BHEL Recruitment 2025: 10Th, ITI ಪಾಸಾದವರಿಗೆ ಉದ್ಯೋಗ.! ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಹೊಸ ನೇಮಕಾತಿ ಇಲ್ಲಿದೆ ವಿವರ
ನಮಸ್ಕಾರ ಸ್ನೇಹಿತರೆ ಭಾರತ ಹೆವಿ ಎಲೆಕ್ಟ್ರಾನಿಕ್ ಲಿಮಿಟೆಡ್ ಸಂಸ್ಥೆ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ Artisan ಗ್ರೇಡ್ -4 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡುವುದು ಹೇಗೆ ಮತ್ತು ಅರ್ಜಿ ಸಲ್ಲಿಕೆ ಮಾಡಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಹೊಸ ನೇಮಕಾತಿ 2025 (BHEL Recruitment 2025).?
ಹೌದು ಸ್ನೇಹಿತರೆ ಭಾರತ ಹೆವಿ ಎಲೆಕ್ಟ್ರಾನಿಕ್ ಲಿಮಿಟೆಡ್ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ 515 ಹುದ್ದೆಗಳ ಹೊಸ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ 12 ಆಗಸ್ಟ್ 2025 ರ ಒಳಗಡೆ ಅರ್ಜಿ ಸಲ್ಲಿಕೆ ಮಾಡಬಹುದು.!

ಹೌದು ಸ್ನೇಹಿತರೆ ಭಾರತ್ ಹೆವಿ ಎಲೆಕ್ಟ್ರಾನಿಕ್ ಲಿಮಿಟೆಡ್ ಬಿಡುಗಡೆ ಮಾಡಿರುವ ಈ 515 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುವ ಅರ್ಜಿದಾರರು ಕನಿಷ್ಠ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಮತ್ತು ಐಟಿಐ ಪಾಸಾದವರು ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇನ್ನಷ್ಟು ವಿವರವನ್ನು ನಾವು ಕೆಳಗಡೆ ನೀಡುತ್ತೇವೆ
ಭಾರತೀಯ ಹೆವಿ ಎಲೆಕ್ಟ್ರಾನಿಕ್ ಲಿಮಿಟೆಡ್ ನೇಮಕಾತಿ ವಿವರ..?
ನೇಮಕಾತಿ ಸಂಸ್ಥೆ:- BHEL
ಖಾಲಿ ಹುದ್ದೆಗಳು ಸಂಖ್ಯೆ:- 515 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 16/07/2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 12/08/2025
ಉದ್ಯೋಗ ಸ್ಥಳ:- ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ, ಮಧ್ಯ ಪ್ರದೇಶ,
ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (BHEL Recruitment 2025).?
ಶೈಕ್ಷಣಿಕ ಅರ್ಹತೆ:- ಭಾರತೀಯ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ ಎಸ್ ಎಸ್ ಎಲ್ ಸಿ ಮತ್ತು ಐಟಿಐ ಪಾಸ್ ಆಗಿದ್ದವರು ಅರ್ಜಿ ಸಲ್ಲಿಕೆ ಮಾಡಬಹುದು
ವಯೋಮಿತಿ ಎಷ್ಟು:- ಭಾರತೀಯ ಹೆವಿ ಎಲೆಕ್ಟ್ರಾನಿಕ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ 32 ವರ್ಷ ನಿಗದಿ ಮಾಡಲಾಗಿದೆ ಹಾಗೂ ಸರಕಾರದ ಮೀಸಲಾತಿ ನಿಯಮಗಳ ಅನುಸಾರವಾಗಿ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಓದಿಕೊಳ್ಳಿ
ವೇತನ ಶ್ರೇಣಿ:- ಭಾರತೀಯ ಹೆವಿ ಎಲೆಕ್ಟ್ರಾನಿಕ್ ಲಿಮಿಟೆಡ್ ಬಿಡುಗಡೆ ಮಾಡಿರುವ ಈ ಕಾಲಿ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ಹಾಗೂ ಕೌಶಲ್ಯ ಮತ್ತು ಇತರ ಅನುಭವಗಳ ಆಧಾರದ ಮೇಲೆ ತಿಂಗಳಿಗೆ 29,500 ಯಿಂದ ಗರಿಷ್ಠ 65,000 ವರೆಗೆ ಸಂಬಳ ನೀಡಲಾಗುತ್ತದೆ
ಅರ್ಜಿ ಶುಲ್ಕ:- ಭಾರತೀಯ ಹೆವಿ ಎಲೆಕ್ಟ್ರಾನಿಕ್ ಲಿಮಿಟೆಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ST/SC ಮತ್ತು ಮಾಜಿ ಸೈನಿಕರಾಗಿದ್ದಾರೆ ₹472 ರೂಪಾಯಿ ಅರ್ಜಿ ಶುಲ್ಕ ಹಾಗೂ OBC/UR/EWS ಅಭ್ಯರ್ಥಿಗಳಿಗೆ ₹1,072 ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಅರ್ಜಿ ಶುಲ್ಕ ಆನ್ಲೈನ್ ಮೂಲಕ ಪಾವತಿ ಮಾಡಬಹುದು
ಈ ಖಾಲಿ ಹುದ್ದೆಗಳಿಗೆ ಅರ್ಜಿ (BHEL Recruitment 2025) ಸಲ್ಲಿಕೆ ಮಾಡುವುದು ಹೇಗೆ..?
ಸ್ನೇಹಿತರೆ ನೀವು ಭಾರತೀಯ ಹೆವಿ ಎಲೆಕ್ಟ್ರಾನಿಕ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಮೊದಲು ಓದಿಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಕೆ ಮಾಡಿ ಅಥವಾ ನಿಮಗೆ ಹತ್ತಿರವಿರುವ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ನಿಮಗೆ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರಿ ಹುದ್ದೆಗಳ ನೇಮಕಾತಿ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ನೀವು ಸೇರಿಕೊಳ್ಳಬಹುದು
Free Sewing machine Scheme 2025: ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ.! ಬೇಗ ಈ ರೀತಿ ಅರ್ಜಿ ಸಲ್ಲಿಕೆ ಮಾಡಿ