BSSC Recruitment 2025 – ಹತ್ತನೇ ತರಗತಿ ಪಾಸಾದವರಿಗೆ ಸರ್ಕಾರಿ ಉದ್ಯೋಗ, ತಕ್ಷಣ ಅಪ್ಲೈ ಮಾಡಿ
ನಮಸ್ಕಾರ ಗೆಳೆಯರೇ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಇದೀಗ ಮತ್ತೆ ಗುಡ್ ನ್ಯೂಸ್, ಹೌದು ಸ್ನೇಹಿತರೆ BSSC ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಆಫೀಸ್ ಅಟೆಂಡೆಂಟ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ನಾವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದರ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನವನ್ನು ಆದಷ್ಟು ಉದ್ಯೋಗ ಆಕಾಂಕ್ಷಿಗಳಿಗೆ ಶೇರ್ ಮಾಡಲು ಪ್ರಯತ್ನ ಮಾಡಿ
ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ (BSSC Recruitment 2025).?
ಹೌದು ಗೆಳೆಯರೇ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಇದೀಗ ಸಿಹಿ ಸುದ್ದಿ ಏಕೆಂದರೆ BSSC ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಹೊರಡಿಸಿದೆ ಇಲ್ಲಿ ಸುಮಾರು 3727 ಹುದ್ದೆಗಳು ಖಾಲಿ ಇವೆ.

ಹಾಗಾಗಿ ಆಸಕ್ತಿ ಇರುವವರು ಈ ಒಂದು ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು ಮತ್ತು ಅರ್ಜಿ ಸಲ್ಲಿಕೆ ಮಾಡಲು 16 ಅಕ್ಟೋಬರ್ 2025 ಕೊನೆಯ ದಿನಾಂಕವಾಗಿದೆ ಆದ್ದರಿಂದ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ವಿವರ ತಿಳಿದುಕೊಳ್ಳೋಣ
ಖಾಲಿ ಹುದ್ದೆಗಳ ನೇಮಕಾತಿ ವಿವರ (BSSC Recruitment 2025 notification).?
ನೇಮಕಾತಿ ಸಂಸ್ಥೆ:- BSSC
ಖಾಲಿ ಹುದ್ದೆಗಳ ಹೆಸರು:- ಆಫೀಸ್ ಅಟೆಂಡೆಂಟ್ ಹುದ್ದೆಗಳು
ಖಾಲಿ ಹುದ್ದೆಗಳ ಸಂಖ್ಯೆ:- 3,727 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 16/09/2025
ಅರ್ಜಿ ಕೊನೆಯ ದಿನಾಂಕ:- 16/10/2025
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (BSSC Recruitment 2025 apply eligibility criteria).?
ಶೈಕ್ಷಣಿಕ ಅರ್ಹತೆ:- ಸ್ನೇಹಿತರ ಈ ಸಂಸ್ಥೆಯಲ್ಲಿ ಖಾಲಿ ಇರುವ 3727 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ವಯೋಮಿತಿ ಮತ್ತು ಅರ್ಜಿ ಶುಲ್ಕ:– ಈ 3727 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯೋಮಿತಿ ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ 37 ವರ್ಷ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ,
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ರೂ.100 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
ಸಂಬಳ ಎಷ್ಟು:- ಈ ಒಂದು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅನುಗುಣವಾಗಿ ತಿಂಗಳಿಗೆ ಕನಿಷ್ಠ 18 ಸಾವಿರ ರೂಪಾಯಿಯಿಂದ ಗರಿಷ್ಠ 56900 ವರೆಗೆ ಸಂಬಳ ನೀಡಲಾಗುತ್ತದೆ ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಆಯ್ಕೆಯ ವಿಧಾನ (BSSC Recruitment 2025 selection process).?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಮತ್ತು ಇತರ ವಿಧಾನಗಳನ್ನು ಆಧರಿಸಿ ಈ ಒಂದು ಹುದ್ದೆಗಳಿಗೆ ಸೆಲೆಕ್ಟ್ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (BSSC Recruitment 2025 apply last date).?
ಸ್ನೇಹಿತರೆ BSSC ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಈ ಒಂದು ಹುದ್ದೆಗಳಿಗೆ ಕೊನೆಯ ದಿನಾಂಕದ ಒಳಗಡೆ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ ಹಾಗಾಗಿ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 16 ಅಕ್ಟೋಬರ್ 2025 ರ ಒಳಗಡೆ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 16/10/2025
ಅರ್ಜಿ ಸಲ್ಲಿಸುವುದು ಹೇಗೆ (How To Apply for BSSC Recruitment 2025).?
ಸ್ನೇಹಿತರೆ 3727 ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಕೆ ಮಾಡಲು ಬಯಸುತ್ತಿದ್ದರೆ ಮೊದಲು bssc ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಈ ಒಂದು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. ನಂತರ ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಕೊನೆಯ ದಿನಾಂಕದ ಒಳಗಡೆ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿ ಪಡೆಯಲು ಆಸಕ್ತಿ ಇದೆಯಾ ಹಾಗಾದರೆ ನೀವು
ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಮ್ ಚಾನೆಲ್ ಕೆಳಗೆ ಭೇಟಿ ನೀಡಬಹುದು
DRDO Recruitment 2025 Apply online – DRDO ನಲ್ಲಿ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ, ಬೇಗ ಅಪ್ಲೈ ಮಾಡಿ