BPL Ration Card

Ranganath

BPL Ration Card: ಹೊಸ ರೇಷನ್ ಕಾರ್ಡ್ ಅರ್ಜಿ & ತಿದ್ದುಪಡಿ ಈ ದಿನಾ ಪ್ರಾರಂಭ..! ಇಲ್ಲಿದೆ ಮಾಹಿತಿ

 

BPL Ration Card:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದನ್ನು ಬಿಪಿಎಲ್ ಅಥವಾ ಅಂತೋದಯ ರೇಷನ್ ಕಾರ್ಡ್ ಗಳಿಗೆ ನಮ್ಮ ಕರ್ನಾಟಕದಲ್ಲಿ ಭರ್ಜರಿ ಬೇಡಿಕೆ ಪ್ರಾರಂಭವಾಗಿದೆ ಎಂದು ಹೇಳಬಹುದು ಅಷ್ಟೇ ಅಲ್ಲದೆ ನಮ್ಮ ಕರ್ನಾಟಕದಲ್ಲಿ ಜಾರಿ ಇರುವಂತಹ 5 ಗ್ಯಾರಂಟಿ ಯೋಜನೆಗಳು ಹಾಗೂ ವಿವಿಧ ರೀತಿ ಸಬ್ಸಿಡಿ ಯೋಜನೆಗಳ ಲಾಭ ಪಡೆಯಬೇಕು ಅಂದರೆ ಕಡ್ಡಾಯವಾಗಿ ರೇಷನ್ ಕಾರ್ಡ್ ಹೊಂದಿರಬೇಕು ಹಾಗಾಗಿ ರೇಷನ್ ಕಾರ್ಡ್ ಪಡೆಯಲು ಸಾಕಷ್ಟು ಜನರು ಕಾಯುತ್ತಿದ್ದಾರೆ ಅಂತವರಿಗೆ ಸಿಹಿ ಸುದ್ದಿ ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸರ್ಕಾರ ಕಡೆಯಿಂದ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಮಾಹಿತಿ ಬಂದಿದೆ ಇದರ ಬಗ್ಗೆ ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ.

ದಸರಾ ರಜೆ ಈ ದಿನದಿಂದ ಪ್ರಾರಂಭವಾಗುವತ್ತವೆ..! ಇಲ್ಲಿದೆ ಮಾಹಿತಿ 

ನೇತ್ರ ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ಸರ್ಕಾರಿ ನೌಕರಿ ಮತ್ತು ಸರಕಾರದ ವಿವಿಧ ರೀತಿ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ತಿಳಿಯಲು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತರುವಂತ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ತಿಳಿಯಲು ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಪ್ರಚಲಿತ ಘಟನೆಗಳು ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿ ಇರುವಂತಹ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ತಿಳಿಯಲು WhatsApp telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು.

WhatsApp Group Join Now
Telegram Group Join Now       

 

ಹೊಸ ರೇಷನ್ ಕಾರ್ಡ್ (BPL Ration Card)..?

ಹೌದು ಸ್ನೇಹಿತರೆ ಸಾಕಷ್ಟು ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಮಾಡಲು ಕಾಯುತ್ತಿದ್ದ ಈ ಬಗ್ಗೆ ಸರಕಾರವು ಮಾಹಿತಿ ಹಂಚಿಕೊಂಡಿದ್ದು ಈಗಾಗಲೇ ನಮ್ಮ ರಾಜ್ಯದಲ್ಲಿ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡಲಾಗಿದೆಯಂತೆ, ಹಾಗಾಗಿ ಈ ಅರ್ಜಿಗಳನ್ನು ಈಗಾಗಲೇ ಪರಿಶೀಲನೆ ಮಾಡಲಾಗುತ್ತಿದ್ದು ಅರ್ಹತೆ ಹೊಂದಿದಂತ ಜನರಿಗೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡಲಾಗುತ್ತಿದೆ

BPL Ration Card
BPL Ration Card

 

ಹೌದು ಸ್ನೇಹಿತರೆ ಈಗಾಗಲೇ ಅರ್ಹತೆ ಬಂದಿದೆ ಅಂತ ಜನರಿಗೆ ಹಾಗೂ ಈ ಹಿಂದೆ ಅರ್ಜಿ ಸಲ್ಲಿಸಿದಂತ ಜನರಿಗೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳ ವಿತರಣೆ ಪ್ರಾರಂಭವಾಗಿದ್ದು ನೀವು ನಿಮ್ಮ ಹತ್ತಿರದ ಆಹಾರ ಇಲಾಖೆ ಅಥವಾ ತಹಸಿಲ್ ಆಫೀಸಿಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಬಹುದು

