BHEL Recruitment 2025: 10ನೇ ತರಗತಿ ಪಾಸಾದವರಿಗೆ ಸರ್ಕಾರಿ ಉದ್ಯೋಗ! ತಿಂಗಳಿಗೆ 45,000 ವರೆಗೆ ಸಂಬಳ.! ಬೇಗ ಅರ್ಜಿ ಸಲ್ಲಿಸಿ
ಭಾರತ ಹೆವಿ ಎಲೆಕ್ಟ್ರಾನಿಕ್ ಲಿಮಿಟೆಡ್ (BHEL) ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತ ವಿವಿಧ 515 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಮತ್ತು ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಕೆಲವು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಹಾಗಾಗಿ ನಿಮಗೆ ಸರಕಾರಿ ಉದ್ಯೋಗ ಮಾಡಲು ಆಸಕ್ತಿ ಇದ್ದರೆ ಬೇಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಹೊಸ ನೇಮಕಾತಿ ವಿವರ (BHEL Recruitment 2025).?
ಹೌದು ಸ್ನೇಹಿತರೆ, ಭಾರತ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ಈ ಸಂಸ್ಥೆ ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಬೆಂಗಳೂರು ಘಟಕದಲ್ಲಿ ಕಾಲಿ ಇರುವಂತ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈ ಸಂಸ್ಥೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಉದ್ಯೋಗ ಮಾಡಲು ಆಸಕ್ತಿ ಇರುವವರಿಗೆ ಇದು ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು

ಹೌದು ಸ್ನೇಹಿತರೆ, ಭಾರತ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ (official) ಪ್ರಕಾರ ಸುಮಾರು 515 ತಾಂತ್ರಿಕ ಹುದ್ದೆಗಳ ನೇಮಕಾತಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ ಮತ್ತು ಈ ಅಧಿಸೂಚನೆ (official) ಪ್ರಕಾರ 16 ಜುಲೈ 2025 ರಿಂದ ಅರ್ಜಿ (apply online) ಪ್ರಾರಂಭವಾಗಲಿದೆ ಹಾಗಾಗಿ ಆಸಕ್ತಿ ಇರುವವರು ಆನ್ಲೈನ್ (online) ಮೂಲಕ ಅರ್ಜಿ ಸಲ್ಲಿಸಬಹುದು.
BHEL ಹುದ್ದೆಗಳ ನೇಮಕಾತಿ ವಿವರ (BHEL Recruitment 2025).?
ನೇಮಕಾತಿ ಸಂಸ್ಥೆ:- ಭಾರತ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್
ಖಾಲಿ ಹುದ್ದೆಗಳ ಸಂಖ್ಯೆ:- 515 ಹುದ್ದೆಗಳು
ಹುದ್ದೆಗಳ ಹೆಸರು:- ತಾಂತ್ರಿಕ ಮತ್ತು ಅಪ್ರಂಟಿಸ್ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 16/07/2025
ಅರ್ಜಿ ಕೊನೆಯ ದಿನಾಂಕ:- ಅಧಿಸೂಚನೆಯಲ್ಲಿ ಪ್ರಕಟಣೆಗೊಂಡಿದೆ
BHEL Recruitment 2025 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:– ಭಾರತ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ 10ನೇ ತರಗತಿ ಅಥವಾ ಎಸ್ಸೆಸ್ಸೆಲ್ಸಿ ಪಾಸ್ ಆಗಿರಬೇಕು ಇದರ ಜೊತೆಗೆ ಹುದ್ದೆಗಳ ಅನುಗುಣವಾಗಿ ಐಟಿಐ ಹಾಗೂ ಪದವಿ ಮತ್ತು ಇನ್ನಿತರ ವಿದ್ಯಾರ್ಹತೆಗಳನ್ನು ಹೊಂದಿದವರು ಅರ್ಜಿ ಸಲ್ಲಿಸಬಹುದು
ವಯೋಮಿತಿ ಎಷ್ಟು:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು apply online) ಬಯಸುವ ಅಭ್ಯರ್ಥಿಗಳು ಸಾಮಾನ್ಯ ವರ್ಗಕ್ಕೆ ಸೇರಿದರೆ ಗರಿಷ್ಠ (age) ವಯೋಮಿತಿ 27 ವರ್ಷ ಹಾಗೂ ಒಬಿಸಿ (OBC) ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಮತ್ತು ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಅಭ್ಯರ್ಥಿಗಳಿಗೆ 05 ವರ್ಷ (age) ವಯೋಮಿತಿ ಸಡಿಲಿಕೆ ಇರುತ್ತದೆ ಹಾಗೂ ಇತರ ಅಂಗವಿಕಲ ಅಭ್ಯರ್ಥಿಗಳಿಗೆ ಕನಿಷ್ಠ 10 ವರ್ಷ (years) ವಯೋಮಿತಿ ಸಡಲಿಕ್ಕೆ ನೀಡಲಾಗಿದೆ
ಸಂಬಳ ಎಷ್ಟು:- ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ತಿಂಗಳಿಗೆ ಕನಿಷ್ಠ 18 ಸಾವಿರ ರೂಪಾಯಿಯಿಂದ ಗರಿಷ್ಠ 45000 ವರೆಗೆ ಸಂಬಳ ನೀಡಲಾಗುತ್ತದೆ ಹೆಚ್ಚಿನ ಮಾಹಿತಿಗಾಗಿ ನೀವು ಅಧಿಕೃತ ಅಧಿಸೂಚನೆ ಓದಿಕೊಳ್ಳಿ
ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು ಭಾರತ ಹೆವಿ ಎಲೆಕ್ಟ್ರಿಕಲ್ಸ್ ಬಿಡುಗಡೆ ಮಾಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ನೀವು ಈ ಹುದ್ದೆಗಳ ನೇಮಕಾತಿ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆಯನ್ನು ಆನ್ಲೈನ್ ಮೂಲಕ ಡೌನ್ಲೋಡ್ ಮಾಡಿಕೊಂಡು ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
- ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ನೀವು ಹೊಸ ಐಡಿ ಕ್ರಿಯೇಟ್ ಮಾಡಿಕೊಳ್ಳಿ
- ಅಲ್ಲಿ ನೀಡಿದಂತ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಪೂರೈಸಿ ಹಾಗೂ ನಿಮ್ಮ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಸ್ನೇಹಿತರೆ ಇದೇ ರೀತಿ ನಿಮಗೆ ಪ್ರತಿದಿನದ ಮಾಹಿತಿ ಹಾಗೂ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಆಸಕ್ತಿ ಇದ್ದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು