Posted in

BCC Bank Recruitment 2025 – 10Th ಪಾಸಾದವರಿಗೆ ಬೆಂಗಳೂರು ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗ ಅವಕಾಶ..

BCC Bank Recruitment 2025
BCC Bank Recruitment 2025

BCC Bank Recruitment 2025 – 10Th ಪಾಸಾದವರಿಗೆ ಬೆಂಗಳೂರು ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗ ಅವಕಾಶ..

ನಮಸ್ಕಾರ ಗೆಳೆಯರೇ ಬೆಂಗಳೂರು ನಗರ ಸಹಕಾರಿ ಬ್ಯಾಂಕ್ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಸುಮಾರು 74 ಜೂನಿಯರ್ ಅಸಿಸ್ಟೆಂಟ್ ಮತ್ತು ಅಟೆಂಡರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ..! ಈ ಒಂದು ಅಧಿಸೂಚನೆ ಪ್ರಕಾರ 10ನೇ ತರಗತಿ ಹಾಗೂ ಪದವಿ ಪಾಸಾದವರು ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ನಾವು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ತಿಳಿದುಕೊಳ್ಳೋಣ

 

WhatsApp Group Join Now
Telegram Group Join Now       

ಬೆಂಗಳೂರು ಸಿಟಿ ಕೋ ಆಪರೇಟಿವ್ ಬ್ಯಾಂಕ್ ನೇಮಕಾತಿ (BCC Bank Recruitment 2025)..?

ಬೆಂಗಳೂರು ನಗರ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಸುಮಾರು 74ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಈ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಹಾಗೂ ಪದವಿ ಪಾಸ್ ಆದವರು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ

BCC Bank Recruitment 2025
BCC Bank Recruitment 2025

 

ಹಾಗಾಗಿ ಬ್ಯಾಂಕುಗಳಲ್ಲಿ ಉದ್ಯೋಗ ಹುಡುಕುತ್ತಿದ್ದವರಿಗೆ ಇದು ಸಿಹಿ ಸುದ್ದಿ ಮತ್ತು ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ₹44,425 ರಿಂದ 1,12,900/- ವರೆಗೆ ಸಂಬಳ ನೀಡಲಾಗುತ್ತದೆ ಹಾಗಾಗಿ ಆಸಕ್ತಿ ಇರುವವರು 10 ಸೆಪ್ಟೆಂಬರ್ 2025 ರ ಒಳಗಡೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು

 

ಖಾಲಿ ಹುದ್ದೆಗಳ ನೇಮಕಾತಿ ವಿವರ (BCC Bank Recruitment 2025).?

ನೇಮಕಾತಿ ಸಂಸ್ಥೆ:- ಬೆಂಗಳೂರು ಸಿಟಿ ಕೋ ಆಪರೇಟಿವ್ ಬ್ಯಾಂಕ್ (BCC Bank)

ಖಾಲಿ ಹುದ್ದೆಗಳ ಸಂಖ್ಯೆ:- 74 ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

WhatsApp Group Join Now
Telegram Group Join Now       

ಅರ್ಜಿ ಕೊನೆಯ ದಿನಾಂಕ:- 10/09/2025

ಹುದ್ದೆಗಳ ಹೆಸರು:-

ಜೂನಿಯರ್ ಅಸಿಸ್ಟೆಂಟ್ 62 ಹುದ್ದೆಗಳು

ಅಟೆಂಡರ್ 12 ಹುದ್ದೆಗಳು

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (BCC Bank Recruitment 2025).?

ವಿದ್ಯಾರ್ಹತೆ:- ಸ್ನೇಹಿತರೆ ಬೆಂಗಳೂರು ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಅಟೆಂಡರ್ ಹುದ್ದೆಗಳಿಗೆ ಹತ್ತನೇ ತರಗತಿ ಪಾಸ್ ಆಗಿರಬೇಕು ಹಾಗೂ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಪದವಿ ಪಾಸಾದವರು ಅರ್ಜಿ ಸಲ್ಲಿಕೆ ಮಾಡಬಹುದು

ವಯೋಮಿತಿ ಎಷ್ಟು:- ಬೆಂಗಳೂರು ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಅಧಿಸೂಚನೆಯ ಪ್ರಕಾರ ಕನಿಷ್ಠ 18 ವರ್ಷ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 35 ವರ್ಷ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರದ ಮೇಲೆ SC/ST ಅಭ್ಯರ್ಥಿಗಳಿಗೆ 05 ವರ್ಷ ಹಾಗೂ OBC ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ

ಸಂಬಳ ಎಷ್ಟು:- ಸ್ನೇಹಿತರ ಬೆಂಗಳೂರು ಸಿಟಿ ಕೋ ಆಪರೇಟಿವ್ ಬ್ಯಾಂಕ್ (BCC) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದ (select candidate) ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ತಿಂಗಳಿಗೆ ₹44,425/- ರಿಂದ ₹1,12,900/- ವರೆಗೆ ಸಂಬಳ ನೀಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ (how to apply online BCC Bank Recruitment 2025).?

ಸ್ನೇಹಿತರೆ ಬೆಂಗಳೂರು ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ 74 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಒಂದು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ ನಂತರ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಕೆಳಗಡೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ನಿಮಗೆ ಪ್ರತಿದಿನ ಹೊಸ ವಿಷಯಗಳು ಹಾಗೂ ವಿವಿಧ ಬ್ಯಾಂಕ್ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು

ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು.

Self Employment Loan Scheme – ಸ್ವಯಂ ಉದ್ಯೋಗಕ್ಕೆ 1 ಲಕ್ಷ ರೂಪಾಯಿ ಸಾಲ ಸೌಲಭ್ಯ.! ₹50,000 ಸಬ್ಸಿಡಿ ಸಿಗುತ್ತೆ.! ತಕ್ಷಣ ಅರ್ಜಿ ಸಲ್ಲಿಸಿ

 

Leave a Reply

Your email address will not be published. Required fields are marked *