Bpl Card

Ranganath

Bpl Card: BPL ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್

Bpl Card:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ವತಿಯಿಂದ ಹಾಗೂ ಕೆನರಾ ಬ್ಯಾಂಕ್ ಸಹಯೋಗದೊಂದಿಗೆ ನಡೆಸುತ್ತಿರುವ ರೂಡ್ಸೆಟ್ ಸಂಸ್ಥೆಯಿಂದ ಟಿವಿ ರಿಪೇರಿ ಕುರಿತು 30 ದಿನಗಳ ಕೌಶಲ್ಯ ತರಬೇತಿ ಹಮ್ಮಿಕೊಳ್ಳಲಾಗಿದೆ ಆಸಕ್ತಿ ಇರುವಂತಹ ನಿರುದ್ಯೋಗಿಗಳು ಅಥವಾ ಕೌಶಲ್ಯ ತರಬೇತಿ ಪಡೆಯುವಂತವರು ಅರ್ಜಿ ಸಲ್ಲಿಸಬಹುದಾಗಿದೆ ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಳ್ಳೋಣ

ಗಂಗಾ ಕಲ್ಯಾಣಿ ಯೋಜನೆ ಅಡಿಯಲ್ಲಿ ರೈತರಿಗೆ ಉಚಿತ ಬೋರ್ವೆಲ್ ಕೊರಿಸಲು ಅರ್ಜಿ ಆಹ್ವಾನ ಬೇಗ ಈ ರೀತಿ ಅರ್ಜಿ ಸಲ್ಲಿಸಿ

ಸ್ನೇಹಿತರೆ ಇದೇ ರೀತಿ ಸರಕಾರಿ ಹಾಗೂ ಸರ್ಕಾರಿ ನೌಕರಿ ಮತ್ತು ಸರ್ಕಾರಿ ಯೋಜನೆಗಳು ಹಾಗೂ ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ಸಬ್ಸಿಡಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

WhatsApp Group Join Now
Telegram Group Join Now       

 

TV ರಿಪೇರಿ ಕೌಶಲ್ಯ ತರಬೇತಿ (Bpl Card)..?

ಹೌದು ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರ ಮನೆಯಲ್ಲೂ ಕೂಡ ಟಿವಿ ನೋಡಲು ಸಿಗುತ್ತಿದೆ ಹಾಗಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ವತಿಯಿಂದ ಮತ್ತು ಕೆನರಾ ಬ್ಯಾಂಕ್ ಸಹಯೋಗದೊಂದಿಗೆ ಉಚಿತ ಟಿವಿ ಟೆಕ್ನಿಷಿಯನ್ ತರಬೇತಿ ನೀಡಲಾಗುತ್ತಿದ್ದು ಹಾಗೂ ಅತ್ಯಾಧುನಿಕ ರಿಪೇರಿ ತಂತ್ರಜ್ಞಾನ ಮತ್ತು ಟಿವಿ ರಿಪೇರಿ ಥೀಯೇರಿಯ ಜೊತೆ ಪ್ರಾಕ್ಟಿಕಲ್ ತರಬೇತಿ ನೀಡಲಾಗುತ್ತಿದೆ ಈ ಒಂದು ತರಬೇತಿಯಲ್ಲಿ ಅತ್ಯಾಧುನಿಕ ಆಂಡ್ರಾಯ್ಡ್ ಟಿವಿ ಗಳು, ಹಾಗೂ ಸ್ಮಾರ್ಟ್ ಟಿವಿಗಳು ಮುಂತಾದ ಟಿವಿ ರಿಪೇರಿ ತಂತ್ರಜ್ಞಾನದ ತರಬೇತಿ ಹಾಗೂ ಡಿಟಿಎಚ್ ಅಳವಡಿಕೆ ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ರಿಪೇರಿ ಮುಂತಾದ ತರಬೇತಿ ಕೌಶಲ್ಯ ನೀಡಲಾಗುತ್ತಿದೆ

Bpl Card
Bpl Card

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Bpl Card)..?

  • ಈ ಒಂದು ಕೌಶಲ್ಯ ತರಬೇತಿಗೆ ಅರ್ಜಿ ಸಲ್ಲಿಸಲು 18 ವರ್ಷ ವಯಸ್ಸು ಹಾಗೂ 45 ವರ್ಷದ ವಯ್ಯಾಮಾನದವರು ಅರ್ಜಿ ಸಲ್ಲಿಸಬಹುದು
  • ಈ ಒಂದು ಕೌಶಲ್ಯ ತರಬೇತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನ್ನಡ ಓದಲು ಬರೆಯಲು ಹಾಗೂ ಮಾತನಾಡಲು ಬಲ್ಲವರಾಗಿರಬೇಕು
  • ಈ ಕೌಶಲ್ಯ ತರಬೇತಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಬಿಪಿಎಲ್ ರೇಷನ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹೊಂದಿರಬೇಕು
  • ಈ ಒಂದು ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳ ಪೈಕಿ ಗ್ರಾಮೀಣ ಜನರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ
  • ಈ ತರಬೇತಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ನವೆಂಬರ್ 20ನೇ ತಾರೀಕಿನ ಒಳಗಡೆಯಾಗಿ ಅರ್ಜಿ ಸಲ್ಲಿಸಬೇಕು

 

ಅರ್ಜಿ ಸಲ್ಲಿಸುವುದು ಹೇಗೆ (Bpl Card)..?

ಸ್ನೇಹಿತರೆ ಈ ಕೌಶಲ್ಯ ತರಬೇತಿಗೆ ಅರ್ಜಿ ಹಾಕಿದಂತ ಅಭ್ಯರ್ಥಿಗಳಿಗೆ 30 ದಿನಗಳ ತರಬೇತಿಗಾಗಿ ಉಚಿತ ಊಟ ಹಾಗೂ ವಸತಿ ಸೌಲಭ್ಯವು ಕೂಡ ನೀಡಲಾಗುತ್ತದೆ ಮತ್ತು ಕೇಂದ್ರ ಸರಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯದಿಂದ ಕೌಶಲ್ಯ ತರಬೇತಿ ಪ್ರಮಾಣ ಪತ್ರ ಅಥವಾ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ

ಹಾಗಾಗಿ ಈ ಕೌಶಲ್ಯ ತರಬೇತಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಂಪರ್ಕಿಸಬೇಕು

ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಇನ್ನಷ್ಟು ಮಾಹಿತಿಯನ್ನು ತಿಳಿದುಕೊಳ್ಳಬಹುದು

WhatsApp Group Join Now
Telegram Group Join Now       

ದೂರವಾಣಿ ಸಂಖ್ಯೆ:-

1) 9380162042

2) 9740982585

 

Leave a Comment