BCM Hostel Application 2025: ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶ ಪಡೆಯಲು ಅರ್ಜಿ ಸಲ್ಲಿಕೆ ಪ್ರಾರಂಭ.!
ನಮಸ್ಕಾರ ಗೆಳೆಯರೇ 2025 ಮತ್ತು 26ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಅಂದರೆ ಸಾಮಾನ್ಯ ಪದವಿ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವತಿಯಿಂದ ವಿದ್ಯಾರ್ಥಿ ನಿಲಯಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ. ಆದ್ದರಿಂದ ಈ ಲೇಖನ ಮೂಲಕ ವಸತಿ ನಿಲಯಕ್ಕೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಕೆಗೆ ಬೇಕಾಗುವ ಅಗತ್ಯ ದಾಖಲಾತಿಗಳಿಗೆ ಸಂಬಂಧಿಸಿದ ವಿವರವನ್ನು
BCM ವಸತಿ ನಿಲಯಕ್ಕೆ ಅರ್ಜಿ ಆಹ್ವಾನ..?
ಹೌದು ಸ್ನೇಹಿತರೆ, ರಾಜ್ಯದಲ್ಲಿ ಇರುವಂತ ತಾಲೂಕು ಹಾಗೂ ಜಿಲ್ಲಾ ಮತ್ತು ಇತರ ವಸತಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಇದೀಗ ವಿದ್ಯಾರ್ಥಿಗಳಿಂದ ಆನ್ಲೈನ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ, ಆದ್ದರಿಂದ ಬಿಸಿಎಂ ವಸತಿ ನಿಲಯಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಈ ಒಂದು ಯೋಜನೆಯ ಸದುಪಯೋಗ ಪಡೆದುಕೊಳ್ಳಿ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಅಂದರೆ 10ನೇ ತರಗತಿ ನಂತರದ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ಇದೀಗ ಹೊಸದಾಗಿ ಅರ್ಜಿ ಆಹ್ವಾನ ಮಾಡಲಾಗಿದೆ,
ಅರ್ಜಿ ಹಾಕಲು ಬಯಸುವ ವಿದ್ಯಾರ್ಥಿಗಳು ಪ್ರವರ್ಗ- 1 2A, 2B, 3A, 3B ಮತ್ತು ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಕ್ಕೆ (ST) ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಬಯಸುವಂಥ ವಿದ್ಯಾರ್ಥಿಗಳು (Student) ಕಡ್ಡಾಯವಾಗಿ ಪ್ರಸ್ತುತ ವರ್ಷದಲ್ಲಿ ಯಾವುದೇ ಸಾಮಾನ್ಯ ಪದವಿ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರಬೇಕು ಅಂತವರು ಇದೀಗ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಹೊಂದಿರಬೇಕಾದ ಅರ್ಹತೆಗಳು..?
ವಿದ್ಯಾರ್ಥಿಗಳು ಕಡ್ಡಾಯವಾಗಿ (student) ಪ್ರವರ್ಗ- 1 2A, 2B, 3A, 3B ಮತ್ತು ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಕ್ಕೆ (ST) ಸೇರಿದ ವಿದ್ಯಾರ್ಥಿಗಳಾಗಿರಬೇಕು
ವಿದ್ಯಾರ್ಥಿಗಳು ಕಡ್ಡಾಯವಾಗಿ ಪ್ರಸ್ತುತ ವರ್ಷದ ಸಾಲಿನಲ್ಲಿ ಯಾವುದೇ ಸಾಮಾನ್ಯ ಪದವಿ ವಿದ್ಯಾಭ್ಯಾಸ ಮಾಡುತ್ತಿರಬೇಕು
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ಹಿಂದಿನ ಎಲ್ಲಾ ತರಗತಿಯ ಅಂಕಪಟ್ಟಿಗಳು
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಮೊಬೈಲ್ ಸಂಖ್ಯೆ
- ಪ್ರಸ್ತುತ ಅಧ್ಯಯನ ಮಾಡುತ್ತಿರುವ ವಿದ್ಯಾಲಯದ ನೋಂದಣಿ ಸಂಖ್ಯೆ
- ಕಾಲೇಜು ಅರ್ಜಿ ಶುಲ್ಕದ ರಸೀದಿ
- ಇತರೆ ಅಗತ್ಯ ದಾಖಲಾತಿಗಳು
BCM ವಸತಿ ನಿಲಯಕ್ಕೆ ಯಾವ ರೀತಿ ಅರ್ಜಿ ಸಲ್ಲಿಸಬೇಕು..?
ವಿದ್ಯಾರ್ಥಿಗಳು BCM ವಸತಿ ನಿಲಯಕ್ಕೆ (Apply online) ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು 14 ಆಗಸ್ಟ್ 2025 ಕೊನೆಯ ದಿನಾಂಕ ಇದೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ನಿಮಗೆ ಉಪಯುಕ್ತ ಮಾಹಿತಿಗಳ ಬಗ್ಗೆ ಹಾಗೂ ಸರ್ಕಾರಿ ಯೋಜನೆಗಳಿಗೆ ಸಂಬಂಧಿತ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಆಸಕ್ತಿ ಇದ್ದರೆ ತಕ್ಷಣ ನಮ್ಮ ವಾಟ್ಸಪ್ ಚಾನೆಲ್ಗಳಿಗೆ ಉಚಿತವಾಗಿ ಸೇರಿಕೊಳ್ಳಬಹುದು
PM kisan Samman Nidhi Yojan: 20ನೇ ಕಂತಿನ ಹಣ ರೂ.2,000 ಈ ದಿನ ಬಿಡುಗಡೆ, ಪಿಎಂ ಕಿಸಾನ್ ಯೋಜನೆಯ ಹೊಸ ಅಪ್ಡೇಟ್