basava vasati yojana: ರಾಜ್ಯದ ಬಡ ಕುಟುಂಬಗಳಿಗೆ ಉಚಿತ ಮನೆ ಪಡೆಯಲು ಅರ್ಜಿ ಆಹ್ವಾನ.! ಉಚಿತ ಮನೆ ಭಾಗ್ಯ ಯೋಜನೆ

basava vasati yojana:- ರಾಜ್ಯದ ಬಡ (people) ಕುಟುಂಬಗಳಿಗೆ ಉಚಿತ ಮನೆ ಪಡೆಯಲು (Apply online)  ಅರ್ಜಿ ಆಹ್ವಾನ.! ಉಚಿತ ಮನೆ ಭಾಗ್ಯ ಯೋಜನೆ

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರ ಇದೀಗ ಆರ್ಥಿಕವಾಗಿ ಹಿಂದುಳಿದಂತ ವರ್ಗದವರಿಗೆ ಮತ್ತು ಬಡ ಕುಟುಂಬಗಳಿಗೆ ಉಚಿತವಾಗಿ ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ಬಸವ ವಸತಿ ಯೋಜನೆ ಹಾಗೂ ರಾಜೀವ್ ಗಾಂಧಿ ವಸತಿ ಯೋಜನೆ ಹಾಗೂ ಆಶ್ರಯ ವಸತಿ ಯೋಜನೆಗಳನ್ನು ಜಾರಿಗೆ ತಂದಿದೆ.

ಇದೀಗ ಪ್ರಸ್ತುತ ಕರ್ನಾಟಕ ರಾಜ್ಯ ಸರ್ಕಾರ (Rajiv Gandhi vasati Yojana) ರಾಜೀವ್ ಗಾಂಧಿ ವಸತಿ ಯೋಜನೆಯ ಮೂಲಕ ಬಡ ಕುಟುಂಬಗಳಿಗೆ ಹಾಗೂ ಮನೆ ಇಲ್ಲದಂತ ಜನರಿಗೆ ಉಚಿತ ಮನೆ ನೀಡುವ ಉದ್ದೇಶದಿಂದ ಅರ್ಜಿ ಆಹ್ವಾನ ಮಾಡಲಾಗಿದ್ದು ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದು. ಆದ್ದರಿಂದ ನಾವು ಈ ಯೋಜನೆಗೆ ಸಂಬಂಧಿಸಿ ದಂತೆ ಮಾಹಿತಿ ತಿಳಿದುಕೊಳ್ಳೋಣ

WhatsApp Group Join Now
Telegram Group Join Now       

 

ಉಚಿತ ಮನೆ ಭಾಗ್ಯ ಯೋಜನೆ..?

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಬಡ ಕುಟುಂಬಗಳಿಗೆ ಹಾಗೂ ಹಿಂದುಳಿದ ವರ್ಗದ ಕುಟುಂಬಗಳಿಗೆ ಮತ್ತು ಗುಡಿಸಲು ಹಾಗೂ ಬಾಡಿಗೆ ಮನೆಯಲ್ಲಿ ವಾಸ ಮಾಡುವಂಥ ಜನರಿಗೆ ಉಚಿತ ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ನಮ್ಮ ರಾಜ್ಯದಲ್ಲಿ ಬಸವ ವಸತಿ ಯೋಜನೆ ಹಾಗೂ ರಾಜೀವ್ ಗಾಂಧಿ ವಸತಿ ಯೋಜನೆ ಮತ್ತು ಆಶ್ರಯ ವಸತಿ ಯೋಜನೆ ಮುಂತಾದ ಯೋಜನೆಗಳನ್ನು ಜಾರಿಗೆ ತಂದಿದೆ.

basava vasati yojana
basava vasati yojana

 

