BMRCL Recruitment 2025: ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.! ತಿಂಗಳಿಗೆ ₹1,64,000/- ವರೆಗೆ ಸಂಬಳ.! ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಮೆಟ್ರೋದಲ್ಲಿ ಕೆಲಸ ಮಾಡುವಂತಹ ಉದ್ಯೋಗ ಆಕಾಂಕ್ಷಿಗಳಿಗೆ ಇದೀಗ ಸಿಹಿ ಸುದ್ದಿ.! ಹೌದು ಸ್ನೇಹಿತರೆ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ನೇಮಕಾತಿ (BMRCL) 2025 ಕ್ಕೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಅಧಿಸೂಚನೆ ಪ್ರಕಾರ ತನಿಖಾಧಿಕಾರಿ ಹಾಗೂ ಭದ್ರತಾ ಅಧಿಕಾರಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಹಾಗಾಗಿ ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರ ತಿಳಿದುಕೊಳ್ಳೋಣ
ಬೆಂಗಳೂರು ಮೆಟ್ರೋ ರೈಲು (BMRCL Recruitment 2025) ನಿಗಮ ಲಿಮಿಟೆಡ್ ಹೊಸ ನೇಮಕಾತಿ..?
ಹೌದು ಸ್ನೇಹಿತರೆ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ 2025 ಕ್ಕೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಒಂದು ಅಧಿಸೂಚನೆ ಪ್ರಕಾರ ಭದ್ರತಾ ಅಧಿಕಾರಿ ಮತ್ತು ತನಿಖಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.!

ಆದ್ದರಿಂದ ಆಸಕ್ತಿ ಇರುವವರು ದಿನಾಂಕ 14 ಆಗಸ್ಟ್ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕು ಮತ್ತು ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ ಕನಿಷ್ಠ 50 ಸಾವಿರದಿಂದ ಗರಿಷ್ಠ ₹1,64,000/- ವರೆಗೆ ಸಂಬಳ ನೀಡಲಾಗುತ್ತದೆ ಹಾಗಾಗಿ ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ
ಖಾಲಿ ಹುದ್ದೆಗಳ ನೇಮಕಾತಿ ವಿವರ (BMRCL Recruitment 2025).?
ನೇಮಕಾತಿ ಸಂಸ್ಥೆ:- BMRCL
ಒಟ್ಟು ಹುದ್ದೆಗಳು:- 08 ಖಾಲಿ ಹುದ್ದೆಗಳು
ಉದ್ಯೋಗ ಸ್ಥಳ:- ಬೆಂಗಳೂರು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 17/072025
ಅರ್ಜಿ ಕೊನೆಯ ದಿನಾಂಕ:- 14/08/2025
ಖಾಲಿ ಹುದ್ದೆಗಳ ಹೆಸರು:- ಸಹಾಯಕ ಮುಖ್ಯ ಭದ್ರತಾ ಅಧಿಕಾರಿ, ತನಿಖಾಧಿಕಾರಿ ಹುದ್ದೆಗಳು
ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯ ಮೂಲಕ ಡಿಪ್ಲೋಮೋ ಮತ್ತು ಸ್ನಾತಕೋತ್ತರ ಪದವಿ ಹಾಗೂ B.tech, MBA, CA,CMA, BE ಮುಂತಾದ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು
ವಯೋಮಿತಿ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 60 ವರ್ಷ ನಿಗದಿ ಮಾಡಲಾಗಿದೆ
ಅರ್ಜಿ ಶುಲ್ಕ ಮತ್ತು ಸಂಬಳ ವಿವರ:- ಸ್ನೇಹಿತರೆ ಮೆಟ್ರೋದಲ್ಲಿ ಖಾಲಿ ಇರುವಂತ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಹಾಗೂ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ 50,000 ಯಿಂದ ರೂ.1,64,000 ವರೆಗೆ ಸಂಬಳ ನೀಡಲಾಗುತ್ತದೆ
ಈ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರ ಮೊದಲು ನೀವು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಓದಿಕೊಳ್ಳಿ ನಂತರ ನಾವು ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರಿ ಹುದ್ದೆಗಳ ನೇಮಕಾತಿ ಮತ್ತು ಪ್ರೈವೇಟ್ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಮಾಹಿತಿ ತಿಳಿದುಕೊಳ್ಳಲು ಆಸಕ್ತಿ ಇದೆಯಾ ಹಾಗಾದರೆ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಮ್ ಗಳಿಗೆ ಸೇರಿಕೊಳ್ಳಿ
pm kisan 20th installment date 2025: ಪಿಎಂ ಕಿಸಾನ್ 20ನೇ ಕಂತಿನ 2,000 ಹಣ ಈ ದಿನ ಬಿಡುಗಡೆ