Army public school Recruitment :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಭಾರತೀಯ ಸೈನಾ ಸಿಬ್ಬಂದಿಗಳ ಮಕ್ಕಳಿಗೆ ಶಿಕ್ಷಣ ನೀಡುವ ದೃಷ್ಟಿಯಿಂದ ಆರ್ಮಿ ವೆಲ್ಫೇರ್ ಎಜುಕೇಶನ್ ಸೊಸೈಟಿಯಿಂದ ಕಾರ್ಯನಿರ್ವಹಿಸುವಂತಹ ಆರ್ಮಿ ಪಬ್ಲಿಕ್ ಸ್ಕೂಲ್ ಗಳಲ್ಲಿ ಇರುವಂತಹ 8,000ಕ್ಕೂ ಹೆಚ್ಚು ಗ್ರಾಜುಯೇಟ್ ಟೀಚರ್ ಪೋಸ್ಟ್ ಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕ ಸೂಚನೆ ಬಿಡುಗಡೆ ಮಾಡಲಾಗಿತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ
ಸ್ನೇಹಿತರೆ ಸರ್ಕಾರಿ ಉದ್ಯೋಗ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಬಿಡುಗಡೆ ಮಾಡುವ ವಿವಿಧ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ನಮ್ಮ ರಾಜ್ಯದಲ್ಲಿ ಜಾರಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹೀಗೆ ಹಲವಾರು ಸುದ್ದಿಗಳ ಬಗ್ಗೆ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಗ್ರಾಜುಯೇಟ್ ಟಿಚರ್ ಗಳ ನೇಮಕಾತಿ (Army public school Recruitment)..?
ಹೌದು ಸ್ನೇಹಿತರೆ ನಮ್ಮ ಭಾರತೀಯ ಸೇನಾ ಸಿಬ್ಬಂದಿಗಳ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಆರ್ಮಿ ವೆಲ್ಫೇರ್ ಎಜುಕೇಶನ್ ಸೊಸೈಟಿ ಒಳಪಡುವಂತ ಆರ್ಮಿ ಪಬ್ಲಿಕ್ ಸ್ಕೂಲ್ ಗಳಲ್ಲಿ ಕಾಲಿ ಇರುವಂತ 8,000 ಕ್ಕಿಂತ ಹೆಚ್ಚು ಗ್ರಾಜುವೇಟ್ ಟೀಚರ್ ಗಳ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈಗ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಹಾಗೂ ವಿದ್ಯಾರ್ಥಿ ಏನು ಹೊಂದಿರಬೇಕು ಎಂಬ ವಿವರವನ್ನು ನಾವು ಕೆಳಗಡೆ ನೀಡುತ್ತೇವೆ

ಖಾಲಿ ಇರುವ ಹುದ್ದೆಗಳ ವಿವರ (Army public school Recruitment)..?
ನೇಮಕಾತಿ ಇಲಾಖೆ:- ಆರ್ಮಿ ಪಬ್ಲಿಕ್ ಸ್ಕೂಲ್ (APS)
ಒಟ್ಟು ಹುದ್ದೆಗಳ ಸಂಖ್ಯೆ:- 8,000
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಉದ್ಯೋಗ ಸ್ಥಳ:- ಭಾರತದಾದ್ಯಂತ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Army public school Recruitment)..?
ಶೈಕ್ಷಣಿಕ ಅರ್ಹತೆ:- ಹೌದು ಸ್ನೇಹಿತರೆ, ಆರ್ಮಿ ಪಬ್ಲಿಕ್ ಸ್ಕೂಲ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಅಥವಾ ಪದವಿ ವಿದ್ಯಾಲಯ ಜೊತೆಗೆ B.ED ಪದವಿಯನ್ನು ಹೊಂದಿರಬೇಕು ಮತ್ತು ಈ ಪದವಿಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಪಾಸಾಗಿರಬೇಕು ಹಾಗೂ ಇದರ ಜೊತೆಗೆ CTET ಅಥವಾ TET ಅರ್ಹತೆ ಹೊಂದಿರಬೇಕು
ವಯೋಮಿತಿ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಗರಿಷ್ಠ 40 ವರ್ಷದ ಒಳಗಿನವರು ಇರಬೇಕು ಹಾಗೂ ಸೇನೆಯಲ್ಲಿ ಅನುಭವ ಹೊಂದಿದಂತಹ ಅಭ್ಯರ್ಥಿಗಳಿಗೆ ಗರಿಷ್ಠ 57 ವರ್ಷದವರೆಗೆ ವಯೋಮಿತಿ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಇದೆ
ಅರ್ಜಿ ಶುಲ್ಕ:- ಸ್ನೇಹಿತರೆ ಆರ್ಮಿ ಸ್ಕೂಲ್ ಗಳಲ್ಲಿ ಕಾಲಿರುವ ವಿವಿಧ 8000 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 385 ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ ಮತ್ತು ಈ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಬಹುದು
ಆಯ್ಕೆಯ ವಿಧಾನ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳನ್ನು ಮೊದಲು ಆನ್ಲೈನ್ ಮೂಲಕ ಪರೀಕ್ಷೆಯ ನಡೆಸಲಾಗುತ್ತದೆ ಹಾಗೂ ಸಂದರ್ಶನ ಹಾಗೂ ಬೋಧನಾ ಪರೀಕ್ಷೆಯ ನಡೆಸಿ ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ & ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು (Army public school Recruitment)..?
ಹೌದು ಸ್ನೇಹಿತರೆ ನೀವೇನಾದರೂ ಅರ್ಜಿ ಸಲ್ಲಿಸಲು ಬಯಸಿದರೆ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಆರ್ಮಿ ಸ್ಕೂಲ್ ನಲ್ಲಿ ಕಾಲಿರುವ 8000 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಇದಕ್ಕೆ ಬೇಕಾಗುವ ಪ್ರಮುಖ ಲಿಂಕನ್ನು ಕೆಳಗಡೆ ನೀಡಿದ್ದೇವೆ ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