SSLC ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ರಾಜ್ಯ ಸರ್ಕಾರ ಹೀಗೆ ಮಾಡುವುದು ಎಷ್ಟು ಸರಿ.? ಇಲ್ಲಿದೆ ಮಾಹಿತಿ
ನಮಸ್ಕಾರ ಗೆಳೆಯರೇ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿರುವುದು ಇದೀಗ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ನೀಡುತ್ತಿರುವ ದೊಡ್ಡ ಶಾಕ್ ಎಂದು ಹೇಳಬಹುದು. ಹೌದು ಗೆಳೆಯರೇ ಇದಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಹೆಚ್ಚಳ..?
ಹೌದು ಗೆಳೆಯರೇ ರಾಜ್ಯ ಸರ್ಕಾರ ಇದೀಗ ಹೊಸ ನಿರ್ಧಾರ ಮಾಡಿದ್ದು ಇದು ಸಾಕಷ್ಟು ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಅವರೇ ಯಾಗುತ್ತದೆ ಎಂದು ಹೇಳಬಹುದು. ಏಕೆಂದರೆ ರಾಜ್ಯ ಸರ್ಕಾರ ಇದೀಗ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿದೆ ಇದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಮತ್ತಷ್ಟು ಹೆಚ್ಚಿನ ಹಣ ನೀಡಬೇಕಾಗುತ್ತದೆ.
ಹೌದು ಗೆಳೆಯರೇ 2025 ಮತ್ತು 2026ರ ಸಾಲಿನ ಪರೀಕ್ಷಾ ಶುಲ್ಕವನ್ನು 5% ಏರಿಕೆ ಮಾಡಿದೆ ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಆದೇಶ ಹೊರಡಿಸಿದೆ.
ಹೌದು ಗೆಳೆಯರೆ 2025 ಮತ್ತು 2026 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಹೊಸ ಪರೀಕ್ಷೆ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಹಾಗಾಗಿ ಅಧಿಕೃತ ಪರೀಕ್ಷಾ ಶುಲ್ಕ ಮಾಹಿತಿಯನ್ನು ನಾವು ಕೆಳಗಡೆ ತಿಳಿಸಿದ್ದೇವೆ

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನೆಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು
ಬೆಳೆಹಾನಿ ಪರಿಹಾರ ಬಿಡುಗಡೆ: ಯಾವ ಜಮೀನಿಗೆ ಎಷ್ಟು ಪರಿಹಾರ.? ಇಲ್ಲಿದೆ ನೋಡಿ ಮಾಹಿತಿ