Anna Bhagya DBT:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ರೇಷನ್ ಕಾರ್ಡ್ ಹೊಂದಿದಂತ ಎಲ್ಲಾ ಜನರಿಗೆ ಗುಡ್ ನ್ಯೂಸ್ ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು. ಈ ಗ್ಯಾರಂಟಿ ಯೋಜನೆಗಳ ಪೈಕಿ ಅನ್ನಭಾಗ್ಯ ಯೋಜನೆ ಒಂದಾಗಿದೆ. ಈ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವವರಿಗೆ ನಮ್ಮ ರಾಜ್ಯ ಹಾಗೂ ಕೇಂದ್ರ ಸರ್ಕಾರ ಕಡೆಯಿಂದ ಉಚಿತ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ ಹಾಗೂ ರಾಜ್ಯ ಸರ್ಕಾರ ಕಡೆಯಿಂದ ಅಕ್ಕಿ ಹಣವನ್ನು ಬಿಡುಗಡೆ ಮಾಡಲಾಗುತ್ತಿದೆ ಅಂತವರಿಗೆ ಭರ್ಜರಿ ಗುಡ್ ನ್ಯೂಸ್
ಕರ್ನಾಟಕದಲ್ಲಿ ಖಾಲಿ ಇರುವ 364 ಸರ್ವೇಯರ್ ಹುದ್ದೆಗಳ ನೇಮಕಾತಿ ಈ ರೀತಿ ಅರ್ಜಿ ಸಲ್ಲಿಸಿ
ಹೌದು ಸ್ನೇಹಿತರೆ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ಹಣ ಪಡೆಯುತ್ತಿರುವ ಅಂತ ಎಲ್ಲಾ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಬಿಡುಗಡೆಯ ಬಗ್ಗೆ ನಮ್ಮ ಆಹಾರ ಮತ್ತು ಪೂರೈಕೆ ಇಲಾಕೆಯ ಸಚಿವರಾದಂತಹ ಕೆಎಚ್ ಮುನಿಯಪ್ಪನವರು ಮಾಹಿತಿ ಹಂಚಿಕೊಂಡಿದ್ದಾರೆ
ಅನ್ನಭಾಗ್ಯ ಯೋಜನೆಯ (Anna Bhagya DBT) ಅಕ್ಕಿ ಹಣ ಯಾವಾಗ ಬಿಡುಗಡೆ ..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಈ ಗ್ಯಾರಂಟಿ ಯೋಜನೆಗಳ ಪೈಕಿ ಯೋಜನೆಯು ಒಂದಾಗಿದೆ ಈ ಯೋಜನೆ ಅಡಿಯಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಹಾಗೂ ಅಂತೋದಯ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ನೀಡುವುದಾಗಿ ಬರವಸೆ ನೀಡಲಾಗಿತ್ತು ಆದರೆ ಅಕ್ಕಿಯ ಅಭಾವದಿಂದ.! ಅಕ್ಕಿ ಬದಲಾಗಿ ಅಕ್ಕಿಯ ಹಣ ನೀಡಲಾಗುತ್ತಿದೆ

ಹೌದು ಸ್ನೇಹಿತರೆ ಕಳೆದ 12 ತಿಂಗಳಿಂದ ಅಕ್ಕಿಯ ಅಭಾವದಿಂದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಯ ಹೊರತಾಗಿ ರಾಜ್ಯ ಸರ್ಕಾರ ಕಡೆಯಿಂದ 5 ಕೆಜಿ ಅಕ್ಕಿಯ ಹಣ ನೀಡಲಾಗುತ್ತಿದೆ ಪ್ರತಿ ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ಹಣವನ್ನು ಬಿಪಿಎಲ್ ಮತ್ತು ಅಂಥೋದಯ ರೇಷನ್ ಕಾರ್ಡ್ ಹೊಂದಿದ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತಿದೆ
ಈ ಬಗ್ಗೆ ನಮ್ಮ ಆಹಾರ ಮತ್ತು ನಾಗರಿಕ ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ ರಾಜ್ಯದಲ್ಲಿ ಸರ್ವ ಸಮಸ್ಯೆಯಿಂದ ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆ ಮಾಡಲು ಸಾಧ್ಯವಾಗುತ್ತಿಲ್ಲ ಶೀಘ್ರದಲ್ಲೇ ಈ ಹಣವನ್ನು ಬಿಡುಗಡೆ ಮಾಡಲಿದ್ದೇವೆ ಎಂದು ಮಾಹಿತಿ ತಿಳಿಸಿದ್ದಾರೆ ಮತ್ತು ಪ್ರತಿ ತಿಂಗಳು 10 ನೇ ತಾರೀಖಿನಂದು ನಾವು ಅನ್ನಭಾಗ್ಯ ಯೋಜನೆಯ ಅಕ್ಕಿ ಹಣವನ್ನು ಬಿಡುಗಡೆ ಮಾಡುತ್ತೇವೆ ಎಂದು, ಮಾಧ್ಯಮಗಳ ಮುಂದೆ ಮಾಹಿತಿ ಹಂಚಿಕೊಂಡಿದ್ದಾರೆ
ಹೌದು ಸ್ನೇಹಿತರೆ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣವನ್ನು ಮುಂದಿನ ವಾರದ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ವರ್ಗಾವಣೆ ಮಾಡಲಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಮತ್ತು ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಪಡೆಯಲು ಬಯಸುವ ಜನರು ಕಡ್ಡಾಯವಾಗಿ ತಮ್ಮ ರೇಷನ್ ಕಾರ್ಡ್ ಗಳಿಗೆ ಹಾಗೂ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ ಈ ಕೆವೈಸಿ ಮಾಡಿಸಬೇಕು ಎಂದು ಮಾಹಿತಿ ಹಂಚಿಕೊಂಡಿದ್ದಾರೆ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ಕೇಂದ್ರ ಸರಕಾರ ಮತ್ತು ರಾಜ್ಯ ಸರ್ಕಾರದ ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು