Army public school Recruitment 2024: 8000 ಹುದ್ದೆಗಳ ಬೃಹತ್ ನೇಮಕಾತಿ ಅಧಿಸೂಚನೆ 2024

Army public school Recruitment 2024:- ನಮಸ್ಕಾರ ಸ್ನೇಹಿತರೆ, ಕರ್ನಾಟಕ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಭಾರತೀಯ ಸೇನಾ ಸಿಬ್ಬಂದಿಗಳ ಮಕ್ಕಳಿಗೆ ಶಿಕ್ಷಣ ನೀಡುವ ಆರ್ಮಿ ಸ್ಕೂಲ್ ಗಳಲ್ಲಿ ಅಥವಾ ಆರ್ಮಿ ವೆಲ್ ಎಜುಕೇಶನ್ ಸೊಸೈಟಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವಂತಹ ಆರ್ಮಿ ಪಬ್ಲಿಕ್ ಸ್ಕೂಲ್ ಗಳಲ್ಲಿ ಕಾಲಿರುವ 8000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಪ್ರಾರಂಭವಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕಿನ ವಿವರವನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ

VIVO T3 Ultra 5G ಮೊಬೈಲ್ ಅತ್ಯಂತ ಕಡಿಮೆ ಬೆಲೆಯಲ್ಲಿ ಫ್ಲಿಪ್ಕಾರ್ಟ್ ಮೂಲಕ ಪರ್ಚೇಸ್ ಮಾಡಬಹುದು ಇಲ್ಲಿದೆ ಸಂಪೂರ್ಣ ಮಾಹಿತಿ

ಸ್ನೇಹಿತರೆ ಇದೇ ರೀತಿ ಸರಕಾರಿ ನೌಕರಿ ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ನಮ್ಮ ಕರ್ನಾಟಕದಲ್ಲಿ ಜಾರಿ ಇರುವ 5 ಪಂಚ ಗ್ಯಾರಂಟಿ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

WhatsApp Group Join Now
Telegram Group Join Now       

 

(Army public school Recruitment 2024)..?

ಹೌದು ಸ್ನೇಹಿತರೆ ಭಾರತೀಯ ಸೇನಾ ಸಿಬ್ಬಂದಿ ಮಕ್ಕಳಿಗೆ ಶಿಕ್ಷಣ ನೀಡುವ ಆರ್ಮಿ ಸ್ಕೂಲ್ ಅಥವಾ ಆರ್ಮಿ ವೆಲ್ಫೇರ್ ಎಜುಕೇಶನ್ ಸೊಸೈಟಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಆರ್ಮಿ ಪಬ್ಲಿಕ್ ಸ್ಕೂಲ್ ಗಳಲ್ಲಿ ಕಾಲಿ ಇರುವಂತ ಸುಮಾರು 8,000 ಹೆಚ್ಚು ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಉಳ್ಳಂತವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಇರುವಂತ ಅರ್ಹತೆಗಳು ಮತ್ತು ಮಾನದಂಡಗಳನ್ನು ಕೆಳಗಡೆ ವಿವರಿಸಲಾಗಿದೆ

Army public school Recruitment 2024
Army public school Recruitment 2024

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು & ಮಾನದಂಡಗಳು (Army public school Recruitment 2024)..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಆರ್ಮಿ ಪಬ್ಲಿಕ್ ಸ್ಕೂಲ್ ಗಳಲ್ಲಿ ಕಾಲಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ, ಪದವಿ ಪೂರ್ಣಗೊಳಿಸಿರಬೇಕು ಜೊತೆಗೆ B.ED ಪದವಿಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಇದರ ಜೊತೆಗೆ ctet or TET ವಿದ್ಯಾರ್ಹತೆ ಹೊಂದಿರಬೇಕು

ವಯೋಮಿತಿ:– ಸ್ನೇಹಿತರೆ ಆರ್ಮಿ ಪಬ್ಲಿಕ್ ಸ್ಕೂಲ್ ಗಳಲ್ಲಿ ಕಾಲಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಗರಿಷ್ಠ 40 ವರ್ಷದ ಒಳಗಿನವರು ಮತ್ತು ಸೇನಾ ಅನುಭವ ಹೊಂದಿದ್ದರೆ ಅಂತ ಅಭ್ಯರ್ಥಿಗಳಿಗೆ ಗರಿಷ್ಠ 57 ವರ್ಷ ನಿಗದಿ ಮಾಡಲಾಗಿದ್ದು ಈ ವರ್ಷದ ಒಳಗಿನವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಅರ್ಜಿ ಶುಲ್ಕ:- ಸ್ನೇಹಿತರೆ ಆರ್ಮಿ ಪಬ್ಲಿಕ್ ಸ್ಕೂಲ್ ಗಳಲ್ಲಿ ಕಾಲಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು 385 ಅರ್ಜಿ ಶುಲ್ಕವನ್ನು ಪಾವತಿಸಬೇಕು ಮತ್ತು ಈ ಅರ್ಜಿ ಶುಲ್ಕವನ್ನು ಪಾವತಿಸಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ

ಆಯ್ಕೆ ವಿಧಾನ:- ಸ್ನೇಹಿತರೆ ಆರ್ಮಿ ಪಬ್ಲಿಕ್ ಸ್ಕೂಲ್ ಗಳಲ್ಲಿ ಕಾಲಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಮೂಲಕ ಪರೀಕ್ಷೆ ನಡೆಸಲಾಗುತ್ತದೆ ಮತ್ತು ಸಂದರ್ಶನದ ಮೂಲಕ ಈ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

WhatsApp Group Join Now
Telegram Group Join Now       

 

ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು (Army public school Recruitment 2024)..?

ಅರ್ಜಿ ಪ್ರಾರಂಭ ದಿನಾಂಕ:- 03/10/2024

ಅರ್ಜಿ ಕೊನೆಯ ದಿನಾಂಕ:- 25/10/2024

 

ಅರ್ಜಿ ಸಲ್ಲಿಸುವುದು ಹೇಗೆ (Army public school Recruitment 2024)..?

ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಅಂತ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ಸ್ಕಾಲರ್ಶಿಪ್ ಯೋಜನೆಗಳು ಈ ರೀತಿ ಪ್ರತಿಯೊಂದು ಮಾಹಿತಿಯನ್ನು ತಕ್ಷಣ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು 

Leave a Comment