ್ಛೇದನ, PWBD)
  • ಮೊಬೈಲ್ ನಂಬರ್
  • ಇತರ ದಾಖಲಾತಿಗಳು

 

ಅರ್ಜಿ ಸಲ್ಲಿಸುವುದು ಹೇಗೆ (Anganwadi recruitment 2024)..?

ಸ್ನೇಹಿತರೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಹಾಗೂ ಇತರ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಈ ಮಾಹಿತಿಯನ್ನು ಆದಷ್ಟು ಹತ್ತನೇ ತರಗತಿ ಅಥವಾ ಪಿಯುಸಿ ಪಾಸಾದಂತ ಮಹಿಳೆಯರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ಪ್ರತಿಯೊಂದು ಮಾಹಿತಿ ಬೇಗ ಸಿಗುತ್ತದೆ 

Leave a Comment