bele parihar list: ವಾರದೊಳಗಡೆ ಈ ಪಟ್ಟಿಯಲ್ಲಿ ಹೆಸರಿರುವಂತ ರೈತರಿಗೆ ಬೆಳೆ ಪರಿಹಾರ ಹಣ ಜಮಾ ಇಲ್ಲಿದೆ ಮಾಹಿತಿ

bele parihar list:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕದಲ್ಲಿ ಈ ವರ್ಷ ಅತಿ ಹೆಚ್ಚು ಮಳೆಯಾಗಿದ್ದು ರಾಜ್ಯದಾದ್ಯಂತ ಸುಮಾರು 80,000 ಹೆಕ್ಟರ್ ಪ್ರದೇಶಗಳಲ್ಲಿ ಬೆಳೆನಾಶ ಉಂಟಾಗಿದೆ ಅಥವಾ ಬೆಳೆ ನಷ್ಟ ಉಂಟಾಗಿದೆ ಹಾಗಾಗಿ ವಾರದ ಒಳಗಡೆ ಬೆಳೆ ನಷ್ಟ (bele parihar list) ಉಂಟಾದಂತಹ ರೈತರಿಗೆ ಬೆಳೆ ಪರಿಹಾರ ಬಿಡುಗಡೆ ಮಾಡುವುದಾಗಿ ನಮ್ಮ ಕಂದಾಯ ಸಚಿವ ಕೃಷ್ಣ ಬೈರೇಗೌಡರು ಮಾಹಿತಿ ತಿಳಿಸಿದ್ದಾರೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ

ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ..! 10TH ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

ಸ್ನೇಹಿತರೆ ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ವಿವಿಧ ರೀತಿಯ ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram Group ಗೆ ಜಾಯಿನ್ ಆಗಿ

WhatsApp Group Join Now
Telegram Group Join Now       

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ ಈ ರೀತಿ ಅರ್ಜಿ ಸಲ್ಲಿಸಿ

 

ಬೆಳೆ ಪರಿಹಾರ (bele parihar list)..?

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಈ ವರ್ಷ ನಮ್ಮ ಕರ್ನಾಟಕದಲ್ಲಿ ಅತಿ ಹೆಚ್ಚು ಮಳೆಯಾಗಿದೆ ಇದರಿಂದ ಸಾಕಷ್ಟು ರೈತರ ಬೆಳೆ ನಷ್ಟ ಉಂಟಾಗಿದೆ ಮತ್ತು ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ರೈತರಿಗೆ ಬೆಳೆ ಪರಿಹಾರ ಹಣ ಬಿಡುಗಡೆಯ ಬಗ್ಗೆ ರೈತರು ಒತ್ತಾಯ ಮಾಡಿದ್ದು ಇದಕ್ಕೆ ಸಂಬಂಧಿಸಿದಂತೆ ನಮ್ಮ ಕಂದಾಯ ಸಚಿವರಾದಂತ ಕೃಷ್ಣೆಬೈರೇಗೌಡರು ಮಾಹಿತಿ ಹಂಚಿಕೊಂಡಿದ್ದಾರೆ

bele parihar list
bele parihar list

 

ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಸುಮಾರು 80000 ಹೆಕ್ಟರ್ ಭೂಪ್ರದೇಶದಲ್ಲಿ ಬೆಳೆ ನಾಶ ಅಥವಾ ಬೆಳೆ ನಷ್ಟ ಉಂಟಾಗಿದೆ ಎಂದು ವರದಿ ಮಾಡಲಾಗಿದೆ ಹಾಗಾಗಿ ಇನ್ನೂ ಒಂದು ವಾರದ ಒಳಗಡೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ

 

ಬೆಳೆ ಪರಿಹಾರ ಯಾವಾಗ ಬಿಡುಗಡೆ (bele parihar list). ?

ಸ್ನೇಹಿತರೆ ನಮ್ಮ ರಾಜ್ಯದಲ್ಲಿ 80,000 ಹೆಕ್ಟರ್ ಭೂಪ್ರದೇಶದಲ್ಲಿ ಬೆಳೆ ನಷ್ಟ ಉಂಟಾಗಿದೆ ಎಂದು ಗುರುತಿಸಲಾಗಿತ್ತು ಇದರಲ್ಲಿ ನಮ್ಮ ರಾಜ್ಯದಾದ್ಯಂತ ಕೃಷಿ ಆಧಾರಿತ ಬೆಳೆ 78671 ಹೆಕ್ಟರ್ ಭೂಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ ಎಂದು ಗುರುತಿಸಲಾಗಿದೆ ಮತ್ತು 2,294 ಹೆಕ್ಟರ್ ಭೂಪ್ರದೇಶ ದಲ್ಲಿ ತೋಟಗಾರಿಕಾ ಬೆಳೆ ನಷ್ಟವಾಗಿದೆ ಎಂದು ಗುರುತಿಸಲಾಗಿದೆ ಹಾಗೂ ಇನ್ನೂ ಒಂದು ವಾರಗಳಲ್ಲಿ ಬೆಳೆ ನಷ್ಟ ಅನುಭವಿಸಿದಂತ ರೈತರಿಗೆ ಬೆಳೆ ಪರಿಹಾರ ಬಿಡುಗಡೆ ಮಾಡುವುದಾಗಿ ಕಂದಾಯ ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ ಹಾಗಾಗಿ ಬೆಳೆ ಪರಿಹಾರ ಹಣ ಬಿಡುಗಡೆಯ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆ ಎಂದು ಈ ರೀತಿ ಚೆಕ್ ಮಾಡಿ

 

WhatsApp Group Join Now
Telegram Group Join Now       

ಬೆಳೆ ಪರಿಹಾರ ಲಿಸ್ಟ್ ಚೆಕ್ ಮಾಡುವುದು ಹೇಗೆ (bele parihar list)..?

ಸ್ನೇಹಿತರ ಮೊದಲು ನೀವು ಬೆಳೆ ಪರಿಹಾರ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅದಕ್ಕೆ ಸಂಬಂಧಿಸಿದ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡುತ್ತೇವೆ

bele parihar list
bele parihar list

 

ಬೆಳೆ ಪರಿಹಾರ ಲಿಸ್ಟ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರ ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ ನೀವು ಬೆಳೆ ಪರಿಹಾರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತೀರಿ ನಂತರ ಅಲ್ಲಿ ನೀವು

bele parihar list
bele parihar list

 

ವರ್ಷವನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ ನಂತರ ಋತು ಆಯ್ಕೆ ಮಾಡಿಕೊಳ್ಳಿ ನಂತರ ವಿಪತ್ತಿನ ವಿಧಾನ ಆಯ್ಕೆ ಮಾಡಿಕೊಳ್ಳಿ ನಂತರ ನಿಮ್ಮ ಜಿಲ್ಲೆ ಹಾಗೂ ತಾಲೂಕು ಮತ್ತು ಹೋಬಳಿಯನ್ನು ಆಯ್ಕೆ ಮಾಡಿಕೊಳ್ಳಿ

ನಂತರ ನಿಮ್ಮ ಗ್ರಾಮ ಆಯ್ಕೆ ಮಾಡಿಕೊಳ್ಳಿ ನಂತರ ಅಲ್ಲಿ ನೀವು Get report/ ವರದಿ ಪಡೆಯಿರಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಗ್ರಾಮಗಳಿಗೆ ಸಂಬಂಧಿಸಿದ ಪರಿಹಾರ ಲಿಸ್ಟಿನಲ್ಲಿ ಹೆಸರು ಇದೆ ಎಂದು ಚೆಕ್ ಮಾಡಿಕೊಳ್ಳಿ ಹಾಗೂ ಎಷ್ಟು ಬೆಳೆ ಪರಿಹಾರ ಹಣ ಜಮಾ ಆಗುತ್ತೆ ಎಂಬ ಮಾಹಿತಿಯು ಕೂಡ ಸಿಗುತ್ತದೆ

ಸ್ನೇಹಿತರೆ ಈ ಒಂದು ಮಾಹಿತಿ ನಿಮಗೆ ಇಷ್ಟವಾದರೆ ಈ ಲೇಖನಿಯನ್ನು ಆದಷ್ಟು ರೈತರಿಗೆ ಹಾಗೂ ಬೆಳೆ ನಷ್ಟ ಉಂಟಾದಂತ ರೈತರಿಗೆ ಮಾಹಿತಿ ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ಕೃಷಿಗೆ ಸಂಬಂಧಿಸಿದ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment