jio affordable plan: ಜಿಯೋ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯ 90 ದಿನ ವ್ಯಾಲಿಡಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಇಲ್ಲಿದೆ ಮಾಹಿತಿ
jio affordable plan:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಜಿಯೋ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯ 90 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಗಳ ವಿವರವನ್ನು ತಿಳಿಯೋಣ ಆದ್ದರಿಂದ ನೀವು ಜಿಯೋ ಗ್ರಾಹಕರಾಗಿದ್ದರೆ ಈ ಒಂದು ಲೇಖನೆಯನ್ನು ಆದಷ್ಟು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ.! ಹೌದು ಸ್ನೇಹಿತರೆ ಇತ್ತೀಚಿಗೆ ಎಲ್ಲಾ ಟೆಲಿಕಾಂ ಸಂಸ್ಥೆಗಳು ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ದರಗಳ ಏರಿಕೆ ಮಾಡಿದ್ದವು ಆದ್ದರಿಂದ ನಾವು ಈ ಒಂದು ಲೇಖನಿಯ ಮೂಲಕ ಕಡಿಮೆ ...