ಸ್ನೇಹಿತರು ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗಾಗಿ ಕಾಯುತ್ತಿದ್ದಾರೆ ಆದರೆ ಸರ್ಕಾರ ಯಾವುದೇ ರೀತಿ ಅದೇ ಸೂಚನೆ ಬಿಡುಗಡೆ ಮಾಡದೇ ಅಥವಾ ಯಾವುದೇ ಮಾಹಿತಿ ಹಂಚಿಕೊಳ್ಳದೆ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಅವಕಾಶ ಮಾಡಿಕೊಡುತ್ತಿದೆ ಅದು ಕೇವಲ ಒಂದು ಗಂಟೆಗಳ ಕಾಲ ಅಥವಾ ಎರಡರಿಂದ ಮೂರು ಗಂಟೆಗಳ ಕಾಲ ಅವಕಾಶ ಮಾಡಿಕೊಡುತ್ತಿದ್ದು ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಬಗ್ಗೆ ತಕ್ಷಣ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಹೊಸ ರೇಷನ್ ಕಾರ್ಡ್ ಅರ್ಜಿ & ತಿದ್ದುಪಡಿ ಯಾವಾಗ ಪ್ರಾರಂಭ (BPL Ration Card)..?

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಜನರು ಕಾಯುತ್ತಿದ್ದು ಈ ಹಿಂದೆ ಅಂದರೆ ಸೆಪ್ಟೆಂಬರ್ 1 2024 ರಂದು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಮಾಡಿಕೊಟ್ಟಿತ್ತು. ಆದರೆ ಸಾಕಷ್ಟು ಜನರಿಗೆ ಈ ವಿಷಯ ಗೊತ್ತೇ ಇಲ್ಲ ಹಾಗಾಗಿ ಸರಕಾರ ಯಾವುದೇ ಮುನ್ಸೂಚನೆ ಇರಲಾರದೆ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ ಮಾಡಿಕೊಡುತ್ತಿದ್ದು ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ತಕ್ಷಣ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

WhatsApp Group Join Now
Telegram Group Join Now       

ಕೆಲವು ಮಾಧ್ಯಮಗಳ ಮಾಹಿತಿ ಪ್ರಕಾರ ಹಾಗೂ ಇತರ ಸುದ್ದಿ ಮಾಧ್ಯಮಗಳ ಪ್ರಕಾರ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಸಂಬಂಧಿಸಿದಂತೆ ಇದೇ ತಿಂಗಳು ಅಂದರೆ ಸೆಪ್ಟೆಂಬರ್ 31ನೇ ತಾರೀಖಿನ ಒಳಗಡೆ ಯಾವಾಗಲಾದರೂ ಒಂದು ದಿನ ಅವಕಾಶ ಮಾಡಿಕೊಡಬಹುದು ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಬಿಟ್ಟ ತಕ್ಷಣ ಮಾಹಿತಿ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪುಗಳಲ್ಲಿ ಸಿಗುತ್ತದೆ ಹಾಗಾಗಿ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಕೆಲವೊಂದು ದಾಖಲಾತಿಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ

 

ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ (BPL Ration Card) ಬೇಕಾಗುವ ದಾಖಲಾತಿಗಳು..?

  • ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇತ್ತೀಚಿನ ಭಾವಚಿತ್ರ
  • ಜನನ ಪ್ರಮಾಣ ಪತ್ರ

 

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಸಂಬಂಧಿಸಿದಂತೆ ಸರ್ಕಾರ ಯಾವಾಗ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ಈ ಮೇಲೆ ಕೊಟ್ಟಿರುವಂತಹ ಎಲ್ಲಾ ದಾಖಲಾತಿಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ. ಹೊಸ ರೇಷನ್ ಕಾರ್ಡ್ ಅರ್ಜಿ ಬಿಟ್ಟ ತಕ್ಷಣ ನಮ್ಮ ವಾಟ್ಸಪ್ ಅಂತ ಟೆಲಿಗ್ರಾಂ ಗ್ರೂಪ್ಗಳಲ್ಲಿ ಮಾಹಿತಿ ಸಿಗುತ್ತದೆ

 

ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಎಲ್ಲಿ ಮಾಡಿಸುವುದು (BPL Ration Card)..?

ನೇತ್ರ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಸಂಬಂಧಿಸಿದಂತೆ ನಮ್ಮ ರಾಜ್ಯ ಸರ್ಕಾರ ಈ ಆನ್ಲೈನ್ ಸೆಂಟರ್ಗಳಾದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಇವುಗಳಲ್ಲಿ ಮಾತ್ರ ಅವಕಾಶ ಮಾಡಿಕೊಡುತ್ತದೆ. ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಬಿಟ್ಟ ತಕ್ಷಣ ಈ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅಥವಾ ಆಹಾರ ಇಲಾಖೆಯ ಮೂಲಕ ನಿಮ್ಮ ಬಳಿ ಕಂಪ್ಯೂಟರ್ ಇದ್ದರೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ರೇಷನ್ ಕಾರ್ಡಿಗೆ ಸಂಬಂಧಿಸಿದಂತೆ ಹಾಗೂ ಗೃಹಲಕ್ಷ್ಮಿ ಮತ್ತು ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಸರಕಾರಿ ಹುದ್ದೆಗಳಿಗೆ ಸಂಬಂಧಿಸಿದಂತೆ ಮಾಹಿತಿ ತಕ್ಷಣ ಪಡೆಯಲು ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ

 

Leave a Comment