ಇದೀಗ ರಾಜ್ಯ ಸರ್ಕಾರ ರಾಜೀವ್ ಗಾಂಧಿ ವಸತಿ ಯೋಜನೆಯ ಮೂಲಕ ಸ್ವಂತ ಮನೆ ನಿರ್ಮಾಣ ಮಾಡಲು ಅಥವಾ ಉಚಿತ ಮನೆ ಪಡೆದುಕೊಳ್ಳಲು ಅರ್ಜಿ ಆಹ್ವಾನ ಮಾಡಲಾಗಿದೆ. ಆದ್ದರಿಂದ ರಾಜ್ಯದ ಜನರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಮನೆ ಪಡೆದುಕೊಳ್ಳಿ ಹಾಗಾಗಿ ಅರ್ಜಿ ಸಲ್ಲಿಸಲು ನೀವು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

 

ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

  • ಉಚಿತ ಮನೆ ಪಡೆದುಕೊಳ್ಳಲು ಬಯಸುವಂತಹ ಅರ್ಜಿದಾರರು ಕಡ್ಡಾಯವಾಗಿ ನಮ್ಮ ಕರ್ನಾಟಕದ ನಿವಾಸಿಗಳಾಗಿರಬೇಕು
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ಸಾಮಾನ್ಯ ವರ್ಗಕ್ಕೆ ಸೇರಿದರೆ ಕುಟುಂಬದ ವಾರ್ಷಿಕ ಆದಾಯ (income) ₹1,00,000 ರೂಪಾಯಿಗಿಂತ ಕಡಿಮೆ ಇರಬೇಕು
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ST/SC ವರ್ಗಕ್ಕೆ ಸೇರಿದರೆ ಕುಟುಂಬದ ವಾರ್ಷಿಕ ಆದಾಯವು ₹1,20,000/- ರೂಪಾಯಿಗಿಂತ ಕಡಿಮೆ ಇರಬೇಕಾಗುತ್ತದೆ
  • ಈ ಯೋಜನೆಯ ಮೂಲಕ ಉಚಿತ ಮನೆ ಪಡೆದುಕೊಳ್ಳಲು ಬಯಸುವ ಅರ್ಜಿದಾರರು ಅಥವಾ ಅರ್ಜಿದಾರರ ಕುಟುಂಬದಲ್ಲಿ ಯಾವುದೇ ಸರಕಾರಿ ಉದ್ಯೋಗ ಹೊಂದಿರಬಾರದು
  • ಯಾವುದೇ ವಸತಿ ಯೋಜನೆ (free Home scheme)  ಮೂಲಕ ಉಚಿತ ಮನೆ ಪಡೆಯಲು ಬಯಸುವ ಅರ್ಜಿದಾರರು ಈ ಹಿಂದೆ ಯಾವುದೇ ಉಚಿತ ಮನೆ ಸಬ್ಸಿಡಿ ಯೋಜನೆ ಅಡಿಯಲ್ಲಿ ಲಾಭ ಪಡೆದಿರಬಾರದು

 

ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುವ ಅಗತ್ಯ ದಾಖಲಾತಿಗಳು..?

  • ಅರ್ಜಿದಾರರ ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಬ್ಯಾಂಕ್ ಪಾಸ್ ಬುಕ್
  • ಇತ್ತೀಚಿನ ಪಾಸ್ಪೋರ್ಟ್ ಸೈಜ್ ಫೋಟೋಸ್
  • ಇತರೆ ಅಗತ್ಯ ದಾಖಲಾತಿಗಳು

 

WhatsApp Group Join Now
Telegram Group Join Now       

ರಾಜೀವ್ ಗಾಂಧಿ ವಸತಿ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು..?

ರಾಜೀವ್ ಗಾಂಧಿ ವಸತಿ ಯೋಜನೆಗೆ (Rajiv Gandhi vasati Yojana) ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದನ್ನು ಬಳಸಿಕೊಂಡು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವಂತೆ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಉಚಿತ ಮನೆ ಪಡೆದುಕೊಳ್ಳಲು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಹೊಸ ಮಾಹಿತಿ ಪಡೆಯಲು ಹಾಗೂ ಸರಕಾರದ ಹಲವಾರು ಯೋಜನೆಗಳ ಕುರಿತು ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ನೀವು ಸೇರಿಕೊಳ್ಳಬಹುದು

Free Sewing Machine Scheme: ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ! ಮಹಿಳೆಯರು ಈ ರೀತಿ ಅರ್ಜಿ ಸಲ್ಲಿಸಿ

 

Leave a Comment