Posted in

BOB Recruitment 2025 – ಬ್ಯಾಂಕ್ ಆಫ್ ಬರೋಡ ಹೊಸ ನೇಮಕಾತಿ, ಬೇಗ ಅರ್ಜಿ ಸಲ್ಲಿಸಿ

BOB Recruitment 2025
BOB Recruitment 2025

BOB Recruitment 2025 – ಬ್ಯಾಂಕ್ ಆಫ್ ಬರೋಡ ಹೊಸ ನೇಮಕಾತಿ, ಬೇಗ ಅರ್ಜಿ ಸಲ್ಲಿಸಿ

ನಮಸ್ಕಾರ ಗೆಳೆಯರೇ ಬ್ಯಾಂಕ್ ಆಫ್ ಬರೋಡ (BOB) ಇದೀಗ ತನ್ನ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಬ್ಯಾಂಕ್ ಆಫ್ ಬರೋಡ ಸಂಸ್ಥೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ವಿವರ ತಿಳಿದುಕೊಳ್ಳೋಣ

 

WhatsApp Group Join Now
Telegram Group Join Now       

ಬ್ಯಾಂಕ್ ಆಫ್ ಬರೋಡ ಹೊಸ ನೇಮಕಾತಿ (BOB Recruitment 2025).?

ಹೌದು ಗೆಳೆಯರೆ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತ ವಿವಿಧ ಮ್ಯಾನೇಜರ್ ಹಾಗೂ ಹಿರಿಯ ವ್ಯವಸ್ಥಾಪಕ ಮತ್ತು ಮುಖ್ಯ ವ್ಯವಸ್ಥಾಪಕ ಸೇರಿ ಒಟ್ಟು 50 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ದಿನಾಂಕ 30 ಅಕ್ಟೋಬರ್ 2025 ರ ಒಳಗಡೆ ನೀವು ಅರ್ಜಿ ಸಲ್ಲಿಕೆ ಮಾಡಬಹುದು.

BOB Recruitment 2025
BOB Recruitment 2025

 

ನೇಮಕಾತಿ ವಿವರ (BOB Recruitment 2025 Notification).?

ನೇಮಕಾತಿ ಸಂಸ್ಥೆ : ಬ್ಯಾಂಕ್ ಆಫ್ ಬರೋಡ (BOB)

ಖಾಲಿ ಹುದ್ದೆಗಳ ಸಂಖ್ಯೆ: 50 ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್ ಮೂಲಕ

ಅರ್ಜಿ ಪ್ರಾರಂಭ ದಿನಾಂಕ: 10/10/2025

ಅರ್ಜಿ ಕೊನೆಯ ದಿನಾಂಕ: 30/10/2025

WhatsApp Group Join Now
Telegram Group Join Now       

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (BOB Recruitment 2025 eligibility criteria).?

ಶೈಕ್ಷಣಿಕ ಅರ್ಹತೆ: ಬ್ಯಾಂಕ್ ಆಫ್ ಬರೋಡ ನೇಮಕಾತಿ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಫೈನಾನ್ಸ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮೋ/CA/CMA/CS/CFA ಪದವಿ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು

ವಯೋಮಿತಿ ಎಷ್ಟು: ಬ್ಯಾಂಕ್ ಆಫ್ ಬರೋಡ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ಕನಿಷ್ಠ 25 ವರ್ಷ ಹಾಗೂ ಗರಿಷ್ಠ 42 ವರ್ಷ ಹುದ್ದೆಗಳ ಅನುಗುಣವಾಗಿ ವಯೋಮಿತಿ ನಿಗದಿ ಮಾಡಲಾಗಿದೆ ಹಾಗಾಗಿ ನೀವು ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆಯಲು ಬಯಸುತ್ತಿದ್ದರೆ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ

ಸಂಬಳ ಎಷ್ಟು: ಸ್ನೇಹಿತರೆ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ತಿಂಗಳಿಗೆ ₹64,820 ರಿಂದ ₹1,20,940 ವರೆಗೆ ಸಂಬಳ ನೀಡಲಾಗುತ್ತದೆ

ಅರ್ಜಿ ಶುಲ್ಕ:

  • ಸಾಮಾನ್ಯ, EWS & OBC: ₹850
  • SC/ST/PwBD, ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ₹175

 

ಆಯ್ಕೆ ವಿಧಾನ (BOB Recruitment 2025 selection process).?

ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಆನ್ಲೈನ್ ಮೂಲಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ ನಂತರ ಗುಂಪು ಚರ್ಚೆ ಹಾಗೂ ಸಂದರ್ಶನ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಹಾಗಾಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (How To Apply online for BOB Recruitment 2025).?

ಸ್ನೇಹಿತರ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುನ್ನ ಮೊದಲು ನೀವು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಿ ನಂತರ ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ಕೆಳಗಡೆ ನೀಡಿರುವ ಲಿಂಕ್ನ ಮೇಲೆ ಕ್ಲಿಕ್ ಮಾಡಿ ನೀವು ಹುದ್ದೆಗಳಿಗೆ 30 ಅಕ್ಟೋಬರ್ 2025 ರ ಒಳಗಡೆ ಅರ್ಜಿ ಸಲ್ಲಿಕೆ ಮಾಡಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಬಹುದು

Indian Post Payment Bank Recruitment 2025 – ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ, ಬೇಗ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *